ವಿಷಾನಿಲ: ಕೈಗಾರಿಕಾ ಘಟಕಗಳ ಮುಂದೆ ಪ್ರತಿಭಟನೆಕೈಗಾರಿಕೆಗಳ ಜೊತೆ ವಿವಿಧ ಸುತ್ತಿನ ಸಭೆ ನಡೆಸಿ, ಸಾಕಷ್ಟು ಕಾಲಾವಕಾಶ ನೀಡಿದ್ದರೂ ಕೈಗಾರಿಕೆಗಳ ಆಡಳಿತ ಮಂಡಳಿಯು ವಿಷಾನಿಲವನ್ನು ತಡೆಯಲು ಉದ್ದೇಶಪೂರ್ವಕವಾಗಿ ಅಗತ್ಯ ಕ್ರಮಕೈಗೊಂಡಿಲ್ಲ. ಕಾರಣ ಅನಿವಾರ್ಯವಾಗಿ ಕೈಗಾರಿಕೆ ಮುಚ್ಚಿಸುವಂತೆ ಒತ್ತಾಯಿಸಲಾಗುತ್ತಿದೆ.