• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವದೇಶ ದರ್ಶನ-೨.೦: ಹಂಪಿಯಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಕ್ರಮ
ಪ್ರವಾಸೋದ್ಯಮ ಸಚಿವಾಲಯವು ಸ್ವದೇಶ್‌ ದರ್ಶನ್ ೨.೦ ಯೋಜನೆಯಡಿ ಸಮಗ್ರ ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸಲು ಕರ್ನಾಟಕದ ಹಂಪಿಯನ್ನು ಆಯ್ಕೆ ಮಾಡಿದ್ದು, ಇದು ಜನವರಿ ೨೦೨೩ರಲ್ಲಿ ಪ್ರಾರಂಭಿಸಿ ಹಂಪಿ ಪ್ರವಾಸೋದ್ಯಮ ಅಭಿವೃದ್ಧಿಗೆ ₹೭೦ ಕೋಟಿ ನಿಧಿಯನ್ನು ಕಾಯ್ದಿರಿಸಿದೆ. ಸ್ವದೇಶ್‌ ದರ್ಶನ ೨.೦ ಭಾಗವಾಗಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ ಸ್ಥಳ ಅಭಿವೃದ್ಧಿ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ
ಹಂಪಾಪಟ್ಟಣ ಮದ್ಯದಂಗಡಿ ಸ್ಥಳಾಂತರಿಸಲು ಒತ್ತಾಯ
ಹಂಪಾಪಟ್ಟಣ ಗ್ರಾಮದ ಪಕ್ಕದಲ್ಲಿ ಇರುವ ಎಂಎಸ್‌ಐಎಲ್ ಮದ್ಯದ ಮಳಿಗೆಯನ್ನು ಕೂಡಲೇ ಸ್ಥಳಾಂತರಿಸಬೇಕು. ಗ್ರಾಮದ ಪಕ್ಕದಲ್ಲೇ ಇರುವುದರಿಂದ ಚಿಕ್ಕಮಕ್ಕಳು ಮದ್ಯವ್ಯಸನಿಗಳಾಗಿದ್ದಾರೆ. ಮದ್ಯದಂಗಡಿ ಮುಂಭಾಗದಲ್ಲಿಯೇ ಮಹಿಳೆಯರು, ಸಾರ್ವಜನಿಕರು ಓಡಾಡುವುದರಿಂದ ಮದ್ಯವ್ಯಸನಿಗಳಿಂದ ತೊಂದರೆಯುಂಟಾಗುತ್ತಿದೆ. ಮಹಿಳೆಯರಿಗೆ ನಿರಂತರವಾಗಿ ಸಮಸ್ಯೆಯಾಗುತ್ತಿರುವುದರಿಂದ ಕೂಡಲೇ ಸ್ಥಳಾಂತರಿಸಬೇಕು.
ಕಂದಾಯ ಇಲಾಖೆ ದಾಖಲೆ ಡಿಜಿಟಲೀಕರಣ<bha>;</bha> ಬಳ್ಳಾರಿ ಫಸ್ಟ್‌
ಕಂದಾಯ ಸಚಿವರ ಇಚ್ಛಾಶಕ್ತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಅಭಿಲೇಖಾಲಯದಲ್ಲಿ ಹಳೇ ಕಡತಗಳ ಪಟ್ಟಿ ಮತ್ತು ಸೂಚ್ಯಂಕ ಕಾರ್ಯ ಕೈಗೆತ್ತಿಕೊಂಡಿದ್ದು, ಸರ್ಕಾರದ ವೆಬ್‍ಸೈಟ್‍ನಲ್ಲಿ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲೀಕರಣ ಮಾಡಲಾಗುತ್ತಿದೆ. ಈವರೆಗೆ ಒಟ್ಟು 146063 ಕಡತಗಳನ್ನು ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಂಡಿದೆ.
ಕುರುಗೋಡು ಪುರಸಭೆಯ ವ್ಯವಹಾರ ಖಾಸಗಿ ಕಂಪ್ಯೂಟರ್‌ ಸೆಂಟರ್‌ನಲ್ಲಿ?
ಸರ್ಕಾರಿ ಕಚೇರಿಗಳ ಯಾವುದೇ ಕೆಲಸ, ಕಾರ್ಯಗಳಗಲಿ ಸರ್ಕಾರಿ ಕಚೇರಿಗಳಲ್ಲಿಯೇ ನಡೆಯಬೇಕು. ಅಲ್ಲದೇ ಸಾರ್ವಜನಿಕರಿಗೆ ಸಂಬಂಧಿಸಿದ ಯಾವುದೇ ದಾಖಲೆಗಳಾಗಲಿ ಹೊರಗಡೆ ಹೋಗಬಾರದು ಎನ್ನುವ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳಿದ್ದರೂ ಕುರುಗೋಡು ಪುರಸಭೆಗೆ ಸಂಬಂಧಿಸಿದ ಫಾರಂ ನಂ. 3 ಹಾಗೂ ಮುಟೇಷನ್‌ ಕಾರ್ಯಗಳಿಗೆ ಬೇಕಾಗುವ ದಾಖಲೆಗಳು ಕುರುಗೋಡಿನಿಂದ 25 ಕಿಮೀ ದೂರದ ಕಂಪ್ಲಿಯ ಖಾಸಗಿ ಆನ್‌ಲೈನ್ ಸೆಂಟರ್‌ವೊಂದರಲ್ಲಿ ದೊರೆಯುತ್ತಿವೆ.
ಅಂಧ ಮಕ್ಕಳ ಶಾಲೆಗೆ ಸ್ವಂತ ಖರ್ಚಿನಲ್ಲಿ ಕಟ್ಟಡ ನಿರ್ಮಿಸಲು ಸಿದ್ಧ
ಅಂಗವಿಕಲರ ಮಾಸಾಶನ ಹೆಚ್ಚಳದ ವಿಷಯ ಪ್ರಸ್ತಾಪಿಸಿ, ಬಳ್ಳಾರಿಯಲ್ಲಿ ಅಂಧ ಮಕ್ಕಳಿಗಾಗಿ ಪ್ರತ್ಯೇಕ ಶಾಲೆ ಇಲ್ಲ. ಸರ್ಕಾರ ನಿವೇಶನವನ್ನು ನೀಡಿದಲ್ಲಿ ಸ್ವಂತದ ಹಣದಲ್ಲಿ ಆಧುನಿಕವಾದ - ಸುಸಜ್ಜಿತವಾದ ಕಟ್ಟಡವನ್ನು ನಿರ್ಮಿಸಿ ಸರ್ಕಾರಕ್ಕೆ ನೀಡುವೆ ಎಂದು ಕಲಾಪಕ್ಕೆ ತಿಳಿಸಿದರು.
ಅಂಬೇಡ್ಕರ್ ಚಿಂತನೆ ಜನಸಾಮಾನ್ಯರಿಗೆ ದಿಕ್ಸೂಚಿ
ಅಂಬೇಡ್ಕರ್ ಅವರು ಸ್ವಾತಂತ್ರ‍್ಯದ ಹೋರಾಟವನ್ನು ಬುದ್ಧನ ದಾರಿಯಂತೆ ಹಾಗೂ ಬಸವಣ್ಣನನ್ನು ದೀಪವಾಗಿಸಿಕೊಂಡು ಅವರ ಬೌದ್ಧಿಕ ಅಂಶಗಳನ್ನು ತಮ್ಮ ಹೋರಾಟದ ಹಾದಿಯಲ್ಲಿ ಅಳವಡಿಸಿಕೊಂಡು ಜೀವನದ ಉದ್ದಕ್ಕೂ ಜನಸಾಮಾನ್ಯರ ಸಮಾನತೆ, ಭ್ರಾತೃತ್ವ, ಸಹಬಾಳ್ವೆ ಹಾಗೂ ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ ಭಾರತದ ಸಂವಿಧಾನವನ್ನು ರಚಿಸಿದ ಮಹಾನ್ ವ್ಯಕ್ತಿ.
ಭವ್ಯ ಭಾರತ ನಿರ್ಮಾಣಕ್ಕೆ ಅಂಬೇಡ್ಕರ್‌ ಪಾತ್ರ ಹಿರಿದು
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಅಂಗವಾಗಿ ನಗರದ ಕೌಲ್‍ಬಜಾರ್‌ನ 1ನೇ ಗೇಟ್ ಹತ್ತಿರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿನ ಪುತ್ಥಳಿಗೆ ಗೌರವನಮನ ಸಲ್ಲಿಸಲಾಯಿತು.
ವಕೀಲರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
ಚಿಕ್ಕಮಗಳೂರಿನಲ್ಲಿ ಹೆಲ್ಮೆಟ್ ಧರಿಸುವ ವಿಚಾರದಲ್ಲಿ ವಕೀಲ ಪ್ರೀತಂ ಎಂಬವರ ಮೇಲೆ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿರುವುದನ್ನು ಸ್ಥಳೀಯ ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ. ಚಿಕ್ಕಮಗಳೂರಿನಲ್ಲಿ ೧೯ ಜನ ವಕೀಲರ ಮೇಲೆ ವಿನಾಕಾರಣ ಸುಳ್ಳು ಮೊಕದ್ದಮೆಗಳನ್ನು ಹಾಕಿರುವುದು ಪೊಲೀಸ್ ಅಧಿಕಾರದ ದುರುಪಯೋಗವಾಗಿದೆ.
ವೈಜ್ಞಾನಿಕವಾಗಿ ಬರ ಸಮೀಕ್ಷೆ ಮಾಡಿ
ಕೂಡಲೇ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಸರಿಯಾದ ವೈಜ್ಞಾನಿಕ ಸಮೀಕ್ಷೆ ಮಾಡಿಸಬೇಕು. ಸರ್ವಪಕ್ಷಗಳ ನಿಯೋಗದೊಂದಿಗೆ ದೆಹಲಿಗೆ ತೆರಳಿ, ತುರ್ತು ಪರಿಸ್ಥಿತಿಗೆ ಸ್ಪಂದಿಸುವಂತೆ ಕೇಂದ್ರವನ್ನು ಒತ್ತಾಯಿಸಬೇಕು. ಬೆಳೆಹಾನಿಯಾದಲ್ಲಿ ರೈತರಿಗೆ ಬೆಳೆ ವಿಮೆಯನ್ನು ತುರ್ತು ಪಾವತಿಸಬೇಕು. ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು
ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿ ಮನೆ- ಕಚೇರಿ ಮೇಲೆ ಲೋಕಾ ದಾಳಿ
ಪರಿಶೀಲನೆ ವೇಳೆ ಚಂದ್ರಶೇಖರ್ ಅವರಿಗೆ ಸೇರಿದ 6 ನಿವೇಶನಗಳು, ₹1.47 ಲಕ್ಷ ನಗದು, 110 ಗ್ರಾಂ ಚಿನ್ನ, 330 ಗ್ರಾಂ ಬೆಳ್ಳಿ, ಒಂದು ಕಾರು ಇರುವುದು ಗೊತ್ತಾಗಿದೆ. ಹಗರಿಬೊಮ್ಮನಹಳ್ಳಿ, ಹೊಸಪೇಟೆಯ ಶ್ರೀರಾಮನಗರ ಹಾಗೂ ಕೊಪ್ಪಳದಲ್ಲಿ ಒಂದು ನಿವೇಶನ ಇರುವುದು ತಿಳಿದುಬಂದಿದೆ. ಇನ್ನು ಪರಿಶೀಲನೆ ಕಾರ್ಯ ನಡೆದಿದೆ ಎಂದು ಲೋಕಾಯುಕ್ತ ಎಸ್ಪಿ ಶಶಿಧರ್ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved