ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನಪರ ಆಡಳಿತ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ; ಜೆಡಿಎಸ್ ಪ್ರತಿಭಟನೆ
ಜನಪರ ಆಡಳಿತ ನೀಡುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಭೂ ಫಲವತ್ತತೆ ಕಾಪಾಡಲು ದ್ವಿದಳ ಧಾನ್ಯ ಬೆಳೆ ಅಗತ್ಯ: ಎನ್. ಮರಡ್ಡಿ
ಏಕಬೆಳೆ ಪದ್ಧತಿ ಅನುಸರಿಸುವುರಿಂದ ಭೂ ಫಲವತ್ತತೆ ನಾಶವಾಗಿ ಇಳುವರಿ ಪ್ರಮಾಣ ಕುಂಠಿತವಾಗುತ್ತದೆ. ತೊಗರಿ, ಕಡಲೆ ಸೇರಿದಂತೆ ದ್ವಿದಳ ಧಾನ್ಯಗಳನ್ನು ಬೆಳೆದರೆ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ
ರೈತರ ಬೇಡಿಕೆ ಈಡೇರಿಸಲು ಒತ್ತಾಯ
ರೈತರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸದಸ್ಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಇಲ್ಲಿನ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಬಳ್ಳಾರಿ ನಿವಾಸಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ
ಬಳ್ಳಾರಿ ನಾಗರಿಕರಿಗೆ ಅಗತ್ಯದ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯಿಂದ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಸೋಮವಾರ ಸಹಿ ಸಂಗ್ರಹಣಾ ಅಭಿಯಾನ ಆರಂಭಿಸಲಾಯಿತು.
ಪರಿಸರ ಸಂರಕ್ಷಿಸುವ ಕಾರ್ಯ ಬದುಕಿನ ಭಾಗವಾಗಲಿ: ಮೂಲಿಮನೆ ಈರಣ್ಣ
ಪರಿಸರ ಮನುಷ್ಯರ ಬದುಕಿನ ಭಾಗವಾಗಿದೆ. ಮಾನವನ ಅಭಿವೃದ್ಧಿ ಕೆಲಸಗಳು ಪರಿಸರವನ್ನು ನಾಶಪಡಿಸುತ್ತಿವೆ. ಇಂತಹ ಸಂದರ್ಭದಲ್ಲಿ ನಮ್ಮ ಪರಿಸರವನ್ನು ಸಂರಕ್ಷಿಸಿ, ಅಭಿವೃದ್ಧಿ ಪಡಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ.
ಎದೆಗೆ ಬಿದ್ದ ಅಕ್ಷರ ಉತ್ತಮ ಫಲ ನೀಡುತ್ತದೆ: ಗವಿಶ್ರೀ
ಭೂಮಿಗೆ ಬಿತ್ತಿದ ಬೀಜ. ಎದೆಗೆ ಬಿದ್ದ ಅಕ್ಷರ ಎಂದೂ ವ್ಯರ್ಥವಾಗುವುದಿಲ್ಲ. ಅವು ಉತ್ತಮ ಫಲ ನೀಡೇ ನೀಡುತ್ತದೆ.
ಲೇಖಕಿ ಬಾನು ಮುಸ್ತಾಕ್ ಬಳ್ಳಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ
ಬರುವ ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಇತ್ತೀಚೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಆಯ್ಕೆಗೊಂಡಿದ್ದಾರೆ.
ಜೋಳ ಬೆಳೆಗಾರರಿಗೆ ನ್ಯಾಯ ದೊರಕಿಸಲು ಒತ್ತಾಯ
ಇಲ್ಲಿನ ಜೋಳ ಖರೀದಿ ಕೇಂದ್ರದಲ್ಲಿ ರೈತರಿಂದ ಜೋಳ ಖರೀದಿಸಲು ಕೇಂದ್ರದ ಅಧಿಕಾರಿ ಪ್ರತಿ ಕ್ವಿಂಟಲ್‌ಗೆ 100 ಗಳಂತೆ ಲಂಚ ಪಡೆಯುವ ಆರೋಪ ಕೇಳಿ ಬಂದಿದೆ.
ತೋರಣಗಲ್ಲಿನ ಓಪಿಜೆ ಕೇಂದ್ರಕ್ಕೆ ನಾಗಾಲ್ಯಾಂಡ್ ಸಿಎಂ ಭೇಟಿ
ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೋ ಶನಿವಾರ ತಾಲೂಕಿನ ತೋರಣಗಲ್ಲಲ್ಲಿರುವ ಓಪಿಜೆ ಕೇಂದ್ರಕ್ಕೆ ಭೇಟಿ ನೀಡಿ, ಜೆಎಸ್‌ಡಬ್ಲ್ಯೂನ ವಿವಿಧ ಸಮುದಾಯ ಅಭಿವೃದ್ಧಿ ಕಾರ್ಯ ವೀಕ್ಷಿಸಿದರು.
ಬಳ್ಳಾರಿಯಲ್ಲಿ ಒಣ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ ಯಾವಾಗ?
ಬೆಳೆಗಾರರ ಹಿತ ಕಾಯಲು ಸ್ಥಳೀಯವಾಗಿಯೇ ಒಣ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಬೇಕು ಎಂಬ ರೈತರು ಹಾಗೂ ರೈತ ಸಂಘಟನೆಗಳ ಕೂಗಿಗೆ ಇನ್ನೂ ಬಲ ಬಂದಿಲ್ಲ.
< previous
1
...
26
27
28
29
30
31
32
33
34
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ