ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ಮಿಕರ ಮೂಲಭೂತ ಹಕ್ಕು ದಮನಕ್ಕೆ ಯತ್ನ: ಮುಖಂಡರ ಆರೋಪ
ಕಾರ್ಮಿಕರ ಕಲ್ಯಾಣಕ್ಕೆ ಕಂಟಕವಾಗಿ ಪರಿಣಮಿಸಿರುವ ನಾಲ್ಕು ದುಡಿಯುವ ಜನ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿದ್ದ ಅಖಿಲ ಭಾರತ ಮುಷ್ಕರಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಬಳ್ಳಾರಿಯಲ್ಲಿ ಮನೆಬಾಗಿಲಿಗೆ ಇ-ಪೌತಿ ಅಭಿಯಾನ: ಪ್ರಶಾಂತ್‌ಕುಮಾರ್ ಮಿಶ್ರಾ
ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರ್ಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಮನವಿ ಮಾಡಿದ್ದಾರೆ.
ಕಾರ್ಮಿಕ ವಿರೋಧಿ 4 ಸಂಹಿತೆ ರದ್ದಾಗಲಿ
ಕಂಪ್ಲಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಅಸಂಘಟಿತ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ (ಜೆಎಸ್‌ಟಿಯು) ಹಾಗೂ ಸಂಯುಕ್ತ ಹೋರಾಟ ಕರ್ನಾಟಕ (ಎಸ್‌ಕೆಎಂ) ಸಹಯೋಗದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯ ಬಿಡುವುದಿಲ್ಲ: ಬಿ. ಶ್ರೀರಾಮುಲು
ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ. ಒಳಗಡೆ ಮ್ಯಾಚ್ ಫಿಕ್ಸಿಂಗ್ ಆಗಿರುವ ಕಾರಣ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದ ವೈರಲ್ ಜ್ವರ : ಡಾ. ಯಲ್ಲಾ ರಮೇಶ್‌ಬಾಬು
ತಾಲೂಕಿನ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಶಾಂತಿನಗರ ಗ್ರಾಮದಲ್ಲಿ ಜ್ವರ ಪ್ರಕರಣ ಕಂಡುಬಂದ ಮಾಹಿತಿ ಹಿನ್ನೆಲೆಯಲ್ಲಿ ವೈದ್ಯಕೀಯ ತಂಡದೊಂದಿಗೆ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್‌ಬಾಬು ಭೇಟಿ ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಸಮಾಜ ಕಾರ್ಯ ಶಿಬಿರದ ಸಮಾರೋಪ ಸಮಾರಂಭ
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ, ಸ್ನಾತಕೋತರ ಕೇಂದ್ರ ನಂದಿಹಳ್ಳಿಯ ಸಮಾಜಕಾರ್ಯ ಅಧ್ಯಯನ ವಿಭಾಗದ ವತಿಯಿಂದ ತಾಲೂಕಿನ ಯರದಮ್ಮನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಏಳು ದಿನಗಳು ಸಮಾಜಕಾರ್ಯ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಜರುಗಿತು.
ಗಾಣಿಗರ ಮಹಾಸಂಸ್ಥಾನ ಮಠದ ಬಾಕಿ ಅನುದಾನಕ್ಕೆ ತಂಗಡಗಿ ಲಂಚ, ಆರೋಪ; ರಾಜಿನಾಮೆಗೆ ಆಗ್ರಹ
ತಂಗಡಗಿ ಲಂಚ ಕೇಳಿದ ಆರೋಪ ಹಿನ್ನೆಲೆ ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಮಠಕ್ಕೆ ಬಿಡುಗಡೆಯಾಗಬೇಕಿರುವ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಹಾಗೂ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಒತ್ತಾಯಿಸಿದರು.
9ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ; ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ಭಾಗಿ
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಜು. 9ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.
ಶಿಥಿಲಾವಸ್ಥೆಯಲ್ಲಿ ಶಾಲೆ ಕಟ್ಟಡ, ಭಯದಲ್ಲೇ ಪಾಠ ಕೇಳುವ ಮಕ್ಕಳು
ಸಮೀಪದ ಸಿರಿಗೇರಿ ಜನತಾ ಕಾಲನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳು ಭಯದಲ್ಲೇ ಪಾಠ ಕೇಳುವ ದುಸ್ಥಿತಿ ನಿರ್ಮಾಣವಾಗಿದೆ.
ಸ್ಮಯೋರ್ ಸಂಸ್ಥೆಗೆ ಗಣಿ ಸಚಿವಾಲಯದ ೭ ಸ್ಟಾರ್ ರೇಟಿಂಗ್ ಪ್ರಶಸ್ತಿ
ಸಂಡೂರು ಮ್ಯಾಂಗನೀಸ್ ಮತ್ತು ಐರನ್ ಓರ್ಸ್ ಲಿಮಿಟೆಡ್‌ನ ಕಮತೂರು ಐರನ್ ಓರ್ಸ್ ಮೈನಿಂಗ್ ಲೀಜ್ ಸಂಖ್ಯೆ ೨೬೭೮ ಭಾರತ ಸರ್ಕಾರದ ಗಣಿ ಸಚಿವಾಲಯದ ೨೦೨೩-೨೪ರ ಪ್ರತಿಷ್ಠಿತ ೭ ಸ್ಟಾರ್ ರೇಟಿಂಗ್ ಪ್ರಶಸ್ತಿಗೆ ಭಾಜನವಾಗಿದೆ.
< previous
1
...
23
24
25
26
27
28
29
30
31
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ