• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೀಳರಿಮೆ ಮನಸ್ಥಿತಿಯಿಂದ ಹೊರಬನ್ನಿ: ಡಾ. ಅಪ್ಪಗೆರೆ ಸೋಮಶೇಖರ್
ಜಾತ್ಯತೀತ ಹಾಗೂ ಬಹುತ್ವ ಸಂಸ್ಕೃತಿಯು ಭಾರತದ ಬೆನ್ನೆಲುಬಾಗಿದ್ದು, ಬುದ್ಧ-ಬಸವ ಅವರ ತತ್ವಾದರ್ಶ ಹಾಗೂ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಡಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ.
ಗ್ರಾಮಸಭೆ ಪರಿಣಾಮಕಾರಿಯಾದರೆ ಗ್ರಾಮಸ್ವರಾಜ್ ಉದ್ದೇಶ ಸಾಕಾರ: ವೆಂಕಟರಾವ್ ಘೋರ್ಪಡೆ
ಪರಿಣಾಮಕಾರಿಯಾಗಿ ಗ್ರಾಮ ಸಭೆ ನಡೆಸುವ ಮೂಲಕ ಗ್ರಾಮ ಸ್ವರಾಜ್ ಉದ್ದೇಶವನ್ನು ಸಾಕಾರಗೊಳಿಸಬೇಕು.
ಬಸವಣ್ಣನವರ ಸಮಸಮಾಜ ನಿರ್ಮಾಣದ ಕ್ರಾಂತಿ ಶ್ರೀಮಠಕ್ಕೆ ಆದರ್ಶ
ತಾಲೂಕಿನ ಸೋಮಸಮುದ್ರ ಗ್ರಾಮದ ಕೊಟ್ಟೂರು ಗುರುಪರಂಪರೆಯ ಶಾಖಾ ವಿರಕ್ತಮಠದಲ್ಲಿ ಸಿದ್ಧಲಿಂಗ ಶ್ರೀಗಳ ಪಟ್ಟಾಧಿಕಾರದ ನಿಮಿತ್ತ ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಳ್ಳಾರಿಯಲ್ಲಿ ಉತ್ತಮ ಮಳೆ; ನೆಲಕ್ಕುರುಳಿದ ಮರಗಳು
ನಗರ ಸೇರಿದಂತೆ ಬಳ್ಳಾರಿ ತಾಲೂಕಿನ ವಿವಿಧೆಡೆ ಸೋಮವಾರ ತಡರಾತ್ರಿ ಉತ್ತಮ ಮಳೆಯಾಗಿದ್ದು, ಮಳೆಗೆ ಹತ್ತಾರು ಮರಗಳು ನೆಲಕ್ಕುರುಳಿವೆ. ನಗರದ ರೇಡಿಯೋ ಪಾರ್ಕ್‌ನ ಮನೆಯೊಂದಕ್ಕೆ ಹಾನಿಯಾಗಿದೆ.
ಮೇಲ್ಸೇತುವೆ ಕಾಮಗಾರಿ ನಿಧಾನ; ಜನ ಸಂಚಾರಕ್ಕೆ ನಿತ್ಯ ಪರದಾಟ
ನಗರದ ಸುಧಾ ಕ್ರಾಸ್‌ನಲ್ಲಿ ಕೈಗೆತ್ತಿಕೊಂಡಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು ನಿತ್ಯ ಈ ಭಾಗದಲ್ಲಿ ಓಡಾಡುವ ವಾಹನ ಸವಾರರು ಪರದಾಡುವಂತಾಗಿದೆ.
ಮಂಪರು ಕಾದಂಬರಿಗೆ 2024ರ ಸಂಗಂ ಸಾಹಿತ್ಯ ಪುರಸ್ಕಾರ; ಲೇಖಕ ಚೀಮನಹಳ್ಳಿ ರಮೇಶ್ ಬಾಬು ಅವರಿಗೆ ಪ್ರಶಸ್ತಿ ಪ್ರದಾನ
ನಗರ ಹೊರ ವಲಯದ ಜ್ಞಾನಾಮೃತ ಕಾಲೇಜಿನಲ್ಲಿ ಜರುಗಿದ ಸಂಗಂ ಸಾಹಿತ್ಯ ಪುರಸ್ಕಾರ ಸಮಾರಂಭದಲ್ಲಿ ಲೇಖಕ ಚೀಮನಹಳ್ಳಿ ರಮೇಶಬಾಬು ಅವರ ಕಾದಂಬರಿ ಮಂಪರುಗೆ 2024ರ ಸಂಗಂ ಸಾಹಿತ್ಯ ಪುರಸ್ಕಾರ ಪ್ರದಾನ ಮಾಡಲಾಯಿತು.
ಕಂದಾಯ ಗ್ರಾಮ ರಚನೆಗೆ ಜೂ.30ರ ಗಡುವು ನಿಗದಿ: ಸಚಿವ ಕೃಷ್ಣ ಭೈರೇಗೌಡ
ಕಂದಾಯ ಗ್ರಾಮಗಳ ರಚನೆ ಕುರಿತಂತೆ ಜೂನ್ 30 ರ ಗಡುವು ನಿಗದಿಪಡಿಸಲಾಗಿದ್ದು, ಹೊಸ ಕಂದಾಯ ಘಟಕಗಳ ರಚನೆಗೆ ನಿಷೇಧ ಅನ್ವಯ ಆಗಲಿದೆ. ಈ ನಿಷೇಧ ತೆರವಾಗಲು 2 ವರ್ಷ ಆಗಬಹುದು.
ಗಣಿಬಾಧಿತ ವಲಯ ಪ್ರದೇಶಗಳ ಮಣ್ಣು, ನೀರಿನ ಸಂರಕ್ಷಣೆ ಅಗತ್ಯ: ಮಂಜುನಾಥ್
ಗಣಿಬಾಧಿತ ವಲಯ ಪ್ರದೇಶದ ರೈತರಿಗೆ ತಮ್ಮ ತಮ್ಮ ಜಮೀನುಗಳಲ್ಲಿ ಯಾವ ರೀತಿಯಾಗಿ ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡಬೇಕು.
ಬಿಎಸ್‌ವಿ ಶಾಲೆ ಕಟ್ಟಡದ ಆಸ್ತಿ ಪುರಸಭೆ ಸುಪರ್ದಿಗೆ ನೀಡಲು 7 ತಿಂಗಳ ಗಡುವು
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಶಾಸಕರು, ಪುರಸಭೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಮಕ್ಷಮದಲ್ಲಿ ಬಿಎಸ್‌ವಿ ಶಾಲೆ ಕಟ್ಟಡವಿರುವ ಪುರಸಭೆ ಮಾಲೀಕತ್ವದ ಸ್ಥಳವನ್ನು ಪುರಸಭೆ ಸುಪರ್ದಿಗೆ ಪಡೆಯುವ ಕುರಿತು ಶಾಲೆಯ ಆಡಳಿತ ಮಂಡಳಿಯೊಂದಿಗಿನ ಸಭೆ ಸೋಮವಾರ ಜರುಗಿತು.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು: ಶರಣಬಸಪ್ಪ
ಉತ್ತಮ ಜ್ಞಾನದೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಪಾಲಕರಿಗೆ, ಶಿಕ್ಷಕರಿಗೆ, ಸಮಾಜಕ್ಕೆ ಹಾಗೂ ದೇಶಕ್ಕೆ ಒಳ್ಳೆಯ ಹೆಸರನ್ನು ತರುವಂತವರಾಗಬೇಕು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved