ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್‌ನಿಂದ ದಲಿತ ಸಮುದಾಯಕ್ಕೆ ನ್ಯಾಯ ಸಿಗದು
ಒಳಮೀಸಲಾತಿಯನ್ನು ನೀಡಬೇಕು. ಶೋಷಿತ ಸಮುದಾಯಗಳ ಹಿತ ಕಾಯಬೇಕು ಎಂಬ ಆಗ್ರಹಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆತ್ಮಗೌರವ ಸಮಾವೇಶವನ್ನು ಆಯೋಜಿಸಲಾಗಿದೆ.
ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸೇವೆ ಕಾಯಂಗೆ ಆಗ್ರಹ
ಸರ್ಕಾರಗಳು ಹೊರಗುತ್ತಿಗೆ ಪದ್ಧತಿಯ ಮೂಲಕ ಕಾರ್ಮಿಕರ ಶೋಷಣೆಗೆ ಪುಷ್ಟಿ ನೀಡುತ್ತಿವೆ. ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುವ ಗುತ್ತಿಗೆದಾರರ ಮೇಲೆ ಯಾವುದೇ ಕಠಿಣ ಕ್ರಮವಿಲ್ಲ.
ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹ
ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಜನಸೈನ್ಯ ಸಂಘಟನೆ ಮುಖಂಡರಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದು ಪ್ರಗತಿ ಸಾಧಿಸಿ
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಎಲ್‍ಇಡಿ ಪರದೆಯ ವಾಹನಗಳ ಮೂಲಕ ಗ್ರಾಪಂ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿದೆ.
23ರಿಂದ ವೀರಶೈವ ಮಹಾಸಭಾ 24ನೇ ಮಹಾಅಧಿವೇಶನ
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಸಮುದಾಯದ ವಿವಿಧ ಸಚಿವರು, ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಪಾಲ್ಗೊಳ್ಳುವರು.
ತರಕಾರಿ ಮಾರಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಸರ್ಕಾರದ ಧೋರಣೆ ತೀವ್ರವಾಗಿ ಬೇಸರ ಮೂಡಿಸಿದೆ. ಈಗಾಗಲೇ ಅನೇಕ ಬಾರಿ ಹೋರಾಟ ಕೈಗೊಳ್ಳಲಾಗಿದ್ದು, ಅನಿರ್ದಿಷ್ಟ ಧರಣಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಅತಿಥಿ ದೇವೋಭವ ಎನ್ನುತ್ತಿವೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳು!
ಕಾಯಂ ಉಪನ್ಯಾಸಕರ ಕೊರತೆ ತೀವ್ರವಾಗುತ್ತಿದೆ. ಸೇವೆ ಕಾಯಂಗಾಗಿ 23 ದಿನದಿಂದ ಅತಿಥಿ ಉಪನ್ಯಾಸಕರ ಧರಣಿ ನಡೆಸುತ್ತಿದ್ದಾರೆ. ಅಲ್ಲದೇ ತರಗತಿ ಬಹಿಷ್ಕಾರದಿಂದ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆಯಾಗುತ್ತಿದೆ.
ಬಾಡುತ್ತಿರುವ ಬೆಳೆಗೆ ಟ್ಯಾಂಕರ್ ನೀರಿನ ಆಸರೆ
ಇನ್ನೂ ಕೆಲ ರೈತರು ಬಾವಿ ಹಾಗೂ ಬೋರ್‌ವೆಲ್ ನೀರಿನಿಂದ ಆಸರೆ ಪಡೆದು ಬೆಳೆಗಳನ್ನು ತಮ್ಮ ಕೈಗೆ ಪಡೆದುಕೊಳ್ಳಲು ನಿತ್ಯ ಸರ್ಕಸ್ ಮಾಡುತ್ತಿದ್ದಾರೆ.ನೀರು ಸ್ಥಗಿತ:
ನೀರಿಗಾಗಿ ನಾರಿಯರಿಂದ ಖಾಲಿ ಕೊಡ ಪ್ರದರ್ಶನ
ಅದರಲ್ಲಿ ವಾರಕೊಮ್ಮೆ ನೀರು ಬಿಡುತ್ತಿದ್ದು, ಕೆಲಕಡೆ ಬಂದರೆ ಇನ್ನೂ ಕೆಲ ಕಡೆ ಬರುವುದೇ ಇಲ್ಲ. ಇದರಿಂದ ಪಕ್ಕದ ವಾರ್ಡ್‌ಗೆ ಹೋಗಿ ಗಂಟೆಗಟ್ಟಲೆ ನಿಂತು ನೀರು ತರಬೇಕಾಗಿದೆ. ಇದರಿಂದ ಅಲ್ಲಿನ ಜನರಿಂದ ಕಿತ್ತಾಡಿಕೊಂಡು ನೀರು ತರಬೇಕಾದ ಪರಿಸ್ಥಿತಿ ಎದುರಾಗಿದೆ.
ಮೆಣಸಿನಕಾಯಿ ಬೆಳೆಗಾರರ ಸಂಕಷ್ಟ ಆಲಿಸಿದ ಸಚಿವ ನಾಗೇಂದ್ರ
ಎಚ್ಎಲ್ ಕಾಲುವೆ ನೀರು ಬಿಡುವ ಅವಧಿ ಮುಗಿದಿದ್ದರೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜತೆ ಸಭೆ ನಡೆಸಿ ಐದು ದಿನಗಳ ಕಾಲ ಕಾಲುವೆಗೆ ಹೆಚ್ಚುವರಿ ನೀರು ಬಿಡಿಸುವ ಮೂಲಕ ಜಿಲ್ಲೆಯ ತುಂಗಭದ್ರಾ ಅಚ್ಚುಕಟ್ಟುದಾರರ ಹಿತ ಕಾಪಾಡಲಾಗಿದೆ.
< previous
1
...
225
226
227
228
229
230
231
232
233
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ