ವಡ್ಡರಬಂಡೆ ರಾಜಕಾಲುವೆ ಶೀಘ್ರ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆವಡ್ಡರಬಂಡೆಯ ರಾಜಕಾಲುವೆ ತುರ್ತಾಗಿ ದುರಸ್ತಿಗೊಳಿಸಬೇಕು, ಬೀದಿ ನಾಯಿ ಬಿಡಾಡಿ ದನಗಳ ಹಾವಳಿ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿ ಕಾರ್ಯಕರ್ತರು ಇಲ್ಲಿನ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಸಿದರು.