ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭತ್ತದಲ್ಲಿ ದುಂಡಾಣು ಮಚ್ಚೆ ರೋಗ ಪತ್ತೆ
ಕಳೆದ ಹಲವು ದಿನಗಳಿಂದ ಸುರಿದ ನಿರಂತರ ಮಳೆ, ಹವಾಮಾನ ವೈಪರೀತ್ಯದ ಪರಿಣಾಮವಾಗಿ ತಾಲೂಕಿನ ವಿವಿಧ ಭಾಗಗಳಲ್ಲಿನ ಭತ್ತದ ಬೆಳೆ ದುಂಡಾಣು ಮಚ್ಚೆ ವೈರಸ್ (ಎಲೆ ಒಣಗುವ ರೋಗ) ಬಾಧೆಗೆ ಒಳಗಾಗಿದೆ. ಇದರ ಪರಿಣಾಮವಾಗಿ ಅನ್ನದಾತರಲ್ಲಿ ಭಾರೀ ಆರ್ಥಿಕ ನಷ್ಟದ ಆತಂಕ ಮೂಡಿದೆ.
ಜಾನುವಾರು ಸಾಕುವ ಆಸಕ್ತಿಯುಳ್ಳ ಪ್ರತಿ ಮನೆಗೆ 2 ಹಸು: ಅನ್ನಪೂರ್ಣ ತುಕಾರಾಂ
ತಾಲೂಕಿನ ನಾರಿಹಳ್ಳ ಜಲಾಶಯದಿಂದ ಕೋಡಾಲು ಸೇರಿದಂತೆ ಇತರೆ ೩೨ ಗ್ರಾಮಗಳಿಗೆ ಬಹುಗ್ರಾಮ ಯೋಜನೆ ಅಡಿಯಲ್ಲಿ ₹೮೯.೬೪ ಕೋಟಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ಸೇರಿದಂತೆ ಒಟ್ಟು ₹೯೮ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕಿ ಈ. ಅನ್ನಪೂರ್ಣ ತುಕಾರಾಂ ಶುಕ್ರವಾರ ಚಾಲನೆ ನೀಡಿದರು.
ಶಿಕ್ಷಣ ಕ್ಷೇತ್ರಕ್ಕೆ ವೀರಶೈವ ಮಠಗಳ ಕೊಡುಗೆ ಅಪಾರ
ಲಿ.ಚಂದ್ರಮೌಳೀಶ್ವರರು ಹರಪನಹಳ್ಳಿಯಲ್ಲಿ ನೆಲೆಯೂರದಿದ್ದರೆ ಶಿಕ್ಷಣ ಕ್ಷೇತ್ರದ ಜತೆಗೆ ತಾಲೂಕಿನ ಅಭಿವೃದ್ಧಿಯನ್ನು ನಾವುಗಳು ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ
ಚಟುವಟಿಕೆಯುಕ್ತ ಬೋಧನೆ ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚು
ಬಹುತೇಕ ವಿದ್ಯಾರ್ಥಿಗಳಿಗೆ ಕಠಿಣ ಎನಿಸುವ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಮಕ್ಕಳಿಗೆ ಸುಲಭವಾಗಿ ಅರ್ಥವಾಗುವಂತೆ ಪ್ರಯೋಗ ಮತ್ತು ಪಾಠೋಪಕರಣಗಳ ಬಳಕೆ ಮಾಡುತ್ತಾರೆ
ಮಕ್ಕಳ ಸ್ನೇಹಿ ಶಾಲೆ ನಿರ್ಮಿಸಿದ ಜಡಿಯಪ್ಪ
ಕೈತೋಟದಲ್ಲಿ ನೀರಿನ ಉಳಿತಾಯ ಸಾಧಿಸಲು ಶಿಕ್ಷಕರು ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ.
ಐದು ಕೋಟಿ ವೆಚ್ಚದಲ್ಲಿ ಕ್ರೀಡಾ ಕಾಂಪ್ಲೆಕ್ಸ್ ನಿರ್ಮಾಣ: ಗವಿಯಪ್ಪ
ಕ್ರಿಕೆಟ್, ವಾಲಿಬಾಲ್, ಫುಟ್ ಬಾಲ್ ಸೇರಿದಂತೆ ಪ್ರಮುಖ ಕ್ರೀಡೆಗಳ ಮೈದಾನ ಅಭಿವೃದ್ಧಿ ಪಡಿಸಲಾಗುವುದು
ಕುಂಬಾರಗೇರಿ ಏರಿಯಾ ಸ್ಲಂ ಪ್ರದೇಶ ಎಂದು ಘೋಷಿಸಿ!
ಈ ಪ್ರದೇಶದಲ್ಲಿ ಕುಡಿಯುವ ನೀರು, ಒಳಚರಂಡಿ, ರಸ್ತೆ, ವಿದ್ಯುತ್ ದೀಪಗಳು, ಆರೋಗ್ಯ ಕೇಂದ್ರ ಹಾಗೂ ಸಮುದಾಯ ಭವನ ಸೇರಿದಂತೆ ಮೂಲಭೂತ ಸೌಕರ್ಯ ತಕ್ಷಣ ಒದಗಿಸಲು ಅನೇಕ ಬಾರಿ ಸರ್ಕಾರಕ್ಕೆ ಮನವಿ
ತಂಬ್ರಹಳ್ಳಿಯ ಭಾವೈಕ್ಯತೆ ಶಿಕ್ಷಕ ರೆಡ್ಡಿ ನಾಯ್ಕ
ಉರ್ದು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುತ್ತದೆ. ರೆಡ್ಡಿ ನಾಯ್ಕ, ಮಕ್ಕಳ ದಾಖಲಾತಿ ಸಂಖ್ಯೆಯನ್ನು 162ಕ್ಕೆ ಏರಿಕೆ ಮಾಡಿದ್ದಾರೆ
ಬಡ ಮಕ್ಕಳಿಗೆ ನವೋದಯ, ಮೊರಾರ್ಜಿ ಶಾಲೆಗೆ ಸಜ್ಜುಗೊಳಿಸುವ ಶಿಕ್ಷಕ ಶಿವಾನಂದ
ಶಿವಾನಂದ ಬಿ.ಬಿ. 18 ವರ್ಷಗಳ ಸೇವೆಯಲ್ಲಿ 28 ಮಕ್ಕಳನ್ನು ಮೊರಾರ್ಜಿ ವಸತಿ ಶಾಲೆಗಳಿಗೆ ಆಯ್ಕೆ ಮಾಡಿಸಿದ್ದಾರೆ.
ತರಕಾರಿ ಮಾರುವ ಮಗಳ ಮುಡಿಗೇರಿದ ನಾಲ್ಕು ಚಿನ್ನದ ಪದಕಗಳು!
ಸತತ ಓದು, ಪ್ರಾಧ್ಯಾಪಕರ ಮಾರ್ಗದರ್ಶನ ನನಗೆ ಹೆಚ್ಚು ಸಹಕಾರಿಯಾಯಿತು
< previous
1
2
3
4
5
6
7
8
9
10
...
253
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ