ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರತದ ಸಂವಿಧಾನ ಇಡೀ ಜಗತ್ತಿನಲ್ಲಿಯೇ ಶ್ರೇಷ್ಠ: ರಾಹುಲ್ ಸಂಕನೂರ
ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನ ಇಡೀ ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಈ ಸಂವಿಧಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ.
ಸಚಿವ ಮಹಾದೇವಪ್ಪ ಲೋಕಸಭೆ ಸ್ಪರ್ಧೆಗೆ ಒತ್ತಡ ಬೇಡ
ಒಂದು ವೇಳೆ ಡಾ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರೇರೇಪಿಸಿದರೆ ವಿವಿಧ ದಲಿತ ಸಂಘಟನೆಗಳು ಜತೆಗೂಡಿ ಬೀದಿಗಿಳಿದು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಬಳ್ಳಾರಿ ವಿವಿಯಲ್ಲಿ ನಿಲ್ಲದ ಪ್ರಭಾರಿ ಕುಲಪತಿ- ಕುಲಸಚಿವರ ಮುಸುಕಿನ ಜಗಳ
ಇದೀಗ ಮತ್ತೆ ಆಡಳಿತ ಕುಲಸಚಿವರ ಸ್ಥಾನಕ್ಕೆ ಮಹಿಳಾ ಪ್ರೊಫೆಸರ್‌ವೊಬ್ಬರನ್ನು ನೇಮಿಸಿರುವುದು ವಿವಿಯಲ್ಲಿ ಮತ್ತೊಂದು ವಿವಾದಕ್ಕೆಡೆ ಮಾಡಿಕೊಟ್ಟಂತಾಗಿದೆ.
ಅದಿರು ಲಾರಿ ಸಂಚಾರ ವಿರೋಧಿಸಿ ಪ್ರತಿಭಟನೆ
ರೈತರ ಬೇಡಿಕೆ ಕುರಿತು ಕ್ರಮ ಕೈಗೊಳ್ಳಲು ಅಧಿಕಾರಿಗಳು ೨ ತಿಂಗಳು ಕಾಲಾವಕಾಶ ಕೋರಿದ್ದರಿಂದ, ಅದಕ್ಕೆ ಸಮ್ಮತಿಸಿದ ರೈತರು ತಮ್ಮ ಧರಣಿಯನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದಾರೆ.
ಕೇಂದ್ರ ಸರ್ಕಾರ ಕೂಡಲೇ ಬರ ಪರಿಹಾರ ನೀಡಲಿ
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಜಿಲ್ಲಾ ಪ್ರಮುಖರು ಹಾಗೂ ಸದಸ್ಯರು ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಘೋಷಣೆ ಕೂಗಿದರು.
ಸಹನೆ, ಸಾಮರಸ್ಯ ರೂಢಿಸಿಕೊಳ್ಳಿ: ಲಿಂಗರಾಜ್
ಸಹನೆ, ಪ್ರೀತಿ, ಸೌಹಾರ್ದತೆ ಹಾಗೂ ಸಾಮರಸ್ಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು.
ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳಕ್ಕೆ ಆಗ್ರಹ
ಗ್ರಾಮೀಣ ಅಭಿವೃದ್ಧಿ ನೆಲೆಯಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಗ್ರಾಮ ಪಂಚಾಯಿತಿ ಸದಸ್ಯರ ಹಿತ ಕಾಯುವುದು ಸರ್ಕಾರದ ಜವಾಬ್ದಾರಿಯಾಗಿದೆ
ಈ ಬಾರಿ ನಡೆಯುವುದೇ ಕಂಪ್ಲಿ ಉತ್ಸವ?
ಕೊಟ್ಟ ಮಾತಿನಂತೆ ತಮ್ಮ ಸರ್ಕಾರವನ್ನು ಮನವೊಲಿಸಿ ಉತ್ಸವ ನಡೆಸುತ್ತಾರೆಯೇ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.
ಸಚಿವ ಮಹದೇವಪ್ಪಗೆ ಲೋಕಸಭೆ ಟಿಕೆಟ್ ನೀಡದಂತೆ ವಾಸುದೇವ್ ಮನವಿ
ಮಹದೇವಪ್ಪ ಅವರಿಗೆ ಟಿಕೆಟ್ ನೀಡಿ ಕಣಕ್ಕಿಳಿಸಿದರೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ದಲಿತ ಮತಗಳು ಚದುರಲಿವೆ. ಪಕ್ಷಕ್ಕೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ.
ಅಭ್ಯರ್ಥಿ ಯಾರೇ ಆಗಲಿ, ಗೆಲುವೇ ಗುರಿಯಾಗಲಿ: ಎನ್. ರವಿಕುಮಾರ್
ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಇಡೀ ರಾಜ್ಯದಲ್ಲಿಯೇ ಅತ್ಯಧಿಕ ಬಹುಮತದೊಂದಿಗೆ ಗೆಲುವು ಸಾಧಿಸಬೇಕು. ಈ ನಿಟ್ಟಿನಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಎನ್. ರವಿಕುಮಾರ್ ಸೂಚಿಸಿದರು.
< previous
1
...
222
223
224
225
226
227
228
229
230
...
271
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ