• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಚಾಲನೆ
ಕನ್ನಡಪ್ರಭ ವಾರ್ತೆ ಬಳ್ಳಾರಿಶ್ರೀ ಪಂಚಾಕ್ಷರಿ ಕರಾಟೆ ಸಂಸ್ಥೆ ನಗರದ ವಾಲ್ಮೀಕಿ ಭವನದಲ್ಲಿ ಎರಡು ದಿನಗಳ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗಳಿಗೆ ಶನಿವಾರ ಚಾಲನೆ ದೊರೆಯಿತು.ನಗರದ ಚೈತನ್ಯ ಕಾಲೇಜಿನ ಮುಖ್ಯಸ್ಥ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ರಾಧಾಕೃಷ್ಣ ಚಾಲನೆ ನೀಡಿದರು.ಬಳಿಕ ಮಾತನಾಡಿ, ಬಳ್ಳಾರಿಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಕರಾಟೆ ಪಟುಗಳನ್ನು ಬಳ್ಳಾರಿಗೆ ಆಹ್ವಾನಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ.ಇಂತಹ ಸ್ಪರ್ಧೆಗಳು ನಿರಂತರವಾಗಿ ನಗರದಲ್ಲಿ ನಡೆಯುವಂತಾಗಬೇಕು ಎಂದರು
ಬಿಜೆಪಿ-ಬಿಆರ್‌ಎಸ್ ಭಯ<bha>;</bha> ತೆಲಂಗಾಣಕ್ಕೆ ಕಾಂಗ್ರೆಸ್ ಶಾಸಕರು
ಕನ್ನಡಪ್ರಭ ವಾರ್ತೆ ಬಳ್ಳಾರಿತೆಲಂಗಾಣದಲ್ಲಿ ಬಿಜೆಪಿ ಹಾಗೂ ಬಿಆರ್‌ಎಸ್ ಪಕ್ಷದಿಂದ ಕಾಂಗ್ರೆಸ್ಸಿಗೆ ಭಯವಿದ್ದು, ಶನಿವಾರ ಸಂಜೆಯೊಳಗೆ ಚುನಾವಣೆಯಲ್ಲಿ ಭಾಗಿಯಾದ ಎಲ್ಲ ಶಾಸಕರು ತೆಲಂಗಾಣಕ್ಕೆ ತೆರಳಲು ಎಐಸಿಸಿ ಸೂಚನೆ ನೀಡಿದೆ ಎಂದು ಜಿಲ್ಲಾ ಸಚಿವ ಬಿ. ನಾಗೇಂದ್ರ ಹೇಳಿದರು.ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸುವುದು ಖಚಿತ. ಆದರೆ, ಬಿಜೆಪಿಯವರು ದೇಶದಲ್ಲಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಆರ್ ಎಸ್ ಹಾಗೂ ಬಿಜೆಪಿಯವರು ಸೇರಿ ಏನಾದರೂ ಮಾಡುತ್ತಾರೆ (ಆಪರೇಷನ್ ಕಮಲ) ಎಂಬ ಭಯವಿದೆ. ನಮ್ಮ ಶಾಸಕರಿಗೆ ಬೆದರಿಕೆ ಹಾಕುವ ಸಾಧ್ಯತೆಯೂ ಇದೆ. ಹೀಗಾಗಿ ನಮ್ಮ ಶಾಸಕರ ರಕ್ಷಣೆಗಾಗಿ ತೆಲಂಗಾಣಕ್ಕೆ ತೆರಳುತ್ತಿದ್ದೇವೆ ಎಂದರು.
ಯುವಜನತೆಯಲ್ಲಿ ಎಚ್‌ಐವಿ ಸೋಂಕಿನ ಅರಿವು ಮೂಡಲಿ
ಏಡ್ಸ್‌ಗೆ ಯುವಕರು ಅದರಲ್ಲೂ ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ನಿಜಕ್ಕೂ ಆತಂಕದ ಸಂಗತಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಜಿಲ್ಲೆಯ ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಏಡ್ಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಕಳವಳಕಾರಿ ಸಂಗತಿ ಆಗಿದೆ. ಸೋಂಕಿತರೊಂದಿಗೆ ಲೈಂಗಿಕ ಸಂಪರ್ಕದಿಂದ ದೂರವಿರಬೇಕು.
ಎಚ್‌ಐವಿ ಸೋಂಕಿನ ಭಯ ದೂರ ಮಾಡಿ
ಎಚ್ಐವಿ ಸೋಂಕಿತರನ್ನು ಮಾನವಿಯ ದೃಷ್ಟಿಯಿಂದ ನೋಡುವುದರ ಜತೆಗೆ ಧೈರ್ಯ ತುಂಬುವ ಕೆಲಸ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಈ ದಿಶೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಾಗೃತಿ ಕಾರ್ಯಕ್ರಮಗಳಿಗೆ ಸದಾ ಬೆಂಬಲ ನೀಡಲಾಗುವುದು ಎಂದರು.
ಹಂಪಿಯಲ್ಲಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರ
ಯುವ ಸಬಲೀಕರಣ ಇಲಾಖೆಯಿಂದ ಯುವಜನರನ್ನು ಪ್ರೋತ್ಸಾಹಿಸಲು ಮತ್ತು ಅವರ ಅಭಿವೃದ್ಧಿಗಾಗಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರ ಸ್ಥಾಪನೆಗೆ ಬೇಕಾದ 20 ಎಕರೆ ಜಾಗವನ್ನು ಹಂಪಿ ಅಥವಾ ಬಳ್ಳಾರಿ ಭಾಗದಲ್ಲಿ ಗುರುತಿಸಲಾಗುವುದು ಎಂದರು.
ಪೆನ್‌ ರಿಫೀಲ್‌ನಲ್ಲಿ ಅರಳಿದ ಹಂಪಿ ಕಲ್ಲಿನ ತೇರು!
ಪೆನ್‌ಗಳ ಬಳಸಿದ ರಿಫೀಲ್‌ಗಳನ್ನು ಬಿಸಾಡುವುದು ವಾಡಿಕೆ. ಆದರೆ, ಪರಿಸರ ಜಾಗೃತಿ ಮೂಡಿಸುವ ಹವ್ಯಾಸವನ್ನೂ ಮಾಡಿಕೊಂಡಿರುವ ಶ್ರೀನಿವಾಸಲು ಅವರು ಈ ರಿಫೀಲ್‌ಗಳನ್ನೇ ಬಳಸಿ ಕಲಾಕೃತಿಗಳನ್ನು ಅರಳಿಸುತ್ತಿದ್ದಾರೆ. ಕಳೆದ 22 ತಿಂಗಳಿನಿಂದ ಖಾಲಿ ರಿಫೀಲ್‌ಗಳನ್ನು ಸಂಗ್ರಹಿಸಿ ಈ ಕಲಾಕೃತಿಯನ್ನು ಅರಳಿಸಿದ್ದಾರೆ. ಹಂಪಿಗೆ ಆಗಮಿಸಿ 1864ರಲ್ಲಿ ತೆಗೆದಿರುವ ಕಲ್ಲಿನ ತೇರಿನ ಫೋಟೊಯೊಂದನ್ನು ಸಂಗ್ರಹಿಸಿ ಅದೇ ಮಾದರಿಯಲ್ಲಿ ಗೋಪುರ ಸಹಿತ ಕಲಾಕೃತಿಯನ್ನು ಅರಳಿಸಿದ್ದಾರೆ. ಈ ತ್ರೀಡಿ ಕಲಾಕೃತಿ ಈಗ ಆಕರ್ಷಣೀಯವಾಗಿದೆ.
ಕನ್ನಡ ಸಾಹಿತ್ಯಕ್ಕೆ ಕಂಬಾರರ ಕೊಡುಗೆ ಅಪಾರ
ಕಂಬಾರರು ಕನ್ನಡ ರಂಗಭೂಮಿಗೆ ಸೀಮಿತವಾಗದೆ ಭಾರತೀಯ ರಂಗಭೂಮಿಯಲ್ಲಿ ವಿಶಿಷ್ಟ ಚಾಪು ಮೂಡಿಸಿದ್ದಾರೆ. ಜಾನಪದ ಮತ್ತು ಆಧುನಿಕ ನಾಟಕೀಯ ಪ್ರಕಾರಗಳ ಮಿಶ್ರಣ ಮಾಡುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಶತಮಾನ ಕಂಡ ಶಾಲೆ ಪಿಎಂಶ್ರೀ ಯೋಜನೆಗೆ ಆಯ್ಕೆ
ಕೇಂದ್ರ ಮಂತ್ರಾಲಯದ ಅಡಿಯಲ್ಲಿ 2020ರ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನ್ವಯ ಈ ಶಾಲೆಗಳನ್ನು ಮೇಲ್ದರ್ಜೇಗೇರಿಸಿ ಅಭಿವೃದ್ಧಿಪಡಿಸುವ ಯೋಜನೆಯಾಗಿದ್ದು, ಈ ಪಿಎಂಶ್ರೀ ಯೋಜನೆಯಡಿಯಲ್ಲಿ ದೇಶದ 14500 ಶಾಲೆಗಳನ್ನು ಆಯ್ಕೆಯಾಗಿವೆ. ರಾಜ್ಯದಲ್ಲಿ 129 ಶಾಲೆಗಳಲ್ಲಿ ತಾಲೂಕಿನ ಮಾಗಳ ಶಾಲೆಯೂ ಒಂದಾಗಿದೆ.
ಅಧ್ಯಾತ್ಮದಿಂದ ಸಮಾಜ ಸುಧಾರಣೆಗೆ ಶ್ರಮಿಸಿದ ಕನಕರು
ಕನಕದಾಸರ ಆಧ್ಯಾತ್ಮಿಕ ವಿಷಯಗಳಿಂದ ಸಮಾಜ ಸುಧಾರಣೆಗೆ ಶ್ರಮಿಸಿದರು. ಅದೇ ರೀತಿ ಸಂಗೊಳ್ಳಿ ರಾಯಣ್ಣನಂತಹ ಪರಾಕ್ರಮಿಯು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ಯುದ್ಧಗಳನ್ನು ಎದುರಿಸಿದನು. ಮುಖ್ಯಮಂತ್ರಿಯವರು ಅದೇ ಸಮುದಾಯದವರಾಗಿದ್ದು, ನಾಡಿನ ಅಭಿವೃದ್ಧಿಗೆ ಒತ್ತು ನೀಡಿ, ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ ಎಂದರು.
ಕನ್ನಡ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ಅಪಾರ
ಕನಕದಾಸರು ಕೀರ್ತನಕಾರರು ಮಾತ್ರವಲ್ಲ. ಅವರೊಬ್ಬ ದಾರ್ಶನಿಕ, ಕವಿಯಾಗಿದ್ದರು. ಭಕ್ತಿ ಪಂಥದಲ್ಲಿ ಬಂದಿರುವ ದಾಸ ಶ್ರೇಷ್ಠರು. ಅವರ ತತ್ವಗಳು ಸಾರ್ವಕಾಲಿಕವಾಗಿದ್ದು, ಜನಸಾಮಾನ್ಯರಿಗೆ ಅರ್ಥವಾಗುವಂತೆ ಅತ್ಯಂತ ಸರಳ ಭಾಷೆಯಲ್ಲಿ ತಿಳಿಸುವ ಮೂಲಕ ಕನ್ನಡವನ್ನು ಶ್ರೀಮಂತಗೊಳಿಸಿದರು ಎಂದು ಕೊಂಡಾಡಿದರು.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved