ಆಶಾಗಳಿಗೆ ₹10 ಸಾವಿರ ಗೌರವಧನ ನೀಡಲು ಆಗ್ರಹಿಸಿ ಪ್ರತಿಭಟನೆರಾಜ್ಯ ಸರ್ಕಾರ ನೀಡಿದ ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.