ಕೂಡಲೇ ಬೋಧಕೇತರ ಸಿಬ್ಬಂದಿ ನೇಮಕಕ್ಕೆ ಸೂಚನೆಇಲ್ಲಿನ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಮಸ್ಯೆಗೆ ಸಂಬಂಧಿಸಿದಂತೆ ಕನ್ನಡಪ್ರಭ ಆರಂಭಿಸಿದ ಸರಣಿ ವರದಿಗೆ ಸ್ಪಂದಿಸಿರುವ ಆಯುಷ್ ಇಲಾಖೆಯ ಆಯುಕ್ತರು, ಕಾಲೇಜಿನ ಪ್ರಾಂಶುಪಾಲರನ್ನು ಬೆಂಗಳೂರಿಗೆ ಕರೆಸಿಕೊಂಡು ಚರ್ಚಿಸಿದ್ದು, ಹೊರಗುತ್ತಿಗೆ ಆಧಾರದಲ್ಲಿ ಬೋಧಕೇತರ ಸಿಬ್ಬಂದಿ ನೇಮಕ ಕೈಗೊಳ್ಳುವಂತೆ ಸೂಚಿಸಿದ್ದಾರೆ.