ಕರ್ನಾಟಕದ ವೈವಿಧ್ಯಮಯ ಕಲೆ ಹಾಗೂ ಸಂಸ್ಕೃತಿಯ ಶ್ರೀಮಂತಿಕೆಯನ್ನು ಪರಿಚಯಿಸಲು ನಗರದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಯುವಜನೋತ್ಸವ ಯಶಸ್ವಿಗೊಂಡಿತು.
ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗುವುದು ಸಾವಿಗೆ ಆಹ್ವಾನ ನೀಡಿದಂತೆ ಎಂದು ತೋರಣಗಲ್ಲು ಪೊಲೀಸ್ ಠಾಣೆಯ ತನಿಖಾದಳ ವಿಭಾಗದ ಸಬ್‌ಇನ್‌ಸ್ಪೆಕ್ಟರ್ ಎಸ್.ಎಸ್. ವಡ್ಡರ್ ಅಭಿಪ್ರಾಯಪಟ್ಟರು.
ಜ. 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಹಾಗೂ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಶ್ರದ್ಧಾಭಕ್ತಿಯಿಂದ ನಡೆಯುತ್ತಿದ್ದು, ಅಂದು ಎಲ್ಲ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಸಡಗರ, ಸಂಭ್ರಮದಿಂದ ಆಚರಿಸಬೇಕು ಎಂದು ಅಧ್ಯಾತ್ಮ ಮತ್ತು ಯೋಗಗುರು ಡಾ. ಎ. ಮಹೇಶ್ ಶರ್ಮ ತಿಳಿಸಿದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ತಿಳಿಸಿದರು.