• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗವೈಕಲ್ಯ ತಡೆಗೆ ತಪ್ಪದೇ ಲಸಿಕೆ ಹಾಕಿಸಿ: ಮೇಯರ್‌ ಶ್ವೇತಾ
ಹುಟ್ಟಿನಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವುದು ಬಹುಮುಖ್ಯ.
ನಾಲ್ಕು ವರ್ಷದ ಪದವಿ ಹಿಂದಕ್ಕೆ ಪಡೆಯಲು ಆಗ್ರಹ
ಎನ್ಇಪಿ ಭಾಗವಾಗಿದ್ದ ನಾಲ್ಕು ವರ್ಷದ ಪದವಿಯನ್ನು ಅಪ್ರಜಾತಾಂತ್ರಿಕವಾಗಿ ಹೇರಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕವನ್ನುಂಟು ಮಾಡಿತು.
ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ: ರಾಹುಲ್ ಸಂಕನೂರ
ಮಾ. 3ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನದಂದು ಬಳ್ಳಾರಿ ಜಿಲ್ಲೆಯಾದ್ಯಂತ 968 ಬೂತ್‍ಗಳು, 887 ಮನೆ ಭೇಟಿ ತಂಡಗಳು, 17 ಸಂಚಾರಿ ತಂಡಗಳನ್ನು ರಚಿಸಿದ್ದು, ಒಟ್ಟು 1970 ಜನ ಲಸಿಕೆ ಹಾಕುವ ತಂಡದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಸಂಡೂರಲ್ಲಿ ಕುಸಿಯುತ್ತಿರುವ ಅಂತರ್ಜಲ
ಮಳೆಯ ಅಭಾವದಿಂದ ಸಂಡೂರು ತಾಲೂಕಿನಲ್ಲಿ ಜಲಮೂಲಗಳು ಬರಿದಾಗುತ್ತಿವೆ. ಈ ಬಾರಿ ಬೇಸಿಗೆಯ ಆರಂಭದಲ್ಲಿಯೇ ವಿವಿಧೆಡೆ ನೀರಿಗೆ ಹಾಹಾಕಾರ ಉಂಟಾಗಿದೆ. ಮುಂದಿನ ದಿನಗಳಲ್ಲಿ ಈ ಪರಿಸ್ಥಿತಿ ಇನ್ನೂ ಬಿಗಡಾಯಿಸುವ ಸಂಭವವಿದೆ.
ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್‌ನಿಂದ ಮೂರು ದಿನ ವಿಶೇಷ ಆಭರಣ ಪ್ರದರ್ಶನ
ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ಬಳ್ಳಾರಿಯ ಗ್ರಾಹಕರಿಗಾಗಿ ಹೋಟೆಲ್ ಪೋಲಾ ಪ್ಯಾರಡೈಸ್‌ನಲ್ಲಿ ಮಾ. 2ರಿಂದ 4ರ ವರೆಗೆ ಮೂರು ದಿನಗಳ ವಿಶೇಷ ಆಭರಣ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಶುರು
ಬಳ್ಳಾರಿ ಜಿಲ್ಲೆಯಲ್ಲಿ 10,589 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಈ ಪೈಕಿ 10,219 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 370 ಜನರು ಗೈರಾಗಿದ್ದರು.
ಜಾತಿಗಣತಿ ಅತ್ಯಂತ ಅವೈಜ್ಞಾನಿಕ: ಸೋಮಶೇಖರರೆಡ್ಡಿ
ನಮ್ಮ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ನನ್ನಂತೆ ಅನೇಕರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರ ಸ್ವಚ್ಛತೆಗೆ ಕ್ರಮ, ಸಿಸಿ ಕ್ಯಾಮೆರಾ ಅಳವಡಿಕೆಗೆ ನಿರ್ಧಾರ
ಸ್ವಚ್ಛತೆಯ ಜನಜಾಗೃತಿಗೆ ಆಯಾ ವಾರ್ಡ್‍ಗಳ ಯುವಕರ ಸಂಘ- ಸಂಸ್ಥೆಗಳ ಸಹಕಾರ ತೆಗೆದುಕೊಳ್ಳಬೇಕು. ಸಿಸಿ ಕ್ಯಾಮೆರಾ ಅಳವಡಿಸಿ ಕಸ ಹಾಕುವವರನ್ನು ನಿಯಂತ್ರಿಸುವಂತಾಗಬೇಕು.
ಅವೈಜ್ಞಾನಿಕ ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ಎಸ್‌ಎಫ್‌ಐ ಆಕ್ರೋಶ
ಅಂಕಪಟ್ಟಿ ಶುಲ್ಕವನ್ನು ಸಹ ಏರಿಕೆ ಮಾಡಲಾಗಿದೆ. ಪದವಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿಗಳನ್ನು ನೀಡಿಲ್ಲ. ವಿವಿಯ ಆಡಳಿತಾತ್ಮಕ ಲೋಪದಿಂದಾಗಿ ವಿದ್ಯಾರ್ಥಿವೇತನ ಲಭಿಸದಂತಾಗಿದೆ.
ತೋರಣಗಲ್ಲು ಸಮುದಾಯ ಆರೋಗ್ಯಕೇಂದ್ರ ಮೇಲ್ದರ್ಜೆಗೇರಿಸಿ: ಡಿವೈಎಫ್‌ಐ ಆಗ್ರಹ
ಹೆಚ್ಚುತ್ತಿರುವ ಜನಸಂಖ್ಯೆಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 271
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved