ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ತಾಳೆ ಬೆಳೆ ಯೋಜನೆಯ ತರಬೇತಿ ಕಾರ್ಯಕ್ರಮ
ಕಂಪ್ಲಿ ತಾಲೂಕಿನ ನಂ. 3 ಸಣಾಪುರ ಗ್ರಾಮದ ತಾಳೆ ಬೆಳೆಗಾರರಾದ ಹನುಮಂತರಾವ್, ರಘುರಾಮ್ ಅವರ ತೋಟದಲ್ಲಿ, ತೋಟಗಾರಿಕೆ ಇಲಾಖೆ ಹಾಗೂ ಹಗರಿಯ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಶುಕ್ರವಾರ ತಾಳೆ ಬೆಳೆ ಯೋಜನೆಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಳ್ಳಾರಿ ಜಿಲ್ಲೆಯಲ್ಲಿ ಪೋಕ್ಸೋ ಕಾಯ್ದೆಯ ಅರಿವು ಮೂಡಿಸಲು ಡಿಸಿ ಸೂಚನೆ
ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ನೇತೃತ್ವದಲ್ಲಿ ನಡೆಯಿತು.
ಬಗರ್ಹುಕುಂ ಅರ್ಜಿ ಶೀಘ್ರ ವಿಲೇವಾರಿಗೆ ಮನವಿ
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳು ಗ್ರೇಡ್ 2 ತಹಸೀಲ್ದಾರ್ ಷಣ್ಮುಖಪ್ಪ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ವಿವಿಧ ಕಾಮಗಾರಿಗೆ ಶಾಸಕಿ ಭೂಮಿಪೂಜೆ
ಶಾಸಕಿ ಈ. ಅನ್ನಪೂರ್ಣಾ ತುಕಾರಾಂ ಸಂಡೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರಲ್ಲದೆ, ಕೆಲ ಕಾಮಗಾರಿ ಉದ್ಘಾಟಿಸಿದರು. ಈ ವೇಳೆ ರೈತರ ಮನವಿಗೆ ಸ್ಪಂದಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ: ಶ್ರೀರಾಮುಲು
ರಾಜ್ಯದ ಕಾಂಗ್ರೆಸ್ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ಸಿಎಂ ಸಿದ್ದರಾಮಯ್ಯ ಐಸಿಯುನಲ್ಲಿದ್ದಾರೆ.
ಬಳ್ಳಾರಿ ವಿವಿಯಲ್ಲಿ ಪ್ರಥಮ ಚಿಕಿತ್ಸೆ ಕುರಿತು ಜಾಗೃತಿ
ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ವಿದ್ಯಾರ್ಥಿ ಕಲ್ಯಾಣ ಘಟಕ ಹಾಗೂ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆಧ್ಯಾತ್ಮಿಕ ಪ್ರವಚನ ಮನುಷ್ಯನ ದುಃಖ ನಿವಾರಿಸುವ ದಿವ್ಯೌಷಧಿ
ಜೀವನದಲ್ಲಿ ಪ್ರಾಣಲಿಂಗ, ಭಾವಲಿಂಗ, ವಿಶ್ವಲಿಂಗವೆಂಬ ತ್ರಿಲಿಂಗಗಳನ್ನು ಪ್ರತಿಯೊಬ್ಬರು ಅನುಸಂಧಾನ ಮಾಡಿಕೊಳ್ಳಬೇಕು.
ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ 59 ಗ್ರಾಮ ಆಯ್ಕೆ
ದೇಶದಲ್ಲಿ ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ 26 ರಾಜ್ಯಗಳು, 4 ಕೇಂದ್ರಾಡಳಿತ ಪ್ರದೇಶಗಳು, ರಾಜ್ಯದ 28 ಜಿಲ್ಲೆಗಳು, 1089 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
ಸಂಶೋಧಕರಿಗೆ ಕಲ್ಪನೆ, ಭಾಷೆ ಅವಶ್ಯಕ: ಅಮರೇಶ ನುಗಡೋಣಿ
ಸಂಶೋಧಕರಿಗೆ ಕಲ್ಪನೆ ಮತ್ತು ಭಾಷೆ ಅವಶ್ಯಕ. ಕಲ್ಪನೆ ಸಾಹಿತ್ಯದಲ್ಲಿ ದೊಡ್ಡ ವರ.
ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ
ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕಾಲೇಜು ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡಿ ಇಬ್ಬರು ಉಪನ್ಯಾಸಕರು ಅತ್ಯಾಚಾರ ಎಸಗಿರುವ ಪ್ರಕರಣ ಖಂಡಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಇಲ್ಲಿನ ಜಿಲ್ಲಾಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು.
< previous
1
...
37
38
39
40
41
42
43
44
45
...
271
next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ