ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹವಾಮಾನ ವೈಪರೀತ್ಯದಿಂದ ಮಾವು ಇಳುವರಿ ಕುಂಠಿತ
ಯಶವಂತನಗರ (ಕಣವಿಹಳ್ಳಿ) ಮಾವಿನ ತೋಪುಗಳಿಗೆ ಹೆಸರಾಗಿದೆ. ಈಗಲೂ ಹೆಚ್ಚಿನ ಮಾವಿನ ತೋಟಗಳಿರುವುದು ಈ ಗ್ರಾಮದಲ್ಲಿಯೇ. ಅಲ್ಲದೆ, ಅಂಕಮನಾಳ್, ಬಂಡ್ರಿ, ಸಂಡೂರು, ಸುಶೀಲಾನಗರ ಮುಂತಾದೆಡೆ ಮಾವಿನ ತೋಪುಗಳಿವೆ.
ನನ್ನ ಸೋಲಿಸಲು ಗ್ರಾಪಂ ಮಟ್ಟದಲ್ಲೂ ಕಾಂಗ್ರೆಸ್ ಷಡ್ಯಂತ್ರ: ಶ್ರೀರಾಮುಲು
ನನ್ನನ್ನು ಸೋಲಿಸಲು ಕಾಂಗ್ರೆಸ್ ಹಠಕ್ಕೆ ಬಿದ್ದಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ನನ್ನ ವಿರುದ್ಧ ಕೆಲಸ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ.
ಸಂಭ್ರಮದ ಶರಣಬಸವೇಶ್ವರ ರಥೋತ್ಸವ
ಸಂಜೆ ಅಲಂಕೃತ ರಥವನ್ನು ದೇವಸ್ಥಾನದ ಆವರಣ ದಿಂದ ಎದುರುಬಸವಣ್ಣ ಕಟ್ಟೆವರೆಗೆ ಎಳೆದು ಪುನಃ ಸ್ವಸ್ಥಳಕ್ಕೆ ಎಳೆದು ತಂದರು. ರಥ ಸಾಗಿದ ದಾರಿಯುದ್ದಕ್ಕೂ ಭಕ್ತರು ಶರಣಬಸವೇಶ್ವರ ಸ್ವಾಮಿಗೆ ಜಯಕಾರ ಕೂಗಿದರು.
ಮತದಾನದ ಪ್ರಮಾಣ ಹೆಚ್ಚಿಸಲು ಒಟ್ಟಾಗಿ ಶ್ರಮಿಸಿ: ರಾಹುಲ್ ಶರಣಪ್ಪ ಸಂಕನೂರ್
ಯಾವ ಮತದಾರರು ಮತದಾನದಿಂದ ಹೊರಗುಳಿಯಬಾರದು. ಕ್ಷೇತ್ರದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಒಟ್ಟಾಗಿ ಶ್ರಮಿಸಬೇಕು.
ಬಳ್ಳಾರಿ ಕಾಂಗ್ರೆಸ್‌ನ ಭದ್ರಕೋಟೆ; ನಾನು ಗೆದ್ದೇ ಗೆಲ್ಲುವೆ: ತುಕಾರಾಂ
ಜಿಲ್ಲೆಯ ಜನರ ನಿರೀಕ್ಷೆಯಂತೆಯೇ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ದೇಶದಲ್ಲಿ 150 ಸ್ಥಾನಗಳಲ್ಲಿ ಗೆಲ್ಲಲಿದೆ.
ಬಿಜೆಪಿಯ ಶ್ರೀರಾಮುಲು ಎದುರು ಕಾಂಗ್ರೆಸ್ಸಿನ ತುಕಾರಾಂ ಸ್ಪರ್ಧೆ
ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಶುಕ್ರವಾರ ಘೋಷಣೆ ಮಾಡಿದರು. ಪ್ರಚಾರ ಕಾರ್ಯ ಶುರು ಮಾಡಿಕೊಳ್ಳುವಂತೆ ಪಕ್ಷದ ಹೈಕಮಾಂಡ್ ಸೂಚನೆ ನೀಡಿದ್ದು, ಕ್ಷೇತ್ರದಾದ್ಯಂತ ಮತದಾರ ಭೇಟಿ ಕಾರ್ಯವನ್ನು ತುಕಾರಾಂ ಆರಂಭಿಸಿದ್ದಾರೆ.
ಚುನಾವಣೆ ಪ್ರಕ್ರಿಯೆಯಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯ
ಈಗಾಗಲೇ ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದೆ
ಸಿ.ಎಂ.ರೇವಣಸಿದ್ದಯ್ಯನವರು ಆದರ್ಶನೀಯ ಜನಪರ ಹೋರಾಟಗಾರ
ರೇವಣಸಿದ್ದಯ್ಯನವರು ಶಾಸಕರಾಗಿದ್ದಾಗ್ಯೂ ಅಪ್ಪಟ ಕೃಷಿಕರಾಗಿದ್ದರು. ವ್ಯವಸಾಯಕ್ಕೆ ಮೊದಲ ಆದ್ಯತೆ ನೀಡಿದ್ದರು.
ಸಂಡೂರಿನಲ್ಲಿ ನೂರಾರು ಮರಗಳು ಬೆಂಕಿಗಾಹುತಿ
ರೈತ ಹರ‍್ಯಾನಾಯ್ಕ ಬೆಂಗಳೂರಿಗೆ ಈರುಳ್ಳಿ ಮಾರಾಟ ಮಾಡಲು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ರೈತರನ್ನು ಬೆಳೆಸಾಲದಿಂದ ಮುಕ್ತಗೊಳಿಸಲು ಆಗ್ರಹಿಸಿ ಪ್ರತಿಭಟನೆ
ಸತತ ಬರಗಾಲದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಮಾನವೀಯತೆ ಮರೆತು ವರ್ತಿಸುತ್ತಿದ್ದಾರೆ.
< previous
1
...
204
205
206
207
208
209
210
211
212
...
272
next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ