ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಳ್ಳಾರಿಯಲ್ಲೂ ಇಂಗ್ಲಿಷ್ ಫಲಕಗಳ ಹಾವಳಿ!
ರಾಜಕೀಯ ನಾಯಕರಂತೆ ಅಧಿಕಾರಿಗಳು ಸಹ "ಕ್ರಮ ವಹಿಸಲಾಗುವುದು " ಎಂಬ ಒಂದು ಸಾಲಿನ ಭರವಸೆ ನೀಡಿ ಕೈತೊಳೆದುಕೊಳ್ಳುದ್ದರಿಂದ ಕನ್ನಡ ನಾಮಫಲಕ ಕಡ್ಡಾಯದ ಕನ್ನಡಿಗರ ಒತ್ತಾಸೆ ಕೈಗೊಡಿಲ್ಲ.
ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಂಡಲಪೂಜೆ
ಗಣಪತಿಹೋಮ, ಮೃತ್ಯುಂಜಯಹೋಮ, ನವಗ್ರಹಹೋಮ, ಅಯ್ಯಪ್ಪಸ್ವಾಮಿಹೋಮ, ಸುದರ್ಶನ ಹೋಮ ಹಾಗೂ ಶಿವರುದ್ರಾಭಿಷೇಕದ ಪೂಜಾ ವಿಧಾನದ ನಂತರ ಅಯ್ಯಪ್ಪನಿಗೆ ಮಹಾಮಂಗಳಾರತಿ ನಡೆಯಿತು
ಮಹಾಸತಿ ಕಲ್ಲು ಪತ್ತೆ, ಸಂರಕ್ಷಣೆಗೆ ಸಾರ್ವಜನಿಕರ ಒತ್ತಾಯ
ಇದು ವಿಜಯನಗರ ಕಾಲದ ಮಹಾಸತಿಕಲ್ಲಾಗಿದ್ದು, ಮಹಾಸತಿಯನ್ನು ಪ್ರಧಾನವಾಗಿ ಚಿತ್ರಿಸಿದೆ. ವೀರ(ಪತಿ)ನ ಚಿತ್ರ ಚಿಕ್ಕದಿರುವುದರಿಂದ ಸತಿಯ ಅನುಗಮನದ ಸಂಕೇತವಾಗಿದೆ.
ರೆಡ್ಡಿ ಕುಟೀರಕ್ಕೆ ಬೆಂಕಿ<bha>;</bha> ಕ್ರಮಕ್ಕೆ ಆಗ್ರಹಿಸಿ ಕೆಆರ್‌ಪಿಪಿ ಪ್ರತಿಭಟನೆ
ಗಡಗಿ ಚೆನ್ನಪ್ಪ ವೃತ್ತದಲ್ಲಿ ಜರುಗಿದ ಪ್ರತಿಭಟನೆಯ ನೇತೃತ್ವವನ್ನು ಪಕ್ಷದ ಜಿಲ್ಲಾಧ್ಯಕ್ಷ ದಮ್ಮೂರು ಶೇಖರ್ ವಹಿಸಿದ್ದರು. ಅಲ್ಲಿಂದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಕಳಿಸಿಕೊಟ್ಟರು.
ಸೋಂಕಿಗಿಂತ ಭೀತಿಯಿಂದಲೇ ಜೀವ ತೆತ್ತ ಜನ!
ಕೋವಿಡ್ ನಿಯಂತ್ರಣ ಕಾರ್ಯಕ್ಕಿಂತಲೂ ಸೋಂಕಿತರಿಗೆ ಸಕಾಲಕ್ಕೆ ಚಿಕಿತ್ಸೆ ನೀಡುವುದೇ ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತು.
ರಂಗಕಲೆಗೆ ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರ
ಬಳ್ಳಾರಿ ರಾಘವ, ಜೋಳದರಾಶಿ ದೊಡ್ಡನಗೌಡರು, ಸಿಡಿಗಿನಮೊಳೆ ಚಂದ್ರಯ್ಯ, ಬೆಳಗಲು ವೀರಣ್ಣ ಸುಭದ್ರಮ್ಮ ಮನ್ಸೂರು ಇವರಿಂದ ಬಳ್ಳಾರಿಯ ಕೀರ್ತಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿದೆ.
ಸುಗಮ ಸಂಚಾರಕ್ಕೆ ಟ್ರಾಫಿಕ್ ವಾರ್ಡನ್ ನೇಮಕ ಶೀಘ್ರ
ಸಾರ್ವಜನಿಕರು 112 ಸಂಖ್ಯೆಗೆ ಯಾವುದೇ ಸಂದರ್ಭದಲ್ಲಿ ಕರೆ ಮಾಡಿದರೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಹಾಜರಾಗುತ್ತದೆ
ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ ಪರದಾಡಿದ್ದ ಸೋಂಕಿತರು!
ಕೋವಿಡ್ ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಸೋಂಕಿತರು ಮತ್ತಷ್ಟು ಆತಂಕಕ್ಕೀಡಾದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಪರದಾಡುವಂತಾಯಿತು.
ಆನ್‍ಲೈನ್‍ನಲ್ಲಿ ವ್ಯವಹರಿಸುವಾಗ ಎಚ್ಚರಿಕೆ ಬಹಳ ಅಗತ್ಯ
ಆನ್‍ಲೈನ್‍ನಲ್ಲಿಯೇ ವ್ಯವಹರಿಸುವುದು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ಮೋಸ ಕೂಡ ಹೋಗುತ್ತಿದ್ದಾರೆ. ಆದ್ದರಿಂದ ಗ್ರಾಹಕರು ಆನ್‍ಲೈನ್‍ನಲ್ಲಿ ವ್ಯವಹರಿಸುವಾಗ ಬಹಳ ಎಚ್ಚರಿಕೆ ವಹಿಸಬೇಕು.
ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ ರೆಡ್ಡಿಗೆ ಆಪ್ ಬೆಂಬಲ
ಪಕ್ಷದ ಕೇಂದ್ರ ಸಮಿತಿ ಸೂಚನೆಯಂತೆ ನಾರಾ ಪ್ರತಾಪ ರೆಡ್ಡಿ ಅವರನ್ನು ಬೆಂಬಲಿಸುವ ನಿರ್ಧಾರ ಕೈಗೊಳ್ಳಲಾಗಿದೆ.
< previous
1
...
221
222
223
224
225
226
227
228
229
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ