ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಣಿಜಿಲ್ಲೆಗಿಲ್ಲ ಮನ್ನಣೆ, ಅಭಿವೃದ್ಧಿ ಕಡೆಗಣನೆ
ಬಜೆಟ್‌ನಲ್ಲಿ ಪ್ರಸ್ತಾಪವಾಗಿರುವ ಕೆಲವು ಯೋಜನೆಗೆ ಬಳ್ಳಾರಿ ಜಿಲ್ಲಾ ಖನಿಜನಿಧಿಯನ್ನು ಬಳಸಿಕೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆಯೇ ವಿನಃ, ಸರ್ಕಾರದ ಬಜೆಟ್‌ನಿಂದ ಬಳ್ಳಾರಿ ಜಿಲ್ಲೆಗೆ ಕೊಟ್ಟಿದ್ದು ಎಷ್ಟು ಎಂಬುದನ್ನು ಸ್ಪಷ್ಟಪಡಿಸಿಲ್ಲ.
ಸಿದ್ದರಾಮಯ್ಯ ಬಜೆಟ್ ಮೇಲೆ ಎಲ್ಲರ ಕಣ್ಣು
ಕಳೆದ ವರ್ಷದ ಬಜೆಟ್‌ನಲ್ಲಿ ಬಳ್ಳಾರಿಗೆ ಬಿಡಿಗಾಸೂ ಸಿಗಲಿಲ್ಲ. ಒಂದೇ ಒಂದು ಯೋಜನೆಯ ಪ್ರಸ್ತಾಪವೂ ಆಗಲಿಲ್ಲ. ಈ ಬಾರಿ ಗಡಿ ಜಿಲ್ಲೆಯತ್ತ ಸರ್ಕಾರ ಗಮನ ಹರಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಗುಣಾತ್ಮಕ ಶಿಕ್ಷಣದಿಂದ ಉತ್ತಮ ಭವಿಷ್ಯ: ಮಹೇಶ್‌ಗೌಡ
ಪಾಲಕರು ಮಕ್ಕಳ ಬಗ್ಗೆ ಹಲವು ರೀತಿಯ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ವಿದ್ಯಾರ್ಥಿಗಳು ಉತ್ತಮ ಸಾಧನೆಗಳೊಂದಿಗೆ ಪಾಲಕರ ಕನಸುಗಳನ್ನು ನನಸಾಗಿಸಲು ಶ್ರಮಿಸಬೇಕು.
ಸೇವಾಲಾಲರು ಮೌಢ್ಯ ನಿಗ್ರಹಕ್ಕೆ ಶ್ರಮಿಸಿದ ಸಂತ: ಮೇಯರ್ ಶ್ವೇತಾ
ಸೇವಾಲಾಲರು ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದವರು.
ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ನಾನಾ ಕಸರತ್ತು
ಕಳೆದ ವರ್ಷ ರಾಜ್ಯಮಟ್ಟದಲ್ಲಿ 27ನೇ ಸ್ಥಾನಕ್ಕೆ ಕುಸಿದಿದ್ದ ಅಖಂಡ ಬಳ್ಳಾರಿ ಜಿಲ್ಲೆಯನ್ನು ಈ ಬಾರಿ 10ನೇ ಸ್ಥಾನದೊಳಗೆ ತರಲು ಇಲಾಖೆ ಶತಾಯಗತಾಯ ಪ್ರಯತ್ನದಲ್ಲಿದೆ.
ಕಂಪ್ಲಿ- ಗಂಗಾವತಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಸಿಗುವುದೇ ಗ್ರೀನ್ ಸಿಗ್ನಲ್?
ನೂತನ ಸೇತುವೆ ನಿರ್ಮಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಅಲ್ಲದೇ ಶಾಸಕರು ಸದನದಲ್ಲಿ ಧ್ವನಿ ಎತ್ತಿದರೂ ಪ್ರಯೋಜನವಾಗಿಲ್ಲ.
ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಬಹುವರ್ಷದ ಬೇಡಿಕೆ ಈಡೇರುವುದೇ?
ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಕಾಲೇಜು ಸ್ಥಾಪನೆಗೆ ಅನುದಾನ ನೀಡಬೇಕು. ಆಗ ಮಾತ್ರ ಕಾಲೇಜು ಸ್ಥಾಪನೆಯ ಕಾರ್ಯ ವೇಗ ಪಡೆದುಕೊಳ್ಳಲಿದೆ ಎಂಬುದು ಈ ಭಾಗದ ಶಿಕ್ಷಣಪ್ರೇಮಿಗಳ ಒತ್ತಾಸೆಯಾಗಿದೆ.
ಸಿಕ್ಕ ಅವಕಾಶ ಬಳಸಿಕೊಂಡು ಯಶ ಕಾಣಿ: ನವಿತಾ ಜೈನ್
ಪತ್ರಿಕೋದ್ಯಮ ವಿದ್ಯಾರ್ಥಿಗಳು ಮಾಧ್ಯಮ ಲೋಕದಲ್ಲಿ ಯಶಸ್ಸು ಕಾಣಬೇಕಾದರೆ ಜ್ಞಾನ ಸಂಪಾದನೆಯ ಜತೆಗೆ ಪದ ಸಂಪತ್ತು, ಬರವಣಿಗೆ ಮತ್ತು ಭಾಷಾ ಕೌಶಲ್ಯವನ್ನು ಗಳಿಸಿಕೊಳ್ಳುವುದು ತುಂಬಾ ಅಗತ್ಯವಾಗಿದೆ.
ಕುಮಾರಸ್ವಾಮಿ ದೇಗುಲಕ್ಕೆ ನೂತನ ಟ್ರಸ್ಟ್ ರಚಿಸಿ: ವೆಂಕಟರಾವ್ ಘೋರ್ಪಡೆ
ದೇವಸ್ಥಾನದ ಜಾಗವನ್ನು ಹದ್ದುಬಸ್ತುಗೊಳಿಸುವುದು, ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಅಗತ್ಯವಿದೆ.
ಬಳ್ಳಾರಿ ಪ್ರವಾಸೋದ್ಯಮಕ್ಕೆ ಬೇಕು ಒತ್ತು
ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ಹಸಿರನ್ನುಟ್ಟ ಬೆಟ್ಟಗಳು ಕಣ್ಮನ ತಣಿಸುತ್ತಿವೆ. ಟ್ರಕ್ಕಿಂಗ್ ಪ್ರಿಯರಿಗೂ ಇಲ್ಲಿ ವೈವಿಧ್ಯಮ ಜಾಗಗಳಿವೆ. ಈ ಎಲ್ಲ ಸಿರಿ ಸಮೃದ್ಧಿಯಿದ್ದರೂ ಜಿಲ್ಲೆಯ ಪ್ರವಾಸೋದ್ಯಮ ಮಾತ್ರ ಮುನ್ನೆಲೆಗೆ ಬಂದಿಲ್ಲ.
< previous
1
...
202
203
204
205
206
207
208
209
210
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ