ನಗರದಲ್ಲಿ ಶನಿವಾರ ಬೆಳಿಗ್ಗೆ ವಾಕಿಂಗ್ಗೆ ತೆರಳಿದ್ದ ವೇಳೆ ಅಪಹರಣವಾಗಿದ್ದ ಸರ್ಕಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಪಿ.ಸುನಿಲಕುಮಾರ್ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಬಳಿ ಶನಿವಾರ ರಾತ್ರಿ ಪತ್ತೆಯಾಗಿದ್ದಾರೆ