ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀ ವಾಸವಿ ವಿದ್ಯಾಲಯದಲ್ಲಿ ಶ್ರೀರಾಮ ನಾಮಸ್ಮರಣೆ
ಶಾಲೆಯ ಮಕ್ಕಳು ರಾಮ, ಸೀತಾ, ಲಕ್ಷ್ಮಣ ಹಾಗೂ ಹನುಮಂತನ ವೇಷಾಧಾರಿಗಳಾಗಿ ಗಮನ ಸೆಳೆದರು.
ಬಳ್ಳಾರಿಯಲ್ಲಿ ಮರ್ಯಾದಾ ಪುರುಷೋತ್ತಮನ ಧ್ಯಾನ
ಇಡೀ ಜಿಲ್ಲೆಯಲ್ಲಿ ಶ್ರೀರಾಮಮಂದಿರ ಕುರಿತು ವಿಚಾರಗಳೇ ಚರ್ಚೆಯಲ್ಲಿದ್ದು, ಸೋಮವಾರ ಅಯೋಧ್ಯೆಯಲ್ಲಿ ಜರುಗುವ ವಿವಿಧ ಧಾರ್ಮಿಕ ವಿಧಾನಗಳತ್ತ ಜಿಲ್ಲೆಯ ಭಕ್ತರ ದೃಷ್ಟಿ ನೆಟ್ಟಿದೆ.
ಸಮಾಜದ ಅಂಕುಡೊಂಕು ತಿದ್ದಿದ ಶರಣರು: ಶಾಸಕ ಈ. ತುಕಾರಾಂ
೧೨ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಅಂಬಿಗರ ಚೌಡಯ್ಯನವರು ಒಬ್ಬರು.
ಶಾಲೆಗಳು ಬದುಕಿನ ಸಾಕ್ಷಾತ್ಕಾರದ ಪ್ರಯೋಗ ಶಾಲೆಗಳು: ಶಿಗ್ಗಾವಿ
ಸಂಡೂರಿನ ಗುರುಭವನದಲ್ಲಿ ಶನಿವಾರ ರಾಜ್ಯ ಖಾಸಗಿ ಶಿಕ್ಷಕರ ಬಳಗದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಶಿಕ್ಷಣ ರತ್ನ ಪುರಸ್ಕಾರ ಸಮಾರಂಭ ನಡೆಯಿತು. ಹಲವು ಶಿಕ್ಷಕರಿಗೆ ಸಂಡೂರು ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
8 ಎಕರೆ ಬತ್ತ ನಾಶ, ಕೃಷಿ ವಿಜ್ಞಾನಿಗಳ ತಂಡ ಭೇಟಿ
ಕಂಪ್ಲಿ ಪಟ್ಟಣದ ಗೊಬ್ಬರದ ಅಂಗಡಿಯಲ್ಲಿ ನೀಡಲಾದ ರಾಸಾಯನಿಕ ಬಳಸಿದ ಕಂಪ್ಲಿ ರೈತ ಕೆ. ರಾಮಕೃಷ್ಣ ಅವರ 8 ಎಕರೆ ಬತ್ತದ ಬೆಳೆ ನಾಶವಾಗಿದೆ. ಕೃಷಿ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದೆ.
ಒಳಮೀಸಲಾತಿಗೆ ಶಿಫಾರಸಿನಿಂದ ಕಾಂಗ್ರೆಸ್‌ನ ಕಪಟನೀತಿ ಬಯಲು: ಹನುಮಂತಪ್ಪ
ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸಚಿವ ಸಂಪುಟ ತೆಗೆದುಕೊಂಡಿರುವ ಅವೈಜ್ಞಾನಿಕ ನಿರ್ಧಾರದಿಂದ ಕಾಂಗ್ರೆಸ್‌ನ ಕಪಟನೀತಿ ಬಯಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಚ್. ಹನುಮಂತಪ್ಪ ಆರೋಪಿಸಿದ್ದಾರೆ.
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಸಮಾನತೆ ತರಲು ಸಾಧ್ಯ ಎಂದು ನಂಬಿದ್ದ ಡಾ. ಅಂಬೇಡ್ಕರ್: ಮಕಾಂದಾರ್
ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ-ಸಾಧನೆ ಕುರಿತು ವಿದ್ಯಾರ್ಥಿಗಳು ಓದಿ ಪ್ರೇರಣೆ ಪಡೆದುಕೊಳ್ಳಬೇಕು ಎಂದು ಮೋಕಾ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಇಸ್ಮಾಯಿಲ್ ಮಕಾಂದರ್ ಸಲೆಹ ನೀಡಿದ್ದಾರೆ. ಕಾಲೇಜಿನಲ್ಲಿ ನಡೆದ ಸಂವಿಧಾನ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
22ರಿಂದ 3 ದಿನಗಳ ಬಳ್ಳಾರಿಯಲ್ಲಿ ಶ್ರೀರಾಮ ರಂಗ ಸಂಭ್ರಮ: ಪ್ರಭುದೇವ
ಜ. 24ರಂದು ಹೈದರಾಬಾದ್‌ನ ಖ್ಯಾತ ನಾಟಕ ಕಂಪನಿಯಾದ ಸುರಭಿ ನಾಟ್ಯ ಮಂಡಳಿಯಿಂದ "ಶ್ರೀರಾಮ ರಾಜ್ಯಂ " ತೆಲುಗು ನಾಟಕ ಪ್ರದರ್ಶನಗೊಳ್ಳಲಿದೆ.
ತಾಳೂರು ರಸ್ತೆಗೆ ಮಹಾಯೋಗಿ ವೇಮನ ಹೆಸರು: ಸಚಿವ ನಾಗೇಂದ್ರ
ರೆಡ್ಡಿಗಳದ್ದು ಒಕ್ಕಲುತನವೇ ಮೂಲ ವೃತ್ತಿ. ಆದರೆ, ನಮ್ಮ ಸಮಾಜ ಮೂಲ ವೃತ್ತಿಯಿಂದ ವಿಮುಖಗೊಂಡು ನಗರ ಪ್ರದೇಶಗಳಿಗೆ ಸೇರುತ್ತಿರುವುದು ನೋವಿನ ಸಂಗತಿ.
ಒಳ ಮೀಸಲಾತಿ: ಪರಿಷ್ಕರಣೆ ಹೆಸರಿನಲ್ಲಿ ಕಾಂಗ್ರೆಸ್ ಮೋಸ
ರಾಜ್ಯ ಸರ್ಕಾರ ನಿಜಕ್ಕೂ ಒಳ ಮೀಸಲಾತಿಯ ಮಾಡುವ ಇಚ್ಛಾಶಕ್ತಿ ಇದ್ದರೆ ಕೂಡಲೇ ಕೇಂದ್ರಕ್ಕೆ ಪರಿಷ್ಕರಣೆ ಕಳಿಸುವ ಬದಲು, ಶಿಫಾರಸು ಮಾಡುವ ನಿಲುವು ತೆಗೆದುಕೊಳ್ಳಬೇಕು.
< previous
1
...
211
212
213
214
215
216
217
218
219
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ