20ರಿಂದ 23ರ ವರೆಗೆ ಲಿಂ. ಡಾ. ಸಂಗನ ಬಸವ ಸ್ವಾಮೀಜಿ ಪಟ್ಟಾಧಿಕಾರ ಸುವರ್ಣ ಮಹೋತ್ಸವಲಿಂ. ಡಾ. ಸಂಗನಬಸವ ಸ್ವಾಮೀಜಿಯವರ ಪಟ್ಟಾಧಿಕಾರ ಸುವರ್ಣ ಮಹೋತ್ಸವದ ನಿಮಿತ್ತ ನೂತನ ಶಿಲಾಮಠ, ಶ್ರೀಪ್ರೌಢದೇವರಾಯ ವಸತಿಯುತ ಪ್ರಸಾದ ನಿಲಯ, ಶ್ರೀ ಕಪ್ಪಿನ ಚನ್ನಬಸವೇಶ್ವರ ಅತಿಥಿಗೃಹ ಉದ್ಘಾಟನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.