ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಳ್ಳಾರಿ ರೈತರ ಜಮೀನು ವಾಪಸ್ ಕೊಡಲಿ
ಬಳ್ಳಾರಿಯ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳು ಭೂ ಸಂತ್ರಸ್ತರ ಜತೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ
ವಿಜಯನಗರ ಸಾಮ್ರಾಜ್ಯದ ದಸರಾ ಸಂಭ್ರಮ!
ನಗರದ ಮ್ಯಾಸಕೇರಿ, ತಳವಾರಕೇರಿ, ಚಿತ್ರಕೇರಿ, ಜಂಬಾನಹಳ್ಳಿಕೇರಿ, ಉಕ್ಕಡಕೇರಿ, ಬಾಣದಕೇರಿ ಹಾಗೂ ಬಂಡೆಕೇರಿಗಳಲ್ಲಿ ಶಕ್ತಿದೇವತೆಗಳ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ಗರಿಗೆದರಿವೆ.
ಅಂಧರಿಂದ ಬೆಂಗಳೂರಿಗೆ ಪಾದಯಾತ್ರೆ
ವಿಧಾನಸಭೆ, ವಿಧಾನಪರಿಷತ್ ಮತ್ತು ಸಂಸತ್ನಲ್ಲಿ ಅಂಗವಿಕಲರಿಗೆ ಮೀಸಲಾತಿ ನೀಡಬೇಕು. ವಿಧಾನಸೌಧದಲ್ಲಿ ಅಂಗವಿಕಲರ ಪರ ಧ್ವನಿ ಎತ್ತಲು ರಾಜಕೀಯದಲ್ಲೂ ಮೀಸಲಾತಿ ಒದಗಿಸಬೇಕು
ಐಟಿ, ಸಿಬಿಐ, ಇಡಿ ಮೂಲಕ ಬಿಜೆಪಿ ಕುತಂತ್ರ ರಾಜಕಾರಣ
ಯಾವುದೇ ಕಮಿಷನ್ ಇಲ್ಲದೇ ರಾಜ್ಯದಲ್ಲಿ ಭ್ರಷ್ಟಾಚಾರಮುಕ್ತ ಆಡಳಿತವನ್ನು ಜನತೆಗೆ ನೀಡುತ್ತಿದ್ದೇವೆ. ಆದರೂ ಬಿಜೆಪಿ ಮತ್ತು ಜೆಡಿಎಸ್ನವರು ಜನತೆಯ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ
ರೆಡ್ಡಿ ಕುಟುಂಬದ ಗನ್ ಮ್ಯಾನ್ ಪಿಸ್ತೂಲ್ ಕಳವು
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಕುಟುಂಬದ ಗನ್ಮ್ಯಾನ್ ಬಾಲಮುಕುಂದ ಶುಕ್ಲಾ ಅವರ ಪಿಸ್ತೂಲ್ ಕಳ್ಳತನವಾಗಿದ್ದು, ಈ ಕುರಿತು ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ನಾಯಕರಿಗೆ ಕರ್ನಾಟಕ ಕಲೆಕ್ಷನ್ ಕೇಂದ್ರ
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನಪರ ಕಾರ್ಯಕ್ರಮ ಅನುಷ್ಠಾನದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಬಿಡಿಸಿಸಿ ಬ್ಯಾಂಕ್ ಚುನಾವಣೆ: ಪಿಟಿಪಿಗೆ ಸೋಲು, ಭೀಮಾನಾಯ್ಕ, ಲತಾಗೆ ಲುವು
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್ನ ಚುನಾವಣೆಯಲ್ಲಿ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅವರು ಏಕೈಕ ಮತದಿಂದ ಪರಾಭವಗೊಂಡಿದ್ದು, ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ, ಮಾಜಿ ಸಚಿವ ಆನಂದ ಸಿಂಗ್ ಅವರ ಅಳಿಯ ಸಂದೀಪ್ ಸಿಂಗ್ ಮತ್ತು ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರ ವೈ. ಅಣ್ಣಪ್ಪ ಗೆಲುವಿನ ನಗೆ ಬೀರಿದ್ದಾರೆ.
ಎಟಿಎಂ ಸರ್ಕಾರ ಯಾವುದು ಎಂಬುದು ಜನರಿಗೆ ಗೊತ್ತು: ಭೀಮಾನಾಯ್ಕ
೪೦ ಪರ್ಸೆಂಟ್ ಕಮಿಷನ್, ಹಗರಣಗಳಿಗೆ ಬೇಸತ್ತ ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆ. ಎಟಿಎಂ ಸರ್ಕಾರ ಯಾವುದು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಲೇವಡಿ ಮಾಡಿದ್ದಾರೆ.
ಮುಸ್ಲಿಮರಿಗೆ ಮೀಸಲಾತಿ ಹೆಚ್ಚಿಸಲು ಆಗ್ರಹ
ರಾಜ್ಯ ಸರ್ಕಾರ ಕೂಡಲೇ ಜಾತಿಗಣತಿಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ಬಗ್ಗೂರು ಗ್ರಾಪಂನಿಂದ ನಂದಿನಿ ಅಗಸರಗೆ ಸನ್ಮಾನ
ಏಷ್ಯನ್ ಗೇಮ್ಸ್ನಲ್ಲಿ ಕಂಚಿನ ಪದಕ ಗಳಿಸಿರುವ ನಂದಿನಿ ಅಗಸರ ಅವರಿಗೆ ತಾಲೂಕಿನ ಬಗ್ಗೂರು ಗ್ರಾಪಂ ಕಾರ್ಯಾಲಯದಲ್ಲಿ ಗ್ರಾಪಂ ವತಿಯಿಂದ ಸನ್ಮಾನಿಸಿ, ಉಡುಗೊರೆ ನೀಡಲಾಯಿತು.
< previous
1
...
194
195
196
197
198
199
200
201
202
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!