• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಘುನಂದನ ತೀರ್ಥರ ಮಧ್ಯಾರಾಧನೆ
ಆರಾಧನೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬೆಳಗ್ಗೆ ರಘುನಂದನ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷವಾಗಿ ಫಲಪಂಚಾಮೃತಾಭಿಷೇಕ, ಅರ್ಚನೆ ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು.ಮಧ್ಯಾರಾಧನೆ ನಿಮಿತ್ತ ಬೃಂದಾವನಕ್ಕೆ ವಿಶೇಷವಾಗಿ ರಜತ, ರೇಷ್ಮೆ ಅಲಂಕಾರ ಮಾಡಲಾಗಿತ್ತು. ನಂತರ ಹಸ್ತೋದಕ, ನೇವೈದ್ಯೆ, ಮಹಾಮಂಗಳಾರತಿ ನೆರವೇರಿಸಲಾಯಿತು.
ಭಿಕ್ಷೆರೂಪದ ಬೆಳೆಹಾನಿ ಪರಿಹಾರ ಆದೇಶ ಪ್ರತಿ ಸುಡಲು ನಿರ್ಧಾರ
ಕೃಷಿ ಕ್ಷೇತ್ರ ದುರ್ಬಲವಾಗುತ್ತಿವೆ. ರೈತರ ಮಕ್ಕಳು ಕೃಷಿ ಬಿಟ್ಟು ಬೇರೆ ಕೆಲಸಕ್ಕೆ ಹೋಗುತ್ತಿದ್ದಾರೆ. ಆ ದಿನಗಳಲ್ಲಿ ದೊಡ್ಡ ಮಟ್ಟದ ನಷ್ಟವನ್ನು ಅನುಭವಿಸಬೇಕಾಗುತ್ತಿದೆ. ಆದ್ದರಿಂದ ರೈತರ ಮಕ್ಕಳ ಮದುವೆಯಾಗುವ ಮಹಿಳೆಗೆ ಸರ್ಕಾರಿ ನೌಕರಿಯಲ್ಲಿ ಶೇ. 10ರಷ್ಟು ಮೀಸಲಾತಿ ನೀಡಬೇಕಿದೆ. ಜತೆಗೆ 60 ವರ್ಷದವರೆಗೂ ಕೃಷಿ ಕ್ಷೇತ್ರದಲ್ಲೇ ಕೆಲಸ ಮಾಡಿರುವ ರೈತರಿಗೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಬೇಕು.
ಮಠಗಳು ಧಾರ್ಮಿಕ ಪ್ರಜ್ಞೆ ಮೂಡಿಸುವ ಕೇಂದ್ರಗಳು
ಮನುಷ್ಯರ ಅಂಧಕಾರವನ್ನು ಕಳೆಯಲು ಗುರುಗಳ ಮಾರ್ಗದರ್ಶನದ ಅವಶ್ಯಕತೆ ಇದೆ. ಹಾಗಾಗಿ ಅನಕ್ಷರತೆಯಿಂದ ಹೊರಬಂದು, ಗುರು, ಹಿರಿಯರ ಮಾರ್ಗದರ್ಶನದಲ್ಲಿ ನಡೆದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ
ಲೈಂಗಿಕ ಕಾರ್ಯಕರ್ತೆಯರಿಗೆ ಸಮಾಜದಲ್ಲಿ ಮನ್ನಣೆ ಸಿಗಲಿ
ತೆರೆಯ ಮೇಲಿನ ವಿಷಯಗಳು ಬಹುಬೇಗ ಸಮಾಜದಲ್ಲಿನ ಪ್ರತಿಯೊಬ್ಬರಿಗೂ ತಿಳಿಯುತ್ತದೆ. ಆದರೆ ತೆರೆಯ ಹಿಂದೆ ನಡೆಯುವ ಘಟನೆಗಳನ್ನು ದಾಖಲಿಸುವ ಕೆಲಸವನ್ನು ಸಾಹಿತ್ಯ ನಿರ್ವಹಿಸುತ್ತದೆ
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕಲ್ಪಿಸಿ
ಕಳೆದ ಎರಡು ದಶಕಗಳಿಂದಲೂ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಇಲ್ಲ. ಇವರ ಕುಟುಂಬ ಪರಿಸ್ಥಿತಿಯೂ ಸರಿ ಇಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ. ಹಾಗಾಗಿ ಸರ್ಕಾರ ಸೇವಾ ಕಾಯಮಾತಿಗೆ ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು
ಅಂಗನವಾಡಿಗೆ ಮೇಘಾಲಯ ತಂಡ ಭೇಟಿ
ಮೇಘಾಲಯದಲ್ಲಿ ಈ ರೀತಿಯಾದ ಮಕ್ಕಳಿಗೆ ಕಲಿಕಾವ್ಯವಸ್ಥೆ ಇಲ್ಲ. ಕರ್ನಾಟಕದಲ್ಲಿ ತುಂಬಾ ಚೆನ್ನಾಗಿ ೩ರಿಂದ ೬ ವರ್ಷದ ಮಕ್ಕಳಿಗೆ ಬಾಲ್ಯಾರಂಭಿಕ ಶಿಕ್ಷಣವನ್ನು ನೀಡಲಾಗುತ್ತಿದೆ. ನಮ್ಮಲ್ಲಿಯು ಸಹ ಇದೇ ರೀತಿಯ ವ್ಯವಸ್ಥೆ ಮಾಡಿಕೊಳ್ಳಲು ಈ ಕ್ಷೇತ್ರ ಭೇಟಿಯು ಪ್ರೇರಣೆ ನೀಡಿದೆ ಎಂದರು ಮೇಘಾಲಯ ತಂಡದ ಸದಸ್ಯರು.
ಬಿಜೆಪಿ ಗೆಲುವು<bha>;</bha> ಕಾರ್ಯಕರ್ತರ ವಿಜಯೋತ್ಸವ
ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣವಿದೆ. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ. ನರೇಂದ್ರ ಮೋದಿ ಅವರು ಮತ್ತೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಸಂದೇಶವನ್ನು ಮೂರು ರಾಜ್ಯಗಳ ಮತದಾರರು ನೀಡಿದ್ದಾರೆ ಎಂದರು.
ಅಂಗವಿಕಲರಿಗೆ ಅನುಕಂಪಕ್ಕಿಂತ ಅವಕಾಶ ನೀಡಿ
ಯಾವುದೇ ಕ್ಷೇತ್ರದಲ್ಲಿ ಹಿಂಜರಿಕೆ ಇರಬಾರದು. ಧೈರ್ಯದಿಂದ ಮುನ್ನಗ್ಗಬೇಕು. ಅನುಕಂಪಕ್ಕಾಗಿ ಕಾಯಬೇಡಿ. ಅವಕಾಶ ಪಡೆದುಕೊಳ್ಳಬೇಕು. ಆಗ ಮಾತ್ರ ನಿಮಗೆ ಯಶಸ್ಸು ಸಿಗುತ್ತದೆ. ಮಾನಸಿಕವಾಗಿ ಸದೃಢವಾಗಿ ಇರಬೇಕು. ಎಲ್ಲರಿಗೂ ಸರ್ಕಾರದ ಸೌಲಭ್ಯ ಸಿಗುವುದಿಲ್ಲ. ಇನ್ನೊಬ್ನರ ಮೇಲೆ ಅವಲಂಬಿತರಾಗದೇ, ನಿಮ್ಮ ಸ್ವಂತ ದುಡಿಮೆಯಿಂದ ಬದುಕು ಸಾಗಿಸಬೇಕು ಎಂದರು.
ದಲಿತರು ಅಂಬೇಡ್ಕರ್ ಚಿಂತನೆ ಅಳವಡಿಸಿಕೊಳ್ಳಲಿ
ದೇಶದಲ್ಲಿ ೪೦ ಕೋಟಿ ದಲಿತರಿದ್ದಾರೆ. ಈ ದೇಶದ ಮೂಲ ನಿವಾಸಿಗಳು ನಾವಿಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯಬಂದು ೭೬ ವರ್ಷ ಕಳೆದರೂ ಇಂದಿಗೂ ನಾವು ಸ್ವಂತ ಮನೆಗಳನ್ನು ಕಟ್ಟಿಕೊಳ್ಳಲು ಪರದಾಡುವ ಸ್ಥಿತಿ ಇದೆ. ನಾವೆಲ್ಲರೂ ಅಂಬೇಡ್ಕರ್ ಅವರನ್ನು ಅರಿತುಕೊಂಡು ಪ್ರಶ್ನಿಸುವ ಗುಣದೊಂದಿಗೆ ನಮ್ಮ ಹಕ್ಕುಗಳನ್ನು ಹೋರಾಟದ ಮೂಲಕ ಪಡೆದುಕೊಳ್ಳಬೇಕಾಗಿದೆ ಎಂದರು.
ಪರ್ಯಾಯ ಅವಧಿಯಲ್ಲಿ ಕೋಟಿ ಭಗವದ್ಗೀತೆ ಸಮರ್ಪಣೆ
ಕನ್ನಡಪ್ರಭ ವಾರ್ತೆ ಹೊಸಪೇಟೆಉಡುಪಿಯಲ್ಲಿ ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸುವ ಪುತ್ತಿಗೆ ಶ್ರೀಗಳ ಪರ್ಯಾಯ ಅವಧಿ ಮುಂದಿನ ಜನವರಿ 18ರಿಂದ ಎರಡು ವರ್ಷಗಳ ಕಾಲ ಇರಲಿದ್ದು, ಈ ಅವಧಿಯಲ್ಲಿ ಕೋಟಿ ಭಗವದ್ಗೀತಾ ಸಮರ್ಪಣೆಯ ಸಂಕಲ್ಪ ಮಾಡಲಾಗಿದೆ.ಪರ್ಯಾಯ ಪೂರ್ವವಾಗಿ ನಗರಕ್ಕೆ ಶನಿವಾರ ಸಂಜೆ ಆಗಮಿಸಿದ ಪುತ್ತಿಗೆ ಮಠದ ಕಿರಿಯ ಶ್ರಿಗಳಾದ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಅವರು ಗಾಂಧಿ ಕಾಲನಿಯ ರಾಘವೇಂದ್ರ ಮಠದಲ್ಲಿ ಪೌರಸನ್ಮಾನ ಸ್ವೀಕರಿಸಿದ ಬಳಿಕ ನೀಡಿದ ಆಶೀರ್ವಚನ ವೇಳೆ ಈ ಮಾಹಿತಿ ನೀಡಿದರು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved