ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಸಿಯೂಟ ಸಿಬ್ಬಂದಿ ಗೌರವಧನ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಚುನಾವಣೆ ಮುನ್ನ ನೀಡಿದ ಭರವಸೆಯಂತೆ ಬಜೆಟ್‌ನಲ್ಲಿ ₹6 ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಲಾಯಿತು.
ಮಕ್ಕಳ ಪ್ರತಿಭೆ ಹೊರತರಲು ಪಾಲಕರು, ಶಿಕ್ಷಕರು ಶ್ರಮಿಸಲಿ: ಡಾ. ಜಗದೀಶ್ ಬಸಾಪುರ
ಕರ್ನಾಟಕ ಸಂಭ್ರಮ- ೫೦ರ ಅಂಗವಾಗಿ ಚಿಗುರು ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ.
ಕುಡಿವ ನೀರಿಗೆ ಸಮಸ್ಯೆಯಾಗದಂತೆ ನಿಗಾ ವಹಿಸಿ: ಸಚಿವ ಬಿ. ನಾಗೇಂದ್ರ
ಬೇಸಿಗೆಯಲ್ಲಿ ನೀರಿನ ತೀವ್ರ ತೊಂದರೆ ಅನುಭವಿಸುವ ಹರಗಿನಡೋಣಿ ಹಾಗೂ ಬೆಳಗಲ್ಲು ಗ್ರಾಮಕ್ಕೆ ನೀರು ಪೂರೈಕೆ ಕ್ರಮ ವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದರು.
ಬಳ್ಳಾರಿಗೆ ಬಂದಿದ್ದ ಲಾಲ್‌ಕೃಷ್ಣ ಅಡ್ವಾಣಿ
1990ರಲ್ಲಿ ಅಯೋಧ್ಯೆ ಶ್ರೀರಾಮಮಂದಿರಕ್ಕಾಗಿ ರಥಯಾತ್ರೆ ಆರಂಭಿಸಿದ್ದ ಲಾಲ್‌ಕೃಷ್ಣ ಅಡ್ವಾಣಿಯವರು ಜಿಲ್ಲೆಗೂ ಭೇಟಿ ನೀಡಿದ್ದರು.
ಶರಣರನ್ನು ಜಾತಿಗೆ ಸೀಮಿತಗೊಳಿಸದಿರಿ: ಪಂಪಣ್ಣ
ಈಗಾಗಲೇ ದೇಶದ 18 ರಾಜ್ಯಗಳು ಮತ್ತು 5 ಕೇಂದ್ರಾಡಳಿತ ಪ್ರದೇಶಗಳು ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಿದೆ. ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು.
ಕಾಂಗ್ರೆಸ್ 20 ಸ್ಥಾನವನ್ನೂ ಗೆಲ್ಲಲ್ಲ: ಸಿ.ಟಿ. ರವಿ
ಆರಂಭದಲ್ಲಿ ಇಂಡಿಯಾ ಒಕ್ಕೂಟ ದೊಡ್ಡ ಸದ್ದು ಮಾಡಿತು. ಒಂದೆರಡು ಸಭೆಗಳಲ್ಲಿಯೇ ಢಮಾರ್ ಆಯಿತು. ದೇಶದಲ್ಲಿ ರಾಮಮಂದಿರ ಬಳಿಕ ಸರ್ವವೂ ರಾಮಮಯಂ ಆಗಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದರು.
ಶ್ರೀರಾಮ- ಬಾಬರ್ ನಡುವೆ ಚುನಾವಣೆ: ಸಿ.ಟಿ. ರವಿ
ದೇಶ ಮತ್ತು ಧರ್ಮ ರಕ್ಷಿಸುವುದು ಬಿಜೆಪಿಯ ಆದ್ಯತೆ. ಈ ಚುನಾವಣೆಯನ್ನು ನಾವು ಹನುಮ ಮತ್ತು ಟಿಪ್ಪುವಿನ ನಡುವಿನ ಚುನಾವಣೆ ಎಂದೇ ಭಾವಿಸಿದ್ದೇವೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದರು.
ವಚನ ಸಂಪತ್ತು ಕಾಪಾಡಿದ ಮಡಿವಾಳ ಮಾಚಿದೇವರು: ಶಾಸಕಿ ಲತಾ
ಸಮ ಸಮಾಜ ನಿರ್ಮಾಣದ ಗುರಿ ಬಸವಣ್ಣನವರದ್ದಾಗಿತ್ತು. ಅಂಥವರ ಅನುಭವ ಮಂಟಪದಲ್ಲಿ ವಿಶಿಷ್ಟ ರೀತಿಯಲ್ಲಿ ಗುರುತಿಸಿಕೊಂಡವರು ಮಡಿವಾಳ ಮಾಚಿದೇವರು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ತಿಳಿಸಿದರು.
ರಂಗಭೂಮಿಗೆ ಬದುಕು ಸವೆಸಿದ ರಾಮಕೃಷ್ಣಾಚಾರ್ಯಲು: ಡಾ. ಇಂಚರ ನಾರಾಯಣಸ್ವಾಮಿ
ಕನ್ನಡ ಹಾಗೂ ತೆಲುಗು ರಂಗಭೂಮಿ ಕ್ಷೇತ್ರಕ್ಕೆ ಧರ್ಮಾವರಂ ರಾಮಕೃಷ್ಣಾಚಾರ್ಯಲು ಅವರು ನೀಡಿದ ಕೊಡುಗೆ ಗಣನೀಯರವಾದದ್ದು. ವೃತ್ತಿಯಲ್ಲಿ ವಕೀಲರಾಗಿದ್ದರೂ ಪ್ರವೃತ್ತಿಯಲ್ಲಿ ರಂಗಭೂಮಿ ಪ್ರಗತಿಗೆ ಬದುಕಿನ ಭಾಗಶಃ ಸಮಯ ನೀಡಿದರು
ಎಚ್.ಡಿ. ಕುಮಾರಸ್ವಾಮಿ, ಸಿ.ಟಿ. ರವಿ ಬಂಧನಕ್ಕೆ ಆಗ್ರಹ
ಶೋಷಿತ ಸಮುದಾಯಗಳನ್ನು ಗುರಿಯಾಗಿಟ್ಟುಕೊಂಡು ದಬ್ಬಾಳಿಕೆಗಳನ್ನು ನಡೆಸಲಾಗುತ್ತಿದ್ದು, ಕೂಡಲೇ ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
< previous
1
...
206
207
208
209
210
211
212
213
214
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ