ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
₹೯.೯೬ ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕೆರೆ ನಿರ್ಮಾಣ
ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕೆರೆ ನಿರ್ಮಾಣ ಕಾಮಗಾರಿಗೆ ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ ಭೂಮಿಪೂಜೆ ನೆರವೇರಿಸಿದರು.
ಜೋಳ ಖರೀದಿ ಕೇಂದ್ರದ ಅಧಿಕಾರಿಗಳಿಗೆ ಶಾಸಕ ತರಾಟೆ
ಜೋಳ ಖರೀದಿ ಕೇಂದ್ರದ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸ ಶಾಸಕ ಬಿ.ಎಂ.ನಾಗರಾಜ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಇಲ್ಲಿನ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಸಭೆಯಲ್ಲಿ ಜರುಗಿತು.
ಕಂಪ್ಲಿ ಪುರಸಭೆಗೆ ಪ್ರಭಾರಿ ಮುಖ್ಯಾಧಿಕಾರಿಯಾಗಿ ಮಲ್ಲಿಕಾರ್ಜುನ
ಪುರಸಭೆ ಕಚೇರಿಗೆ ಮುಖ್ಯಾಧಿಕಾರಿಗಳ ನಿಯೋಜನೆ ಕುರಿತು ಕನ್ನಡಪ್ರಭ ಪ್ರಕಟಿಸಿದ್ದ ವರದಿಗೆ ಎಚ್ಚೆತ್ತುಕೊಂಡು ಜಿಲ್ಲಾಡಳಿತ ಪುರಸಭೆ ಕಚೇರಿಯಲ್ಲಿನ ವ್ಯವಸ್ಥಾಪಕ ಮಲ್ಲಿಕಾರ್ಜುನ ಅವರನ್ನು ಪ್ರಭಾರಿಯಾಗಿ ನಿಯೋಜಿಸಿದ್ದು ಪತ್ರಿಕೆಯ ವರದಿಗೆ ಪಟ್ಟಣದ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜ್ಞಾನ ಹೆಚ್ಚಿಸಿಕೊಳ್ಳಲು ಗ್ರಂಥಾಲಯ ಬಳಸಿಕೊಳ್ಳಿ: ಪ್ರೊ. ಚೆಲುವರಾಜು
ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-25ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಜರುಗಿತು.
ಇಡಿ ದಾಳಿಯಿಂದ ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ಜನಪ್ರತಿನಿಧಿಗಳು!
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಹಿನ್ನೆಲೆ ಗಣಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಹಾಗೂ ಸಂಸದ ಈ.ತುಕಾರಾಂ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದ್ದರಿಂದ ಜನ ಪ್ರತಿನಿಧಿಗಳು ಬೆಚ್ಚಿ ಬಿದ್ದಿದ್ದಾರೆ.
ಇಬ್ಬರು ನಕಲಿ ವೈದ್ಯರ ಕ್ಲಿನಿಕ್ ಸೀಜ್
ಯಾವುದೇ ವೈದ್ಯಕೀಯ ಪದವಿ ಪಡೆಯದೇ ಔಷಧಿಗಳ ಮಾಹಿತಿ ಪಡೆದುಕೊಂಡು ಜನತೆಗೆ ತಾವು ವೈದ್ಯರೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಕೊಳಗಲ್ಲು ಗ್ರಾಮದಲ್ಲಿ ಸೀಜ್ ಮಾಡಲಾಗಿದೆ.
ಈಜಲು ಹೋಗಿದ್ದ ಬಾಲಕನ ಮೇಲೆ ಮೊಸಳೆ ದಾಳಿ: ಪ್ರಾಣಾಪಾಯದಿಂದ ಪಾರು
ತಾಲೂಕಿನ ನಂ.3 ಸಣಾಪುರ ಗ್ರಾಮದ ತುಂಗಭದ್ರಾ ನದಿ ತಟದಲ್ಲಿ ಈಜಲು ಹೋಗಿದ್ದ ಬಾಲಕನ ಮೇಲೆ ಮೊಸಳೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳವಾರ ಸಂಜೆ ಜರುಗಿದೆ.
ನೆಹರು ಅಧಿಕಾರವಧಿಯಲ್ಲಿ ಭಿಕ್ಷುಕರ ದೇಶ, ಹಾವಾಡಿಗರ ದೇಶ ಎಂದು ಕರೆಯಲಾಗುತ್ತಿತ್ತು : ಬಿ.ಶ್ರೀರಾಮುಲು
ಜವಾಹರಲಾಲ್ ನೆಹರು ಅವರು ಪ್ರಧಾನಿಯಾಗಿದ್ದ ವೇಳೆ ಭಾರತವನ್ನು ಭಿಕ್ಷುಕರ ದೇಶ, ಹಾವಾಡಿಗರ ದೇಶ ಎಂದು ಕರೆಯಲಾಗುತ್ತಿತ್ತು.
ಲೋಪದೋಷ ಆಗದಂತೆ ರೈತರಿಗೆ ಕೃಷಿ ಪರಿಕರ ವಿತರಿಸಿ: ಮಂಜುನಾಥ
ವಿವಿಧ ಕೃಷಿ ಪರಿಕರಗಳನ್ನು ಆಯಾ ಕಾಯ್ದೆಗಳ ಅನುಸಾರ ಯಾವುದೇ ಕೊರತೆ, ಲೋಪದೋಷಗಳಾಗದಂತೆ ರೈತರಿಗೆ ವಿತರಿಸಬೇಕು.
ಸಿರುಗುಪ್ಪದ ರಾಷ್ಟ್ರೀಯ ಹೆದ್ದಾರಿ ಹಾಳು: ಜನರ ಗೋಳು ಕೇಳೋರು ಯಾರು?
ನಗರದ ರಾಷ್ಟ್ರೀಯ ಹೆದ್ದಾರಿ (150-ಎ) ಸಂಪೂರ್ಣ ಹಾಳಾಗಿದ್ದು, ಪ್ರಯಾಣಿಕರು ಹಾಗೂ ರಸ್ತೆ ಬದಿಯ ಹೋಟೆಲ್, ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ನಿತ್ಯ ಧೂಳಿನ ಮಜ್ಜನವಾಗುತ್ತಿದೆ.
< previous
1
...
32
33
34
35
36
37
38
39
40
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ