ಶೋಭಾಯಾತ್ರೆಗೆ ಮೆರಗು ತಂದ ಕಲಾ ತಂಡಗಳುವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಹಿಂದೂ ಮಹಾ ಗಣಪತಿ ಸಮಿತಿಯಿಂದ ನಗರದ ನಿಟ್ಟೂರು ನರಸಿಂಹ ಮೂರ್ತಿ ಬಯಲು ಜಾಗದಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯು 11ನೇ ದಿನದ ವಿಸರ್ಜನೆಯ ಅಂಗವಾಗಿ ಶೋಭಾಯಾತ್ರೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು.