ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿವನ ಅವತರಣೆಯ ಸತ್ಯ ಸಂದೇಶ ಸಾರುವುದೇ ಶಿವರಾತ್ರಿಯ ಉದ್ದೇಶ
ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಮಹಾ ಶಿವರಾತ್ರಿಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಶಿವ ರಥ ಯಾತ್ರೆ ಕಾರ್ಯಕ್ರಮವು ಬುಧವಾರ ಸಂಭ್ರಮದಿಂದ ಜರುಗಿತು.
ಭಾರತೀಯ ಸಂಸ್ಕೃತಿ-ಸಂಸ್ಕಾರ ವಿಶ್ವಕ್ಕೆ ಮಾದರಿ: ಸ್ವಾಮಿ ನಿರ್ಭಯಾನಂದ ಸರಸ್ವತಿ
ಶಿವನ ಧ್ಯಾನದಿಂದ ಸಕಲವನ್ನೂ ಸಾಧ್ಯವಾಗಿಸಿಕೊಳ್ಳಬಹುದು. ಶಿವಸ್ತುತಿ, ಶಿವಭಜನೆ ಹಾಗೂ ಶಿವನ ಸ್ಮರಣೆಯಿಂದ ಬದುಕಲ್ಲಿ ನೆಮ್ಮದಿ ಪ್ರಾಪ್ತವಾಗಲಿದೆ.
ಎಲ್ಲ ವಾರ್ಡ್ಗಳಲ್ಲಿ ಆರೋಗ್ಯ ಶಿಬಿರ ಯೋಜನೆಗೆ ಕ್ರಮ; ಶಾಸಕ ರೆಡ್ಡಿ
ನಗರದ ಎಲ್ಲ ವಾರ್ಡ್ಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸುವ ಮೂಲಕ ಬಡಜನರ ಮನೆ ಮುಂದೆಯೇ ಆರೋಗ್ಯ ಸೇವೆ ನೀಡಲು ಕ್ರಮ ವಹಿಸಲಾಗುವುದು.
ಶಿವನ ಸ್ಮರಣೆಯಿಂದ ಪಾಪತ್ವ ದೂರಾಗಿ ಮನಸ್ಸು ಶುದ್ಧೀಕರಣ
ಶಿವರಾತ್ರಿಯಂದು ಭಕ್ತರು ಪಾದಯಾತ್ರೆ ಮಾಡಿ ಪಂಚಾಕ್ಷರಿ ಜಪ ಮಾಡಿದರೆ ಒಳ್ಳೆಯದಾಗುತ್ತದೆ.
ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ, ಇಲಾಖೆ ಸಿದ್ಧತೆ
ವಿದ್ಯಾರ್ಥಿ ಭವಿಷ್ಯದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಗಳು ಮಾ. 1ರಿಂದ 20ರ ವರೆಗೆ ನಡೆಯಲಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ಎಸ್ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಗೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರ, ಬರುವ ಬಜೆಟ್ನಲ್ಲಿ ಸುಮಾರು 14 ಸಾವಿರ ಕೋಟಿ ರು.ಗಳನ್ನು ದಲಿತ ಮೀಸಲು ಹಣವನ್ನು ಮುಳುಗಿಸಲು ಪ್ರಸ್ತಾವನೆ ಸಿದ್ಧಪಡಿಸಿಕೊಂಡಿದೆ.
ಎಲ್ಲೆಲ್ಲೂ ಶಿವನಾಮ ಸ್ಮರಣೆ; ಶ್ರದ್ಧಾಭಕ್ತಿಯ ಮಹಾಶಿವರಾತ್ರಿ ಆಚರಣೆ
ಶಿವಭಕ್ತರಿಗೆ ಅತ್ಯಂತ ಪ್ರಿಯವಾದ ದಿನವೆನಿಸಿದ ಮಹಾಶಿವರಾತ್ರಿಯನ್ನು ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ಬುಧವಾರ ಆಚರಿಸಲಾಯಿತು.
ಮಹಾಶಿವರಾತ್ರಿಗೆ ಗಣಿಜಿಲ್ಲೆ ಬಳ್ಳಾರಿ ಸಜ್ಜು
ಶಿವನನ್ನು ಆರಾಧಿಸುವ ವಿಶೇಷ ದಿನವಾದ ಮಹಾಶಿವರಾತ್ರಿಗೆ ಗಣಿ ಜಿಲ್ಲೆ ಬಳ್ಳಾರಿ ಸಜ್ಜುಗೊಂಡಿದೆ. ಹಬ್ಬದ ಹಿನ್ನೆಲೆ ಜಿಲ್ಲೆಯ ಶಿವನ ದೇವಾಲಯಗಳಲ್ಲಿ ಹಬ್ಬದ ಸಿದ್ಧತೆಗಳು ನಡೆಯುತ್ತಿದ್ದು, ಶಿವಭಕ್ತರು ಮಹಾಶಿವರಾತ್ರಿಯ ಜಾಗರಣೆಗೆ ಅಣಿಯಾಗುತ್ತಿದ್ದಾರೆ.
ಬೆಂಬಲ ಬೆಲೆಗೆ ಒತ್ತಾಯಿಸಿ ಮಾ. ೫ರಂದು ಪ್ರತಿಭಟನೆ
ಒಣಮೆಣಸಿನಕಾಯಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿ ಮಾರ್ಚ್ ೫ರಂದು ಹೋರಾಟ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು.
ವೀವಿ ಸಂಘದ ಅಧ್ಯಕ್ಷ ಸ್ಥಾನಕ್ಕೆ 2 ಬಣಗಳ ನಡುವೆ ಜಿದ್ದಾಜಿದ್ದಿ!
ಇಲ್ಲಿನ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ಅವರು ಈಚೆಗೆ ದಿಢೀರ್ ರಾಜಿನಾಮೆ ನೀಡಿದ ಬೆನ್ನಲ್ಲೇ ಸಂಘದ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.
< previous
1
...
20
21
22
23
24
25
26
27
28
...
202
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ