ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂಗ್ಲಿಷ್ ಫಲಕ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ರಾಜಧಾನಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲೂ ಇಂಗ್ಲಿಷ್ ನಾಮಫಲಕಗಳ ಹಾವಳಿ ಮಿತಿ ಮೀರಿದೆ. ಈ ಸಂಬಂಧ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಕುಡಿವ ನೀರು, ಮೇವು ಕೊರತೆ ಆಗದಂತೆ ನಿಗಾ ವಹಿಸಿ
ಗ್ರಾಮೀಣ ಭಾಗಗಳಲ್ಲಿ ಆರ್‌ಒ ಘಟಕಗಳನ್ನು ಶುದ್ಧಗೊಳಿಸಿಟ್ಟುಕೊಳ್ಳಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ಸೂಚಿಸಿದರು.
ವರ್ಷಪೂರ ಭೀಕರ ಬರದಲ್ಲೇ ಬಳಲಿದ ಬಳ್ಳಾರಿ!
ಗಣಿ ಜಿಲ್ಲೆ ಬಳ್ಳಾರಿ 2023ನೇ ಸಾಲಿನಲ್ಲೂ ಬರಗಾಲ ತುತ್ತಾಗಿತು. ಜಿಲ್ಲೆಯ ಐದು ತಾಲೂಕುಗಳ ರೈತರು ಕೃಷಿ ವೆಚ್ಚದಷ್ಟೂ ಫಸಲು ಸಿಗದೆ ಸಾಲಗಾರರಾದರು. ಮುಂಗಾರು ಹಂಗಾಮಿನ ಬೆಳೆಗಳು ಕೈ ದಕ್ಕದಾದವು.
ಗರ್ಭಿಣಿಯರಿಗೆ 12 ವಾರದೊಳಗೆ ತಾಯಿ ಕಾರ್ಡ್ ನೀಡಿ
ಗರ್ಭಿಣಿಯರಿಗೆ 12 ವಾರಗಳಲ್ಲಿ ತಾಯಿ ಕಾರ್ಡ್ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಲಬುರಗಿ ವಿಭಾಗೀಯ ಸಹ ನಿರ್ದೇಶಕ ಡಾ. ಶಂಕ್ರಪ್ಪ ಮೈಲಾರಿ ಸೂಚನೆ ನೀಡಿದ್ದಾರೆ.
ಕುವೆಂಪು ವಿಚಾರಧಾರಗಳು ಇಂದಿಗೂ ಪ್ರಸ್ತುತ
ವಿಶ್ವ ಮಾನವ ದಿನಾಚರಣೆ ಹಿನ್ನೆಲೆಯಲ್ಲಿ ಕಂಪ್ಲಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಗಣ್ಯರು ಕುವೆಂಪು ಅವರ ವ್ಯಕ್ತಿತ್ವ ಸ್ಮರಿಸಿದರು.
ಬಿಜೆಪಿ ಜಿಲ್ಲಾ ಸಾರಥ್ಯ ವಹಿಸುವವರು ಯಾರು?
ಬಳ್ಳಾರಿ ಜಿಲ್ಲೆ ಬಿಜೆಪಿ ಅಧ್ಯಕ್ಷರು ಯಾರು ಎಂಬ ಕುತೂಹಲ ಮೂಡಿದೆ. ಡಿ. 31ರಂದು ಜಿಲ್ಲೆಗೆ ವೀಕ್ಷಕರು ಆಗಮಿಸಲಿದ್ದು, ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
6, 7ರಂದು ರಾಜ್ಯ ಮಟ್ಟದ ಯುವಜನೋತ್ಸವ
ಜ. 6 ಮತ್ತು 7ರಂದು ಬಳ್ಳಾರಿಯಲ್ಲಿ ರಾಜ್ಯಮಟ್ಟದ ಯುವಜನ ಮೇಳ ನಡೆಯಲಿದ್ದು, ಸಕಲ ಸಿದ್ಧತೆ ಮಾಡಲಾಗುತ್ತಿದೆ. ಸಿದ್ಧತೆ ಕುರಿತು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಗತ್ಯ ಸೂಚನೆ ನೀಡಿದ್ದಾರೆ.
ಇ- ಕೆವೈಸಿ ಅಪ್ಡೇಟ್‌ಗಾಗಿ ಮುಗಿಬಿದ್ದ ಸಾರ್ವಜನಿಕರು
ಇ- ಕೆವೈಸಿ ಅಪ್ಡೇಟ್ ಮಾಡಿಸಬೇಕು. ಇದರಿಂದ ಜ. 1ರ ಬಳಿಕ ಗ್ಯಾಸ್ ಖರೀದಿಯಲ್ಲಿ ಸಬ್ಸಿಡಿ ದೊರೆಯಲಿದೆ ಎಂದು ವಾಟ್ಸ್‌ಆ್ಯಪ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಸಂದೇಶವೊಂದು ಹರಿದಾಡುತ್ತಿದೆ.
ಶಿಕ್ಷಣದ ಸಂಪೂರ್ಣ ಜವಾಬ್ದಾರಿ ಸರ್ಕಾರವೇ ವಹಿಸಿಕೊಳ್ಳಲಿ
ನವೋದಯ ಚಳವಳಿಯ ಚಿಂತಕರು, ಸ್ವಾತಂತ್ರ‍್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರರ ಕುರಿತು ಶಿಕ್ಷಣದಲ್ಲಿ ಹೆಚ್ಚು ವಿಷಯಗಳನ್ನು ಕಲಿಸಬೇಕೆಂಬುದು ಜನರ ಆಶಯವಾಗಿದೆ
ಉದ್ಯೋಗ ಸೃಷ್ಟಿಗೆ ಒತ್ತು ನೀಡದ ಕೇಂದ್ರ ಸರ್ಕಾರ
ಕಾಂಗ್ರೆಸ್ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು. ದೇಶದ ಸ್ವಾತಂತ್ರ್ಯಕ್ಕೆ ತ್ಯಾಗ, ಬಲಿದಾನ ನೀಡಿದ ಕಾಂಗ್ರೆಸ್‌ಗೆ ತನ್ನದೇ ಆದ ಇತಿಹಾಸವಿದೆ.
< previous
1
...
220
221
222
223
224
225
226
227
228
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ