• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾತ್ಮರೆಲ್ಲರಿಗೂ ತಾಯಿಯೇ ಪ್ರೇರಣೆ
ಮಗು ತಪ್ಪು ದಾರಿ ತುಳಿಯದಂತೆ ನೋಡಿಕೊಳ್ಳುವುದು ತಾಯಿಯ ಜವಾಬ್ದಾರಿ. ಉನ್ನತ ಮಟ್ಟದ ಸಂಸ್ಕೃತಿ, ಸ್ತ್ರೀಯರ ಬಗ್ಗೆ ಗೌರವ, ನೈತಿಕತೆ ಮೂಡಿಸುವ ಕೆಲಸವನ್ನು ತಾಯಿಯೇ ಮಾಡಬೇಕು. ಪ್ರಾಣ ಹೋದರೂ ತಪ್ಪು ಹೆಜ್ಜೆ ಇಡದಂತೆ ತಾಯಿ ಪ್ರೇರಣೆ ನೀಡಬೇಕು.
ಬಳ್ಳಾರಿಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ
ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು. ಹಳೇ ನ್ಯಾಯಾಲಯದಲ್ಲಿ ಸರ್ಕಾರಿ ಕಾನೂನು ಕಾಲೇಜನ್ನು ಪ್ರಾರಂಭಿಸಬೇಕು.
ಮಹಿಳೆಯರಲ್ಲಿ ಹೆಚ್ಚುತ್ತಿದೆ ಉಳಿತಾಯ ಮನೋಭಾವ
ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಸಿಗಬೇಕು. ಉಳಿತಾಯ ಯೋಜನೆಗಳ ಮೂಲಕ ಕುಟುಂಬ ನಿರ್ವಹಣೆಗೆ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಆರಂಭಿಸಲಾದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್‌ಗೆ ಸದಸ್ಯರಾಗುವ ಮಹಿಳೆಯರ ಸಂಖ್ಯೆ ದಿನದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮಹಿಳೆಯರು ಜಾಗೃತರಾಗುತ್ತಿದ್ದಾರೆ.
ಮೇಯರ್ ಚುನಾವಣೆಗೆ ರೆಸಾರ್ಟ್ ರಾಜಕೀಯ11 ಸದಸ್ಯರು ಅಜ್ಞಾತ ಸ್ಥಳಕ್ಕೆ ಶಿಫ್ಟ್!
ಮೇಯರ್ ತ್ರಿವೇಣಿ ರಾಜೀನಾಮೆಯಿಂದ ತೆರವಾದ ಮೇಯರ್ ಸ್ಥಾನಕ್ಕೆ ನ. 28ರಂದು ನಿಗದಿಯಾಗಿತ್ತು. ಆದರೆ, ಮೇಯರ್ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಒಮ್ಮತ ಮೂಡದ ಹಿನ್ನೆಲೆ ಚುನಾವಣೆ ಮುಂದೂಡಲಾಯಿತು. ಇದೀಗ ಮತ್ತೆ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಒಂದು ಬಣದ ಪಾಲಿಕೆ ಸದಸ್ಯರು ಕಾಣೆಯಾಗಿದ್ದಾರೆ.
ಸಂಸತ್ ಅಕ್ರಮ ಪ್ರವೇಶ<bha>;</bha> ದೇಶವೇ ತಲೆ ತಗ್ಗಿಸುವಂತಾಗಿದೆ- ಉಗ್ರಪ್ಪ
ಸಂಸತ್ ರಕ್ಷಣೆ ಮಾಡದ ಪ್ರಧಾನಮಂತ್ರಿಗಳಿಂದ ಈ ದೇಶದ ರಕ್ಷಣೆ ಹೇಗೆ ಎಂಬ ಪ್ರಶ್ನೆ ಮೂಡುತ್ತಿದೆ. ದೇಶದ ಕಾವಲುಗಾರ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ರಕ್ಷಣೆ ಮಾಡಲು ವಿಫಲರಾಗಿರುವುದು ಕಂಡುಬರುತ್ತಿದೆ.
ನೂರು ವರ್ಷಗಳಲ್ಲಿ ಅರ್ಧ ಯುರೋಪ್ ಸನಾತನ ಧರ್ಮ ಸ್ವೀಕರಿಸುತ್ತದೆ
ಗ್ರಂಥಾಲಯದಲ್ಲಿ ಆಧ್ಯಾತ್ಮಿಕ ಪುರುಷರು ಸೇರಿದಂತೆ ಮಕ್ಕಳ ಬೆಳವಣಿಗೆಗೆ ಪೂರಕವಾದ ಪುಸ್ತಕಗಳನ್ನು ಇಟ್ಟಿರಬೇಕು
ಹಗಲುವೇಷ ಕಲೆ ಶ್ರೀಮಂತಗೊಳಿಸಿದ್ದ ಅಂಜಿನಪ್ಪ
ಕೂಡ್ಲಿಗಿಜಾನಪದ ಕ್ಷೇತ್ರದಲ್ಲಿ ಅದ್ಭುತ ಕಲಾವಿದರಾಗಿದ್ದ ಧೂಪಂ ಅಂಜಿನಪ್ಪ ಅವರು ಆಧ್ಯಾತ್ಮಿಕತೆಯತ್ತ ಒಲವು ಹೊಂದುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದರು ಎಂದು ಆರೂಢ ಪರಮಾನಂದ ಆಶ್ರಮದ ಪೀಠಾಧಿಪತಿ ಪರಮಾನಂದರೂಢ ಸ್ವಾಮೀಜಿ ತಿಳಿಸಿದರು.ತಾಲೂಕಿನ ಯರ‍್ರಗುಂಡ್ಲಹಟ್ಟಿಯಲ್ಲಿ ಬುಧವಾರ ಆಯೋಜಿಸಿದ್ದ ಧೂಪಂ ಅಂಜಿನಪ್ಪ ಸ್ವಾಮೀಜಿಯವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಂಗವಿಕಲರಿಗೆ ಸೂಕ್ತ ಅವಕಾಶ ನೀಡಿ ಪ್ರೋತ್ಸಾಹಿಸಿ
ಅಂಗವಿಕಲರು ಉತ್ತಮ ಸಾಧಕರಾಗಿದ್ದಾರೆ. ಅವರ ಘನತೆಗೆ ಚ್ಯುತಿ ಬಾರದ ಹಾಗೆ ನೋಡಿಕೊಳ್ಳಬೇಕಾಗಿದೆ. ನಮ್ಮ ಆಲೋಚನೆಗಳೇ ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತವೆ. ಪಾಲಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿಸಲು ಶ್ರಮಿಸಬೇಕು ಎಂದರು.
ಹೆಣ್ಣು ಭ್ರೂಣಹತ್ಯೆ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಿ
ಹೆಣ್ಣು ಭ್ರೂಣಹತ್ಯೆಯನ್ನು ನಿಯಂತ್ರಿಸಲು ಪೊಲೀಸ್, ಆರೋಗ್ಯ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಿ ಹೆಣ್ಣು ಭ್ರೂಣಹತ್ಯೆಯನ್ನು ನಿಯಂತ್ರಿಸುತ್ತೇವೆ ಎಂದು ಸದನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಭರವಸೆ ನೀಡಿದರು.
ಓದುವ ಹವ್ಯಾಸದಿಂದ ಉತ್ತಮ ಜೀವನ
ಶಾಲೆಯಲ್ಲಿ ನಿರ್ಮಿಸಿರುವ ಗ್ರಂಥಾಲಯ ಅತ್ಯಂತ ಆಕರ್ಷಕವಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು, ಉತ್ತಮ ಜ್ಞಾನ ಸಂಪಾದಿಸಿ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಂಡು ಮುಂದೆ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved