• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿ ಅಧಿವೇಶನ ಸದುಪಯೋಗವಾಗಲಿ: ಹೊರಟ್ಟಿ
ಸರ್ಕಾರ ಅಧಿವೇಶನಕ್ಕೂ ಮುನ್ನ ಸಚಿವರ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸುವ ಮೂಲಕ ಅಧಿವೇಶನದ ಸಮಯದಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳು ಜರುಗದಂತೆ ನೋಡಿಕೊಳ್ಳಬೇಕು. ಸದನದಲ್ಲಿ ಅಜೆಂಡಾದ ಪ್ರಕಾರ ಎಲ್ಲ ಪ್ರಶ್ನೋತ್ತರಗಳು ಮುಗಿದ ಬಳಿಕ ಡಿ. 5 ಮತ್ತು 6ನೇ ತಾರೀಕಿನಂದು ಉತ್ತರ ಕರ್ನಾಟಕ ಭಾಗದ ವಿವಿಧ ಸಮಸ್ಯೆಗಳ ಕುರಿತು ಶಾಸಕರಿಗೆ ಧ್ವನಿ ಎತ್ತಲು ವಿಶೇಷ ಅವಕಾಶ ಕಲ್ಪಿಸಲಾಗುವುದು
ಬರಪೀಡಿತ ಪ್ರದೇಶಕ್ಕೆ ಆರ್‌. ಅಶೋಕ್‌ ಭೇಟಿ
ರೈತರು ಹಾಗೂ ಅಧಿಕಾರಿಗಳಿಂದ ಮಳೆ ಕೊರತೆಯಿಂದ ಆಗಿರುವ ಬೆಳೆ ನಷ್ಟದ ಕುರಿತು ಮಾಹಿತಿ ಪಡೆದ ಆರ್. ಅಶೋಕ್ ಅವರು, ರೈತರ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಯುವಕನಿಂದ ಅಯೋಧ್ಯೆಗೆ ಧರ್ಮಸೇತು ಸ್ಕೆಟಿಂಗ್ ಯಾತ್ರೆ
ರಾಮಾಯಣದಲ್ಲಿ ಶ್ರೀರಾಮಚಂದ್ರ ಸಂಚರಿಸಿದ ಪ್ರದೇಶಗಳಿಗೆ ಸ್ಕೆಟಿಂಗ್‌ ಮೂಲಕ ಮಣ್ಣು ಸಂಗ್ರಹ ಮಾಡಲಿರುವೆ. ಅತಿ ಉದ್ದ ಸ್ಕೆಟಿಂಗ್‌ ಇದಾಗಿದೆ. ಗುರಿ ಪೂರ್ಣಗೊಳಿಸಿ ದೇಶಕ್ಕೆ ಮೊದಲಿಗನಾಗುವೆ ಎನ್ನುತ್ತಾರೆ ಅಗಸ್ತೀಯ ವಾಲಾಂಡ್.
ಡಿ.ಕೆ. ಶಿವಕುಮಾರ್ ಕೈಗೊಂಬೆಯಾದ ರಾಜ್ಯ ಸರ್ಕಾರ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರವನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ಕಪಿಮುಷ್ಠಿಗೆ ಸಿಲುಕಿದಂತೆ ಕಾಣುತ್ತಿದೆ ಎಂದರು. ಇದೇ ವೇಳೆ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದರೆ ಸ್ವಾಗತಿಸುವೆ. ಜನಾರ್ದನ ರೆಡ್ಡಿ ಸೇರಿದಂತೆ ಯಾರೇ ಬಂದರೂ ಪಕ್ಷದ ಬಲ ಹೆಚ್ಚುತ್ತದೆ ಎಂದು ಹೇಳಿದ್ದಾರೆ.
ಜಾನುವಾರುಗಳಿಗೆ ಮೇವಿನ ಕೊರತೆಯಾಗದಿರಲಿ
ರೈತರ ಬೇಡಿಕೆಗನುಸಾರ ಮೇವು ಪೂರೈಕೆಗೆ ಹಾಗೂ ಮೇವು ಬ್ಯಾಂಕ್ ಸ್ಥಾಪನೆಗೂ ತ್ವರಿತ ಕ್ರಮ ಕೈಗೊಳ್ಳಬೇಕು. ಇಲಾಖೆಗೆ ರೈತರಿಂದಲೂ ಮೇವು ಖರೀದಿಸಲು ಅವಕಾಶವಿದ್ದು, ಈ ಕುರಿತು ರೈತರಿಗೆ ಜಾಗೃತಿ ಮೂಡಿಸುವುದರ ಜತೆಗೆ ಕಟಾವಿನ ನಂತರ ಉಳಿಯುವ ಮೇವನ್ನು ಸುಡದಂತೆ ರೈತರಿಗೆ ಅರಿವು ಮೂಡಿಸಬೇಕು ಎಂದು ಪಶು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ, ಹರಪನಹಳ್ಳಿ ಮತ್ತು ಕೂಡ್ಲಿಗಿಯಲ್ಲಿ ಮೇವು ಬ್ಯಾಂಕ್ ಸ್ಥಾಪನೆ ಮಾಡಿ ಮೇವು ಸಂಗ್ರಹಿಸಲು ಸೂಚನೆ ನೀಡಿದರು.
ಕಾಂತರಾಜು ಆಯೋಗದ ವರದಿ ಜಾರಿಗೆ ಒತ್ತಾಯ
ಎಚ್. ಕಾಂತರಾಜು ವರದಿಯಲ್ಲಿ ಏನಿದೆ ಎಂಬುದೇ ರಾಜ್ಯದ ಜನತೆಗೆ ಗೊತ್ತಿಲ್ಲದಿರುವಾಗ ತಮ್ಮ ರಾಜಕೀಯ ಲಾಭಕ್ಕಾಗಿ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ರಾಜ್ಯ ಸರ್ಕಾರ ಇಂತಹ ಬಲಾಢ್ಯ ಸಮುದಾಯಗಳ ಹಿತಾಸಕ್ತಿಗೆ ಬಲಿಯಾಗದೆ ರಾಜ್ಯದ ಸರ್ವಜನರ ಅಭಿವೃದ್ಧಿಗಾಗಿ ತನ್ನ ಬದ್ಧತೆ ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರ ಸೇವೆ ಪರಿಗಣಿಸಿ ಕಾಯಂಗೊಳಿಸಿ
ಸರ್ಕಾರ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರ ಬೇಡಿಕೆ ಈಡೇರಿಸುವವರಿಗೆ ತರಗತಿ ಬಹಿಷ್ಕರಿಸಿ ಧರಣಿ ಮುಂದುವರಿಸಲಾಗುವುದು. ಸೇವಾಭದ್ರತೆಗೆ ಆಗ್ರಹಿಸಿ ಈವರೆಗಿನ ಸರ್ಕಾರಗಳಿಗೆ ಹಲವು ಬಾರಿ ಮನವಿ ಸಲ್ಲಿಸಿ ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ
ಒತ್ತಡಮುಕ್ತರಾಗಲು ಕ್ರೀಡೆ ಸಹಕಾರಿ
ಪೊಲೀಸರು ಒತ್ತಡದಿಂದ ಹೊರಬರಲು ಕ್ರೀಡಾಕೂಟಗಳು ಬಹುಮುಖ್ಯ. ವಿಜಯನಗರ ಜಿಲ್ಲೆಯ ಎಲ್ಲ ಪೊಲೀಸರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾಕೂಟ ಯಶಸ್ವಿಗೊಳಿಸಬೇಕು ಎಂದರು.
ತರಗತಿ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಅದರಂತೆ ಈಗ ಕಾಂಗ್ರೆಸ್ ಪಕ್ಷವು ಆಡಳಿತಕ್ಕೆ ಬಂದಿದ್ದು, ಅತಿಥಿ ಉಪನ್ಯಾಸಕರ ಸೇವಾಭದ್ರತೆ ಒದಗಿಸಿಕೊಟ್ಟು ನುಡಿದಂತೆ ನಡೆಯಬೇಕು ಎಂದು ಆಗ್ರಹಿಸಿದರು.
ವರ್ಗಾವಣೆ ದಂಧೆಯಲ್ಲಿ ಮುಳುಗಿದ ರಾಜ್ಯ ಸರ್ಕಾರ
ತಾಲೂಕಿನ ಮತ್ತಿಹಳ್ಳಿ ಕ್ರಾಸ್ ಬಳಿ ಬರ ಸಮೀಕ್ಷೆ ಪ್ರವಾಸದ ನಿಮಿತ್ತ ಬೊಮ್ಮನಗೌಡರ ಹೊಲದಲ್ಲಿ ಬೆಳೆ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಬ್ಯಾಂಕಿನವರು ರೈತರಿಗೆ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ಕೊಡುತ್ತಿದ್ದಾರೆ ಎಂದು ದೂರಿದರು.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 270
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved