ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಂಪಿಯಲ್ಲಿ ಮತ್ತೆ ಜೆಸಿಬಿ ಸದ್ದು
ಹಂಪಿಯ ರಾಣಿ ಸ್ನಾನಗೃಹದ ಬಳಿ ಈಗ ಗೇಟ್‌ಗಳ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ. ಈ ಗೇಟ್‌ಗಳನ್ನು ನಿಲ್ಲಿಸಲು ಕೂಡ ಜೆಸಿಬಿಯಿಂದ ಅಗೆಸಲಾಗುತ್ತಿದೆ.
ಕನ್ನಡ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ
ಕನ್ನಡ ಜ್ಯೋತಿ ರಥಕ್ಕೆ ಸಮಾಳ, ನಂದಿಕೋಲು ಸೇರಿದಂತೆ ಮಂಗಲ ವಾದ್ಯಗಳೊಂದಿಗೆ ಪಟ್ಟಣದ ವಿವಿಧ ಕಡೆಗಳಲ್ಲಿ ಮೆರವಣಿಗೆ ಮಾಡಲಾಯಿತು.
ಯಾರಿಗೇ ಒಲಿಯಲಿದೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಟ್ಟ
ಸಹಕಾರ ಧುರೀಣ ಚೊಕ್ಕಬಸವನಗೌಡರು ಕೂಡ ಪ್ರಬಲ ಪೈಪೋಟಿ ನೀಡುತ್ತಿದ್ದು, ಹಿರಿತನ ಪರಿಗಣಿಸಿ ಅವಕಾಶ ನೀಡಬೇಕು ಎಂದು ಸರ್ಕಾರ ಮಟ್ಟದಲ್ಲೂ ಲಾಬಿ ನಡೆಸಿದ್ದಾರೆ.
ರಾಜ್ಯದಲ್ಲಿರುವುದು ಸಿದ್ದರಾಮಯ್ಯ, ಡಿಕೆಶಿಯವರ ಸಮ್ಮಿಶ್ರ ಸರ್ಕಾರ
ಕಾಂಗ್ರೆಸ್‌ನವರು ಬಣಗಳ ಹಾಗೂ ತಂಡಗಳನ್ನು ಮಾಡಿಕೊಂಡು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ.
ಸಿಡಿಲಿಗೆ 30 ಮೇಕೆ, 1 ಕುರಿ ಬಲಿ
ಸೂಕ್ತ ಪರಿಹಾರ ನೀಡಬೇಕು ಎಂದು ಕುರಿ ವಾರಸುದಾರರು ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.
ಜಿಂದಾಲ್ ಕಾರ್ಖಾನೆಗೆ ನೀರು ನಿಲ್ಲಿಸಿ ರೈತರಿಗೆ ನೀಡಿ
ರಾಜ್ಯದಲ್ಲಿ ಬರಗಾಲವಿದೆ. ರೈತರು ಬೆಳೆಹಾನಿಗೊಂಡು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ಯಾವುದೇ ಸಚಿವರು ರೈತರನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಕೆಲಸ ಮಾಡುತ್ತಿಲ್ಲ.
ಕೇಂದ್ರಕ್ಕೆ ಬೆಳೆನಷ್ಟದ ನೈಜ ವರದಿ ನೀಡಲು ರಾಜ್ಯ ಸರ್ಕಾರ ವಿಫಲ
ರಾಜ್ಯದ ರೈತರ ಸ್ಥಿತಿಗತಿಗಳನ್ನು ಖುದ್ದು ಅರಿಯುವ ಯತ್ನ ಬಿಜೆಪಿ ಬರ ಅಧ್ಯಯನ ತಂಡ ಮಾಡುತ್ತಿದೆ.
ಬಳ್ಳಾರಿ ಮೇಯರ್ ತ್ರಿವೇಣಿ ರಾಜೀನಾಮೆ
ಕಳೆದ ಮಾ. 29ರಂದು ಮೇಯರ್ ಆಗಿ ತ್ರಿವೇಣಿ ಅಧಿಕಾರ ವಹಿಸಿಕೊಂಡಿದ್ದರು. ಏಳು ತಿಂಗಳ ಅವಧಿಯಲ್ಲೇ ಬೆನ್ನಲ್ಲೇ ರಾಜಿನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ.
ಬರದ ವಾಸ್ತವ ಸ್ಥಿತಿ ಮನವರಿಕೆ ಮಾಡಲು ರಾಜ್ಯ ಸರ್ಕಾರ ವಿಫಲ
ರಾಜ್ಯ ಸರ್ಕಾರ ಈ ಮೊದಲು ಬರಗಾಲದ ಪರಿಸ್ಥಿತಿಯ ಸಮಗ್ರ ವಿವರವನ್ನು ಅಧಿಕಾರಿಗಳಿಂದ ಪಡೆದುಕೊಳ್ಳದೇ ಬೇಕಾಬಿಟ್ಟಿಯಾಗಿ ₹4 ಸಾವಿರ ಕೋಟಿ ಪರಿಹಾರಧನ ಮಂಜೂರು ಮಾಡುವಂತೆ ಕೇಂದ್ರವನ್ನು ಕೇಳಿತ್ತು. ನಂತರ ₹17 ಸಾವಿರ ಕೋಟಿ ಪರಿಹಾರವಾಗಿ ನೀಡಬೇಕೆಂದು ಕೇಂದ್ರಕ್ಕೆ ಕೇಳಿದೆ.
ಡಿಸೆಂಬರ್‌ನಿಂದ ಯುವನಿಧಿ ಯೋಜನೆ ಚಾಲನೆ
. ಯುವನಿಧಿ ಯೋಜನೆಯನ್ನು ಸಹ ಜಾರಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ₹250 ಕೋಟಿ ಅನುದಾನ ನಿಗದಿಗೊಳಿಸಿಕೊಳ್ಳಲಾಗಿದೆ.
< previous
1
...
257
258
259
260
261
262
263
264
265
...
270
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ