ಚುರುಕುಗೊಂಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಣಿನಗರಿ ಬಳ್ಳಾರಿಯಲ್ಲಿ ಡಿಸೆಂಬರ್‌ನಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಘೋಷಣೆ ಬೆನ್ನಲ್ಲೇ ಸಾಹಿತ್ಯ ಸಮ್ಮೇಳನ ಯಶಸ್ವಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸಮ್ಮುಖದಲ್ಲಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಮಂಗಳವಾರ ಸಭೆ ನಡೆಯಿತು.