ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಬಿಐ ಮೂಲಕ ಡಿ.ಕೆ. ಶಿವಕುಮಾರ್‌ಗೆ ಕೇಂದ್ರ ಸರ್ಕಾರ ಕಿರುಕುಳ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಸಿಬಿಐ ಮೂಲಕ ಟಾರ್ಚರ್ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಆರೋಪಿಸಿದರು. ನಗರದಲ್ಲಿ ಗುರುವಾರ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಲೋಕಸಭಾ ಎಸ್ಸಿ, ಎಸ್ಟಿ ಮೀಸಲು ಕ್ಷೇತ್ರಗಳ ವ್ಯಾಪ್ತಿಯ ಲೀಡರ್‌ಶಿಪ್ ಡೆವಲಪ್‌ಮೆಂಟ್ ಮಿಷನ್ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗೃಹಲಕ್ಷ್ಮಿಯರ ಅಲೆದಾಟ ಇನ್ನೂ ನಿಂತಿಲ್ಲ!
ಮಹಿಳಾ ಸಬಲೀಕರಣ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕು ಎರಡು ತಿಂಗಳು ಕಳೆದರೂ ಇನ್ನೂ ಜಿಲ್ಲೆಯ ಸಾವಿರಾರು ಮಹಿಳೆಯರಿಗೆ ಯೋಜನೆಯ ಲಾಭ ದಕ್ಕಿಲ್ಲ! ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡ್ ಆಗದಿರುವುದು ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಮಹಿಳೆಯರಿಗೆ ಗೃಹಲಕ್ಷ್ಮಿಯ ಹಣ ಕೈ ಸೇರಿಲ್ಲ. ಹೀಗಾಗಿ ನಿತ್ಯ ನೂರಾರು ಮಹಿಳೆಯರು ನಗರದ ಕರ್ನಾಟಕ ಒನ್, ಗ್ರಾಮ ಒನ್ ಸೇವಾ ಕೇಂದ್ರಗಳು ಹಾಗೂ ಬ್ಯಾಂಕುಗಳಿಗೆ ಅಲೆದಾಡುವಂತಾಗಿದೆ.
ಹಂಪಿಯಲ್ಲಿ ನ. 2ರಂದು ಕರ್ನಾಟಕ ಸಂಭ್ರಮಕ್ಕೆ ಸಿಎಂ ಚಾಲನೆ
ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ ಹಿನ್ನೆಲೆಯಲ್ಲಿ ನ. 2ರಂದು ಹಂಪಿಯಲ್ಲಿ ಕರ್ನಾಟಕ ಸಂಭ್ರಮ ಜ್ಯೋತಿರಥ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಕರ್ನಾಟಕ ಸಂಭ್ರಮ ಜನರ ಕಾರ್ಯಕ್ರಮ ಆಗಲಿ
ಕರ್ನಾಟಕ ಸಂಭ್ರಮ ಜನರ ಕಾರ್ಯಕ್ರಮವಾಗಿ ಆಚರಿಸಬೇಕು. ಇದಕ್ಕಾಗಿ ಹಂಪಿಯಲ್ಲಿ ವಿಜಯನಗರ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮ ಯಶಸ್ಸಿಗೆ ಹಲವು ಸಮಿತಿಗಳನ್ನು ರಚಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕರ್ನಾಟಕ ಸಂಭ್ರಮ-50ರ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದು ಒಂದು ವರ್ಷದುದ್ದಕ್ಕೂ ನಡೆಯುವ ಕಾರ್ಯಕ್ರಮವಾಗಿದ್ದು, ಯಾವುದೇ ನಿರ್ಲಕ್ಷ್ಯ ವಹಿಸದೇ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳಿಗೆ ಸೂಚಿಸಿದರು.
ದೇಶದ ಎಲ್ಲ ರಾಜಕೀಯ ಪಕ್ಷಗಳು, ನಾಯಕರ ಆಸ್ತಿ ತನಿಖೆಯಾಗಲಿ
ಕಾಂಗ್ರೆಸ್ ನಾಯಕರು ಸೇರಿದಂತೆ ಎಲ್ಲ ಪಕ್ಷಗಳು ಹಾಗೂ ನಾಯಕರ ಆಸ್ತಿ ತನಿಖೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಸೇರಿದಂತೆ ಆಯಾ ಪಕ್ಷಗಳ ಘಟಕಗಳ ಹೆಸರಿನಲ್ಲಿರುವ ಆಸ್ತಿಯೂ ತನಿಖೆಯಾಗಬೇಕು. ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇರುವುದರಿಂದ ತನಿಖಾ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಅನಧಿಕೃತ ಆಸ್ತಿ ಪತ್ತೆಯಾದರೆ ಅಂತಹ ವ್ಯಕ್ತಿಗಳು ಚುನಾವಣೆ ಕಣದಿಂದ ಹೊರ ಹಾಕುವ ಕೆಲಸವಾಗಬೇಕು ಎಂದರು.
ನ. 4ರಿಂದ ಮೆಡಿಕಲ್ ಸರ್ವೀಸ್ ಸೆಂಟರ್‌ನ 7ನೇ ಅಖಿಲ ಭಾರತ ಸಮ್ಮೇಳನ
ಮೆಡಿಕಲ್ ಸರ್ವೀಸ್ ಸೆಂಟರ್‌ನ(ಎಂಎಸ್‌ಸಿ) 7ನೇ ಅಖಿಲ ಭಾರತ ಸಮ್ಮೇಳನ ಬೆಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನ. 4 ಮತ್ತು 5 ರಂದು ಹಮ್ಮಿಕೊಳ್ಳಲಾಗಿದೆ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು
ಸಂಕೀರ್ಣ ಬಳ್ಳಾರಿ ಕೃತಿಯಲ್ಲಿದೆ ಸಾಂಸ್ಕೃತಿಕ ತುಡಿತ
ಹಿರಿಯ ಲೇಖಕ ಡಾ. ಮೃತ್ಯುಂಜಯ ರುಮಾಲೆ ಅವರ `ಸಂಕೀರ್ಣ ಬಳ್ಳಾರಿ'' ಹಾಗೂ `ಇಷ್ಟಲಿಂಗ; ವಿವಿಧ ಆಯಾಮಗಳು'' ಕೃತಿ ಲೋಕಾರ್ಪಣೆ ಸಮಾರಂಭ
ಬಳ್ಳಾರಿ ರೈತರ ಜಮೀನು ವಾಪಸ್ ಕೊಡಲಿ
ಬಳ್ಳಾರಿಯ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳು ಭೂ ಸಂತ್ರಸ್ತರ ಜತೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ
ವಿಜಯನಗರ ಸಾಮ್ರಾಜ್ಯದ ದಸರಾ ಸಂಭ್ರಮ!
ನಗರದ ಮ್ಯಾಸಕೇರಿ, ತಳವಾರಕೇರಿ, ಚಿತ್ರಕೇರಿ, ಜಂಬಾನಹಳ್ಳಿಕೇರಿ, ಉಕ್ಕಡಕೇರಿ, ಬಾಣದಕೇರಿ ಹಾಗೂ ಬಂಡೆಕೇರಿಗಳಲ್ಲಿ ಶಕ್ತಿದೇವತೆಗಳ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ಗರಿಗೆದರಿವೆ.
< previous
1
...
262
263
264
265
266
267
268
269
270
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ