ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾತು ಕೇಳದ ಮಗಳನ್ನು ಕೊಂದು ನೇಣಿಗೆ ಶರಣಾದ ತಾಯಿ
ತನ್ನ ಮಾತು ಕೇಳದ ಮಗ ಹಾಗೂ ಮಗಳ ತಲೆಗೆ ತಾಯಿ ಕಟ್ಟಿಗೆಯಿಂದ ಬಲವಾಗಿ ಹೊಡೆದಿದ್ದಾಳೆ. ಮಗಳು ಸ್ಥಳದಲ್ಲೇ ಅಸು ನೀಗಿದ್ದಾಳೆ. ಮಗ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಬ್ಬರೂ ಸತ್ತರೆಂದು ಭಾವಿಸಿದ ತಾಯಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.
ಕರಡಿಗಳ ದಾಳಿ, ಯುವಕನಿಗೆ ಗಂಭೀರ ಗಾಯ
ಜಮೀನಿಗೆ ಹೋಗಿ ವಾಪಸ್ ಮನೆಗೆ ಬರುವಾಗ ಯುವಕನ ಮೇಲೆ ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ತಾಲೂಕಿನ ಕೆ. ಕಲ್ಲಹಳ್ಳಿ ಗ್ರಾಮದ ಹೊರವಲಯದಲ್ಲಿ ಶನಿವಾರ ನಡೆದಿದೆ. ರಂಗಾಪುರ ಗ್ರಾಮದ ಯುವಕ ಆನಂದ (28) ಗಾಯಗೊಂಡಿದ್ದಾರೆ.
ಕಾಲೇಜು ಯುವತಿಯ ಅಪಹರಿಸಿ ಅತ್ಯಾಚಾರ
ಕಾಲೇಜು ಯುವತಿಯನ್ನು ಸಿನಿಮೀಯ ರೀತಿಯಲ್ಲಿ ಆಟೋದಲ್ಲಿ ಹೊತ್ತೊಯ್ದು ಅತ್ಯಾಚಾರ ಎಸಗಿದ ಬೀಭತ್ಸ ಪ್ರಕರಣ ನಗರದಲ್ಲಿ ನಡೆದಿದೆ. ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗೆ ಬಲೆ ಬೀಸಿದ್ದಾರೆ. ಈ ಘಟನೆಯಿಂದ ಬಳ್ಳಾರಿ ಜನರು ಬೆಚ್ಚಿಬಿದ್ದಿದ್ದಾರೆ.
ವಾಜಪೇಯಿ ಜೂಲಾಜಿಕಲ್ ಪಾರ್ಕ್‌ಗೆ ಬರಲಿದೆ ಜಿರಾಫೆ
ಈ ಪಾರ್ಕ್‌ಗೆ ಈಗ ಮತ್ತೊಂದು ಜಿರಾಫೆ ಬರಲಿದೆ. ಇದರಿಂದ ಪ್ರವಾಸಿಗರನ್ನು ಸೆಳೆಯುವ ಕಾರ್ಯವನ್ನು ಮಾಡಲಾಗುತ್ತಿದೆ.
ಕಂಪ್ಲಿಯಲ್ಲಿ ಮಹಿಷ ದಸರಾ ಉತ್ಸವ
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಹಿಷ ದಸರಾ ಉತ್ಸವದ ಅಂಗವಾಗಿ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಮಹಿಷಾಸುರನ ಭಾವಚಿತ್ರಕ್ಕೆ ಪುಷ್ಪನಮನ ಕಾರ್ಯಕ್ರಮವು ಶುಕ್ರವಾರ ನಡೆಸಲಾಯಿತು.
ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ವಿಫಲ
ರಾಜ್ಯ ಸರ್ಕಾರದ ಧೋರಣೆಯಿಂದ ನಾಡಿನ ಜನರು ಈಗಾಗಲೇ ನಿರಾಸೆಗೊಂಡಿದ್ದಾರೆ. ಜನರಿಗೆ ತಾವು ಮಾಡಿದ ತಪ್ಪಿನ ಅರಿವಾಗಿದೆ.
ಆಯ್ಕೆಯಾದ ಎರಡೇ ದಿನದಲ್ಲಿ ಗ್ರಾಪಂ ಅಧ್ಯಕ್ಷೆ ನಿಧನ
ಮೋರಿಗೇರಿ ಗ್ರಾಪಂ ಅಧ್ಯಕ್ಷೆ ದಿದ್ದಿಗಿ ಅಂಜಿನಮ್ಮ(52) ತೀವ್ರ ಅನಾರೋಗ್ಯದಿಂದ ಶುಕ್ರವಾರ ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ
ಪಟ್ಟಣದ ದೌಲತ್‌ಪುರ ರಸ್ತೆಯಲ್ಲಿನ ಆಶ್ರಯ ಕಾಲನಿಯ ನಿವಾಸಿ ಹಾಗೂ ಟ್ರ್ಯಾಕ್ಸ್ ಚಾಲಕ ವೆಂಕಟೇಶ್(೫೦) ಅವರ ಶವ ಕಾಲನಿಯ ಹೊರವಲಯದ ಜಮೀನಿನಲ್ಲಿಯ ಮರದಲ್ಲಿ ಗುರುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಮಾಡಿದ್ದಾರೆ ಎಂದು ಮೃತರ ಸಹೋದರ ದೂರು ನೀಡಿದ್ದಾರೆ.
ಮುಂಗಾರು ಮುಗಿತು ಹಿಂಗಾರಿಗೂ ಹಿನ್ನಡೆ
ರೈತರು ಮುಂಗಾರಿನ ಮಳೆ ಇಲ್ಲದೇ ಬೆಳೆ ನಷ್ಟದಿಂದ ಕಂಗಾಲಾಗಿದ್ದು, ಹಿಂಗಾರಿನ ಆರಂಭದಲ್ಲೇ ಮಳೆ ಕೊರತೆ ಕಾಡುತ್ತಿದೆ.
ಸಣ್ಣ ಕೈಗಾರಿಕೆಗಳ ಆರ್ಥಿಕ ಶಿಸ್ತಿಗೆ ಐಸಿಎಐಯೊಂದಿಗೆ ಒಡಂಬಡಿಕೆ
ದಕ್ಷಿಣ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟೆಂಟ್‌ಗಳ 55ನೇ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗುರುವಾರ ಸ್ಮರಣ ಸಂಚಿಕೆ ಲೋಕಾರ್ಪಣೆ
< previous
1
...
262
263
264
265
266
267
268
269
270
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ