• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲೆಂದರಲ್ಲಿ ಕಸ ಬಿಸಾಡದಿರಿ
ಗ್ರಾಮದಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ನಿಗದಿತ ಕಸದ ಬುಟ್ಟಿಯಲ್ಲಿ ಹಾಕಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಬೇಕು. ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಯವರು ಆಗಾಗ್ಗೆ ಬಿಪಿ ಮತ್ತು ಶುಗರ್ ಪರೀಕ್ಷೆ ಮಾಡಿಸಿಕೊಳ್ಳಿ.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಪಾಲು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ. ಒಂದೆಡೆ ತರಗತಿಗಳು ನಡೆಯುತ್ತಿಲ್ಲ ಮತ್ತು ಇನ್ನೊಂದೆಡೆ ಸೆಮಿಸ್ಟರ್ ಪರೀಕ್ಷೆಯ ದಿನಾಂಕಗಳು ಸಮೀಪಿಸುತ್ತಿವೆ.
ಪೋಷಕರು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಲಿ
ಜಿಲ್ಲೆಯಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳು ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಜಾತಿಯನ್ನು ಎಣಿಸದೇ ನೀತಿಯನ್ನು ಮೈಗೂಡಿಸಕೊಂಡು ಎಲ್ಲ ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮೂಲಕ ವೀರಶೈವರು ಮುಂಚೂಣಿಯಲ್ಲಿದ್ದಾರೆ
ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ
ಆಭಾ ಕಾರ್ಡ್‌ನ ಬಿಪಿಎಲ್ ಕುಟುಂಬದ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷದವರೆಗೆ ಹಾಗೂ ಎಪಿಎಲ್ ಕುಟುಂಬದ ಫಲಾನುಭವಿಗಳಿಗೆ ವರ್ಷಕ್ಕೆ 1.5 ಲಕ್ಷದವರೆಗೆ ಯಾವುದೇ ಚಿಕಿತ್ಸೆಗೆ ಸರ್ಕಾರ ಆರೋಗ್ಯ ಭತ್ಯೆ ನೀಡುತ್ತದೆ. ಅಲ್ಲದೆ ಅ ವ್ಯಕ್ತಿಯ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ರೀತಿಯ ಮಾಹಿತಿಯನ್ನು ಈ ಕಾರ್ಡ್‌ನಲ್ಲಿ ಸಂಗ್ರಹಿಡಲಾಗುತ್ತದೆ
ಸಂಗೀತಕ್ಕಿದೆ ಜಡತ್ವ ಕಳೆಯುವ ಶಕ್ತಿ
ಕೊಟ್ಟೂರುಅಮರತ್ವ ಇರುವುದು ಸಂಗೀತಕ್ಕೆ ಮಾತ್ರ. ಸಾವಿಲ್ಲದ, ಕೇಡಿಲ್ಲದ ಸಂಗೀತ ಎಲ್ಲ ಬಗೆಯ ಜಡತ್ವವನ್ನು ಕಳೆದು ನವೋತ್ಸಾಹ ತಂದು ಕೊಡುತ್ತದೆ. ಸಂಗೀತ ಆರಾಧಕರಾಗಿದ್ದ ಡಾ. ಪುಟ್ಟರಾಜ ಗವಾಯಿಗಳವರ ಗಾಯನ ಅಮರವಾಗಿದೆ ಎಂದು ಮುಖಂಡ ಪಿ. ಸುಧಾಕರ ಗೌಡ ತಿಳಿಸಿದರು.ಪಟ್ಟಣದ ಇಂದು ಕಾಲೇಜಿನಲ್ಲಿ ಡಾ. ಪಂ. ಪುಟ್ಟರಾಜ ಗವಾಯಿಗಳ 14ನೇ ವರ್ಷ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಒತ್ತಡ ನೀಗಲು ಯೋಗ ಸಹಕಾರಿ
ನಿತ್ಯದ ಒತ್ತಡ ಬದುಕಿನಿಂದ ಹೊರಬರಲು ಯೋಗ ಹಾಗೂ ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗಿವೆ. ಯೋಗ ನಿತ್ಯದ ದಿನಚರಿಯ ಭಾಗವಾಗಬೇಕು. ದೈಹಿಕ ಹಾಗೂ ಮಾನಸಿಕ ಒತ್ತಡ ನೀಗಿಸುವ ಚಟುವಟಿಕೆಗಳ ಕಡೆ ಹೆಚ್ಚು ವಿದ್ಯಾರ್ಥಿಗಳು ಗಮನ ನೀಡಬೇಕು.
ಇಂಗ್ಲಿಷ್‌ ಮೋಹ ಬಿಟ್ಟು ಮಾತೃಭಾಷೆಯಲ್ಲೇ ಶಿಕ್ಷಣ ಕೊಡಿ
ಶ್ರೀರಾಮಕೃಷ್ಣರು, ಭಗವಾನ್ ಬುದ್ಧರ ತಪಸ್ಸಿನ ಶಕ್ತಿ, ವಿವೇಕಾನಂದರ ರಾಷ್ಟ್ರಪ್ರೇಮ, ಸಾವು ಬಂದರೂ ಜಗ್ಗದ ಹರಿಶ್ಚಂದ್ರನ ಸತ್ಯ ಪ್ರತಿಪಾದನೆ, ಶ್ರೀರಾಮಚಂದ್ರನ ಸಹೋದರ ಪ್ರೀತಿಗಳ ಕುರಿತು ಮಕ್ಕಳಿಗೆ ತಿಳಿಸಿಕೊಡಬೇಕು. ಮಹಾತ್ಮರು ಮಾತ್ರ ಮಕ್ಕಳ ಮೇಲೆ ಒಳ್ಳೆಯ ಪರಿಣಾಮ ಬೀರಲು ಸಾಧ್ಯವಿದ್ದು, ಶಿಕ್ಷನಾದವನು ತರಗತಿ ಕೋಣೆಯಲ್ಲಿ ಬಹಳ ಜಾಣ್ಮೆಯಿಂದ ಮಕ್ಕಳ ಮೇಲೆ ಪ್ರಭಾವ ಬೀರುವ ವ್ಯಕ್ತಿಗಳ ವಿಚಾರಗಳನ್ನು ತಿಳಿಸುತ್ತಾ ಇರಬೇಕು
ಅಕ್ಷರದಾಸೋಹ ಕಾರ್ಮಿಕರಿಗೆ ಗೌರವಧನ ಹೆಚ್ಚಿಸಿ
ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಕಾರ್ಯನಿರ್ವಹಿಸುವ ಅಡುಗೆಯವರಂತೆ, ಬಿಸಿಯೂಟ ಕಾರ್ಮಿಕರನ್ನು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆಯ ಅನ್ವಯ ಶೆಡ್ಯೂಲ್‌ನಲ್ಲಿ ತರಬೇಕು. ಆ ಹುದ್ದೆಗೆ ನಿಗದಿಪಡಿಸಿರುವ ಮಾಸಿಕ ವೇತನ, ಇಪಿಎಫ್, ಇಎಸ್‌ಐ ಸೌಲಭ್ಯಗಳನ್ನು ನೀಡಬೇಕು
ಗ್ರಾಮೀಣ ಅಂಚೆ ನೌಕರರಿಗೆ ಪಿಂಚಣಿ ಸೌಲಭ್ಯ ಕಲ್ಪಿಸಿ
ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಅಂಚೆ ನೌಕರರಿಗೆ ನೀಡಬೇಕಾದ ಸೌಲಭ್ಯಗಳನ್ನು ನೀಡುತ್ತಿಲ್ಲ. 7ನೇ ವೇತನದ ಆಯೋಗದ ಸೌಕರ್ಯಗಳನ್ನು ಅನೇಕ ಹೋರಾಟಗಳ ಮೂಲಕ ಪಡೆದುಕೊಳ್ಳಲಾಗಿದೆ. ನೌಕರರ ಹಿತ ಕಾಯುವ ಯಾವುದೇ ಕಾಳಜಿ ಕಂಡುಬಂದಿಲ್ಲ. ಹೀಗಾಗಿ ಅನಿವಾರ್ಯವಾಗಿ ಅಂಚೆ ನೌಕರರು ಪ್ರತಿಭಟನೆಗೆ ಮುಂದಾಗುವುದು ಅನಿವಾರ್ಯವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಕಾಂಗ್ರೆಸ್‌ ಭ್ರಷ್ಟ ಪಕ್ಷ: ಆರೋಪ
ಕೂಡಲೇ ಧೀರಜ್‌ ಸಾಹು ಅವರ ರಾಜ್ಯಸಭೆ ಸದಸ್ಯತ್ವ ರದ್ದುಗೊಳಿಸಬೇಕು. ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡು, ಬಂಧನಕ್ಕೊಳಪಡಿಸಬೇಕು. ರಾಹುಲ್‌ ಗಾಂಧಿ ಅವರು ಕೂಡ ತಮ್ಮ ಸಂಸತ್‌ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಬೇಕು. ರಾಜ್ಯದಲ್ಲಿರುವ ಕಾಂಗ್ರೆಸ್‌ ನೇತೃತ್ವದ ಸರ್ಕಾರ ತೊಲಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved