ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೈಗಾರಿಕೆ ಸ್ಥಾಪನೆಗೆ ಸಂಸದ ಈ.ತುಕಾರಾಂ ಮನವಿ ಸಲ್ಲಿಕೆ
11 ಸಾವಿರ ಎಕರೆ ಪ್ರದೇಶವನ್ನು ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಗಂಡಾಂತರ ಗರ್ಭಿಣಿಯರಿಗೆ ನಿರಂತರ ತಪಾಸಣೆ ಮಾಡಿಸಿ
ಗರ್ಭಿಣಿಯರ ಆರೋಗ್ಯ ಸುರಕ್ಷತೆಗೆ ಒತ್ತು ನೀಡಬೇಕು.
ಉತ್ತಮ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆ ಸಹಕಾರಿ: ವೀರೇಶ್ ಮಲಶೆಟ್ಟಿ
ಸಂಡೂರಿನ ನಂದಿಹಳ್ಳಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ ೨೦೨೪-೨೫ನೇ ಸಾಲಿನ ಎರಡು ದಿನಗಳ ಅಂತರ್ ಮಹಾವಿದ್ಯಾಲಯದ ಖೋಖೋ ಪುರುಷ ಹಾಗೂ ಮಹಿಳಾ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆಯ ಸ್ಪರ್ಧೆಗಳನ್ನು ಉದ್ಘಾಟಿಸಲಾಯಿತು.
ಅಂಗನವಾಡಿ ಸಿಬ್ಬಂದಿಗೆ ಉದ್ಯೋಗ ಭದ್ರತೆ ನೀಡಲು ಆಗ್ರಹ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಅಹೋರಾತ್ರಿ ಧರಣಿ ಮಂಗಳವಾರ ಆರಂಭಗೊಂಡಿತು.
ಸೃಜನಾತ್ಮಕ ಪ್ರತಿಭೆ ಅರಳಿಸುವ ಕೆಲಸವಾಗಲಿ: ಪ್ರೊ. ಹೊನ್ನೂರಾಲಿ
ಬಳ್ಳಾರಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 20 ದಿನಗಳ ಕಾಲೇಜು ಯುವ ರಂಗ ತರಬೇತಿ ಮತ್ತು ರಂಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ತಳಮಟ್ಟದಿಂದಲೇ ಎಚ್ಐವಿ ನಿರ್ಮೂಲನೆಗೆ ಪಣತೊಡಬೇಕಿದೆ: ರಾಜೇಶ್ ಹೊಸಮನೆ
ಕಳೆದ 40 ವರ್ಷಗಳಿಂದ ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಕಾಡುತ್ತಿರುವ ಎಚ್ಐವಿ-ಏಡ್ಸ್ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಂಘ-ಸಂಸ್ಥೆಗಳು ಭಾಗಿಯಾಗುವ ಮೂಲಕ ತಳಮಟ್ಟದಿಂದಲೇ ಎಚ್ಐವಿ ನಿರ್ಮೂಲನೆಗೆ ಪಣ ತೊಡಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್. ಹೊಸಮನೆ ಹೇಳಿದರು.
ಮಂಗಳಮುಖಿ ಈಗ ಬಳ್ಳಾರಿ ವಿವಿ ಕನ್ನಡ ಪ್ರಾಧ್ಯಾಪಕಿ! - ತೃತೀಯ ಲಿಂಗಿಗೆ ಈ ಹುದ್ದೆ ಸಿಕ್ಕಿದ್ದು ರಾಜ್ಯದಲ್ಲೇ ಮೊದಲು
ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.
ಏಕಾಗ್ರತೆ ಹೆಚ್ಚಿಸುವಲ್ಲಿ ಕ್ರೀಡೆ ಸಹಕಾರಿ
ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುತ್ತವೆ.
ಅರಣ್ಯ-ಬಗರ್ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ
ಅರಣ್ಯ ಸಾಗುವಳಿದಾರರಿಗೆ ಹಕ್ಕುಪತ್ರ ನೀಡದೆ ವಂಚಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಚೆನ್ನಮ್ಮಳ ದೇಶಪ್ರೇಮ ನಮಗೆಲ್ಲ ಆದರ್ಶ: ತುಕಾರಾಂ
ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟ, ಅವರಲ್ಲಿನ ದೇಶ ಪ್ರೇಮ, ತೋರಿದ ಧೈರ್ಯ ನಮಗೆಲ್ಲ ಆದರ್ಶವಾಗಿದೆ.
< previous
1
...
45
46
47
48
49
50
51
52
53
...
204
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು