• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗಭೂಮಿ ಅತ್ಯುತ್ತಮ ಕಲಾ ಮಾಧ್ಯಮ
ಮರಿಯಮ್ಮನಹಳ್ಳಿಯ ದುರ್ಗದಾಸ್‌ ಕಲಾಮಂದಿರದಲ್ಲಿ ಇತ್ತೀಚೆಗೆ ಬಿ. ಲಿಂಗಮ್ಮ, ಡಾ. ಬಿ. ಅಂಬಣ್ಣ, ಡಿ. ದುರ್ಗಾದಾಸ್ ಹಾಗೂ ಗಿರಿಜಮ್ಮ ಕರಿಬಸಪ್ಪ ಇವರ ದತ್ತಿ ನೆರವಿನೊಂದಿಗೆ ಲಲಿತಕಲಾ ರಂಗದ 38ನೇ ವಾರ್ಷಿಕೋತ್ಸವ, ಕಲಾನಿಧಿ ಪ್ರಶಸ್ತಿ ಪ್ರದಾನ ಹಾಗೂ ಬರ್ಗಲ್ಲು ನಾಟಕ ಪ್ರದರ್ಶನ ನಡೆಯಿತು. ಕಲಾನಿಧಿ ಪ್ರಶಸ್ತಿಯನ್ನು ಗೊಲ್ಲರಹಳ್ಳಿಯ ಬಯಲಾಟದ ಕಲಾವಿದ ಎ. ನಾರಾಯಣಪ್ಪ ಅವರಿಗೆ ನೀಡಿ ಗೌರವಿಸಲಾಯಿತು.
ಬಾಲ್ಯ ವಿವಾಹ ತಡೆಗೆ ವಿವಿಧ ಇಲಾಖೆ ಸಹಕಾರ ಅಗತ್ಯ
ಬಾಲ್ಯವಿವಾಹ ಮತ್ತು ದೇವದಾಸಿ ಪದ್ಧತಿಯ ತಡೆಗಟ್ಟುವಲ್ಲಿನ ಸವಾಲುಗಳು ಮತ್ತು ಪರಿಹಾರ ಕುರಿತು ಬಳ್ಳಾರಿಯ ಡಾ. ರಾಜ್‍ಕುಮಾರ್ ರಸ್ತೆಯ ಬಿಡಿಎ ಫುಟ್‍ಬಾಲ್ ಮೈದಾನ ವೇದಿಕೆ ಸಭಾಂಗಣದಲ್ಲಿ ಬುಧವಾರ ರಾಜ್ಯಮಟ್ಟದ ಕಾರ್ಯಾಗಾರ ನಡೆಯಿತು. ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು. ಬಾಲ್ಯವಿವಾಹ ತಡೆಗೆ ಸಾರ್ವಜನಿಕರು, ಸಂಘಟನೆಗಳ ಸಹಕಾರ ಅಗತ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ಸಿರಿಗೇರಿಯಲ್ಲಿ ಸಂಭ್ರಮದ ಕುಂಭೋತ್ಸವ
ಕುರುಗೋಡು ಸಮೀಪದ ಸಿರಿಗೇರಿ ಗ್ರಾಮದಲ್ಲಿ ಶ್ರೀ ಮಾರಮ್ಮ ದೇವಿ, ಶ್ರೀ ದುಗಲಮ್ಮ ದೇವಿ, ಶ್ರೀ ಕೆಂಚಮ್ಮ ದೇವಿ, ಸುಂಕ್ಲಮ್ಮ ದೇವಿ, ಶ್ರೀ ಕುಂಬಾರ ದ್ಯಾವಮ್ಮ ದೇವಿ, ಶ್ರೀ ಕುರುಬರ ದ್ಯಾವಮ್ಮ ದೇವಿ, ಶ್ರೀ ಗರ್ಜಿನ ಗಡ್ಡೆ ತಾಯಮ್ಮ ದೇವಿ, ಶ್ರೀ ಸಿರಿಗೇರಮ್ಮ ದೇವಿ, ಶ್ರೀ ಕಾಳಿಕಾದೇವಿ ದೇವತೆಗಳಿಗೆ ಮಹಾ ಪ್ರಸಾದ ಸಮರ್ಪಿಸಿ, ಡೊಳ್ಳು, ಕಳಸ ಮೇಳದೊಂದಿಗೆ ಬುಧವಾರ ಬೆಳಗಿನ ಜಾವ ಕುಂಭೋತ್ಸವ ಆಚರಣೆ ಮಾಡಲಾಯಿತು.
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹೆಚ್ಚಿಸಿ
ವಿವಿಧ ಬೇಡಿಕೆ ಈಡೇರಿಸುವಂತೆ ಬಳ್ಳಾರಿಯಲ್ಲಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿದರು. ನಗರದ ಗಾಂಧಿಭವನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಗಡಗಿ ಚೆನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ‌ ಮನವಿ ಸಲ್ಲಿಸಿದರು.
ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಿ
ಬಳ್ಳಾರಿ ನಗರದ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸರ್ಕಾರಿ ಪ್ರಥಮ ಕಾಲೇಜುಗಳ ಅತಿಥಿ ಉಪನ್ಯಾಸಕರು, ಬುಧವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವ ಕುರಿತು ರಾಜ್ಯ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅತಿಥಿ ಉಪನ್ಯಾಸಕರ ಕಾಯಂಗೆ ಆಗ್ರಹ
ಜೀತದಾಳುಗಳಂತೆ ದುಡಿಯುತ್ತಿರುವ ಅತಿಥಿ ಉಪನ್ಯಾಸಕರು ಮುಷ್ಕರ ಪ್ರಾರಂಭಿಸಿ ೨೮ನೇ ದಿನಕ್ಕೆ ಕಾಲಿಟ್ಟಿದೆ. ಅದರೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ.
ಕಲ್ಲು ಗಣಿಗಾರಿಕೆಗೆ ಅವಕಾಶ ನೀಡದಿರಲು ಒತ್ತಾಯ
ಧೂಳಿನಿಂದ ಕೃಷಿ ಹಾಗೂ ಜನರ ಆರೋಗ್ಯಕ್ಕೆ ತೊಂದರೆಯಾಗುತ್ತದೆ. ಅಂತರ್ಜಲ ಕಡಿಮೆಯಾಗಲಿದೆ. ಆದ್ದರಿಂದ ತಮ್ಮ ಗ್ರಾಮದ ಬಳಿಯಲ್ಲಿ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು.
ಮಕ್ಕಳ ಹಕ್ಕು ಉಲ್ಲಂಘನೆಯಾಗದಂತೆ ನಿಗಾ ವಹಿಸಿ
ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಲು ಮನವಿ.
ಎನ್‌ಐಎ ದಾಳಿ: ಶಂಕಿತ 8 ಜನ ಉಗ್ರರ ಪೈಕಿ ನಾಲ್ವರು ಬಳ್ಳಾರಿಯವರು!
ದೇಶದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ, ಒಟ್ಟು ಎಂಟು ಜನರನ್ನು ಬಂಧಿಸಿದ್ದಾರೆ. ಈ ಪೈಕಿ ಬಳ್ಳಾರಿಯಲ್ಲಿ ಇಬ್ಬರ ಬಂಧನವಾಗಿತ್ತು. ಬೆಂಗಳೂರು ಮತ್ತಿತರ ಕಡೆಗಳಲ್ಲಿ ಬಂಧನಕ್ಕೊಳಗಾದವರ ಪೈಕಿ ಇನ್ನಿಬ್ಬರು ಸಹ ಬಳ್ಳಾರಿ ನಿವಾಸಿಗಳು ಎಂಬುದು ಗೊತ್ತಾಗಿದೆ.
ಸರ್ಕಾರಿ ಸೌಲಭ್ಯಕ್ಕಾಗಿ ಒಳಪಂಗಡ ಮರೆತು ಒಂದಾಗಿ
ಕಾಂತರಾಜ್ ಆಯೋಗ ಸರ್ಕಾರಕ್ಕೆ ನೀಡಿದ ಜಾತಿಗಣತಿ ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಬೇಕಾದರೆ ಸರ್ಕಾರದ ಮೇಲೆ ಒತ್ತಡ ತರುವುದು ಅನಿವಾರ್ಯವಾಗಿದೆ.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved