ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಡುಪ್ರಾಣಿಗಳ ಕಾಟಕ್ಕೆ ರೈತರು ಹೈರಾಣ
ಜಂಬುನಾಥನಹಳ್ಳಿ ಗ್ರಾಮದ ರಾಯರಕೆರೆಯ ಕೃಷಿ ಭೂಮಿಗಳಿಗೆ ಕಳೆದ ಮೂರು ತಿಂಗಳಿಂದ ಚಿರತೆ, ಕರಡಿಗಳು ಲಗ್ಗೆ ಇಡುತ್ತಿವೆ. ಹೀಗಾಗಿ ಭಯದ ವಾತಾವರಣ ನಿರ್ಮಾಣವಾಗಿದೆ.
ತಾಳೂರಿನ ಸರ್ಕಾರಿ ಶಾಲೆಗೆ ಬೇಕು ದೈಹಿಕ ಶಿಕ್ಷಣ ಶಿಕ್ಷಕರು
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೊನೆಯ ಭಾಗದ ಹಾಗೂ ನೆರೆಯ ಸೀಮಾಂಧ್ರ ಪ್ರದೇಶದ ಗಡಿಯಲ್ಲಿರುವ ಶಾಲೆ ಎಲ್ಲರ ಗಮನ ಸೆಳೆಯುತ್ತಿದೆ. ಈ ಕನ್ನಡ ಶಾಲೆಯಲ್ಲಿ 680ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಎಲ್ಲ ಸೌಲಭ್ಯ ಇದೆ, ಆದರೆ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದೆ.
ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಕೊನೆಗೂ ಶುರುವಾಯ್ತು ಎಸ್ಕಲೇಟರ್ ಸೌಲಭ್ಯ
ಅಂತೂ ಬಳ್ಳಾರಿ ನಗರದ ಕೇಂದ್ರೀಯ ರೈಲ್ವೆ ನಿಲ್ದಾಣದಲ್ಲಿ ಎಸ್ಕಲೇಟರ್ ಸೌಲಭ್ಯ ಆರಂಭವಾಗಿದೆ. ಒಂದನೇ ಪ್ಲಾಟ್‌ಫಾರಂನಿಂದ ಎರಡನೇ ಪ್ಲಾಟ್‌ಫಾರಂಗೆ ತೆರಳಲು ಒದ್ದಾಡುತ್ತಿದ್ದ ಪ್ರಯಾಣಿಕರು ಈಗ ನಿರಾಳರಾಗಿದ್ದಾರೆ. ಈ ಸೌಲಭ್ಯ ಒದಗಿಸುವಂತೆ ಬಹುದಿನಗಳ ಬೇಡಿಕೆ ಇತ್ತು. ನಾಲ್ಕು ತಿಂಗಳ ಹಿಂದೆ ಲಿಫ್ಟ್ ಸೇವೆ ಆರಂಭವಾಗಿದೆ.
ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಖಾತ್ರಿ
ನರೇಗಾದಡಿಯಲ್ಲಿ ತಾಲೂಕಿನ ಶಾಲೆಗಳಿಗೆ ಆಟದ ಮೈದಾನ, ಹೈಟೆಕ್ ಶೌಚಾಲಯ, ಆಕರ್ಷಕ ಕಮಾನಿನ ಗೇಟಿನೊಂದಿಗೆ ಕಾಂಪೌಂಡ್, ಕೈತೋಟ, ಇಂಗುಗುಂಡಿ ಸೇರಿ ಒಟ್ಟು 9 ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಬಳ್ಳಾರಿ ಜೀನ್ಸ್ ಸಿದ್ಧ ಉಡುಪು ಉದ್ಯಮಕ್ಕೂ ಬರದ ಬರೆ
ದಸರಾ ಹಾಗೂ ದೀಪಾವಳಿ ಹಬ್ಬಗಳಲ್ಲಿ ಹೆಚ್ಚಿನ ವ್ಯಾಪಾರ ವಹಿವಾಟು ನಡೆಯುತ್ತಿದ್ದ ಇಲ್ಲಿನ ಜೀನ್ಸ್ ಹಾಗೂ ಸಿದ್ಧ ಉಡುಪು ಉದ್ಯಮ ಭಾಗಶಃ ನೆಲಕಚ್ಚಿದೆ.
ರೈಲ್ವೆ ಖಾಸಗೀಕರಣ ವಿರೋಧಿಸಿ ಸಿಐಟಿಯು ಪ್ರತಿಭಟನೆ
ರೈಲ್ವೆ ವಲಯವನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಅಸ್ತು ಎಂದಿದ್ದು, ಕೂಡಲೇ ಕೇಂದ್ರ ತನ್ನ ನಿಲುವಿನಿಂದ ಹಿಂದಕ್ಕೆ ಸರಿಯಬೇಕು.
ಕುರಿ ದೊಡ್ಡಿಯಾದ ನೂತನ ಸರ್ಕಾರಿ ಪಿಯು ಕಾಲೇಜು
ಉದ್ಘಾಟನೆ ಭಾಗ್ಯ ದೊರೆತು ಮಕ್ಕಳಿಗೆ ಅನುಕೂಲವಾಗಬೇಕಾದ ಕಟ್ಟಡ ಮದ್ಯಪ್ರಿಯರ ತಾಣವಾಗಿದೆ. ಅಲ್ಲದೇ ಕುರಿಗಳ ದೊಡ್ಡಿಯಾಗಿ ಮಾರ್ಪಟ್ಟಿರುವುದು ಶಿಕ್ಷಣಪ್ರೇಮಿಗಳಲ್ಲಿ ಆಕ್ರೋಶ ಮೂಡಿಸಿದೆ.
ನಾಡಿನೆಲ್ಲೆಡೆ ಕನ್ನಡ ವಾತಾವರಣ ಸೃಷ್ಟಿ ಸಂಕಲ್ಪ ಮಾಡೋಣ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಜಿಲ್ಲಾಡಳಿತದಿಂದ ಹಂಪಿಯಲ್ಲಿ ಗುರುವಾರ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- ೫೦ " ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ
ಶೂನ್ಯ ದಾಖಲಾತಿ<bha>;</bha> 10 ಕನ್ನಡ ಶಾಲೆಗಳಿಗೆ ಬೀಗ ಜಡಿಯಲು ಸಿದ್ಧತೆ
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕುಸಿಯಲು ಪೋಷಕರ ಇಂಗ್ಲಿಷ್ ಮೋಹವಷ್ಟೇ ಕಾರಣವಲ್ಲ, ಸರ್ಕಾರಿ ಶಾಲೆಗಳಲ್ಲಿನ ಶೈಕ್ಷಣಿಕ ಸೌಲಭ್ಯಗಳ ಕೊರತೆಯೂ ಸಹ ಕಾರಣ ಎನ್ನುತ್ತಾರೆ ಜಿಲ್ಲೆಯ ಕನ್ನಡಪರ ಹೋರಾಟಗಾರರು ಹಾಗೂ ಚಿಂತಕರು.
ಕನ್ನಡಿಗರ ಭಾಷಾಭಿಮಾನ ಇಡೀ ದೇಶಕ್ಕೆ ಮಾದರಿ
ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆಯ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 68ನೇ ಕರ್ನಾಟಕ ರಾಜೋತ್ಸವ ಕಾರ್ಯಕ್ರಮ
< previous
1
...
258
259
260
261
262
263
264
265
266
...
270
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ