• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂಪ್ಲಿಯಲ್ಲಿ ಮಳೆಗೆ ಜನಜೀವನ ಅಸ್ತವ್ಯಸ್ತ, ಧರೆಗುರುಳಿದ ಮರ
ಕಂಪ್ಲಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಮಧ್ಯರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಮರಗಳು ಧರೆಗುರುಳಿವೆ, ವಿದ್ಯುತ್‌ ಪರಿವರ್ತಕಗಳು ಸುಟ್ಟಿದ್ದು, ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿದೆ. ಒಣಗಲು ಹಾಕಿದ್ದ ಬತ್ತಕ್ಕೆ ಹಾನಿಯಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮತ್ತೆ ಕುಸಿತ ಕಂಡ ಬಳ್ಳಾರಿ ಜಿಲ್ಲೆ ಫಲಿತಾಂಶ
ಕಳೆದ ಬಾರಿ ಬಳ್ಳಾರಿ ಜಿಲ್ಲೆ ಶೇ. 64.99ರಷ್ಟು ಫಲಿತಾಂಶ ಪಡೆದು 28ನೇ ಸ್ಥಾನದಲ್ಲಿತ್ತು. ಈ ಬಾರಿ ಶೇ. 60.26 ರಷ್ಟು ಫಲಿತಾಂಶವಷ್ಟೇ ಪಡೆದುಕೊಳ್ಳಲು ಸಾಧ್ಯವಾಗಿದ್ದು, 29ನೇ ಸ್ಥಾನಕ್ಕೆ ಕುಸಿದಿದೆ.
ಸಣಾಪುರ ಗ್ರಾಮದ ರೈತನ ಮಗಳು ರಾಜ್ಯಕ್ಕೆ 4ನೇ ರ‍್ಯಾಂಕ್
ಕಂಪ್ಲಿ ಪಟ್ಟಣದ ವಿದ್ಯಾಸಾಗರ ಆಂಗ್ಲ ಮಾಧ್ಯಮ ವಸತಿ ಶಾಲೆಯ ವಿದ್ಯಾರ್ಥಿನಿ ಹಳೆಗೌಡ್ರು ನಂದಿತಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 622 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಜಾತಿ ಸಮೀಕ್ಷೆಯಲ್ಲಿ `ಛಲವಾದಿ'' ಎಂದೇ ನಮೂದಿಸಿ: ಸಿ. ಶಿವಕುಮಾರ್
ರಾಜ್ಯ ಸರ್ಕಾರ ಇದೇ ಮೇ 5ರಿಂದ ಜಾತಿ ಜನಗಣತಿ ಸಮೀಕ್ಷಾ ಕಾರ್ಯ ಕೈಗೆತ್ತಿಕೊಳ್ಳುತ್ತಿದ್ದು, ಛಲವಾದಿ ಸಮುದಾಯದ ಜನರು, ಸಮೀಕ್ಷೆಯಲ್ಲಿ 'ಛಲವಾದಿ' ಎಂದೇ ನಮೂದಿಸಬೇಕು ಎಂದು ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಸಿ. ಶಿವಕುಮಾರ್ ಹೇಳಿದರು.
ಶಂಕರಾಚಾರ್ಯರಿಂದ ಹಿಂದೂ ಸಂಸ್ಕೃತಿ ಪುನರುಜ್ಜೀವನ: ಮುಲ್ಲಂಗಿ ನಂದೀಶ್
ಬಳ್ಳಾರಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ನಗರದ ಸಂಗನಕಲ್ಲು ರಸ್ತೆಯ ಶ್ರೀ ಭಾರತೀತೀರ್ಥ ಸಭಾಭವನದಲ್ಲಿ ಶುಕ್ರವಾರ ಆದ್ಯ ಗುರು ಶ್ರೀ ಶಂಕರಾಚಾರ್ಯ ಜಯಂತಿ ನಡೆಯಿತು.
ವೈಚಾರಿಕ ನೆಲೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣ
ಬಸವಾದಿ ಶರಣ ಪರಂಪರೆಯ ಪೈಕಿ ಜಗಜ್ಯೋತಿ ಬಸವಣ್ಣನವರು ಗಮನಾರ್ಹ ಕೊಡುಗೆ ನೀಡಿದವರು
ಬಸವಣ್ಣನವರ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ
ಸುಮಾರು ೫೦ಕ್ಕೂ ಹೆಚ್ಚು ಜತೆ ಎತ್ತುಗಳು,ಸಮೇಳ,ನಂದಿಕೋಲು,ಕೋಲಾಟ ಮುಂತಾದ ಕಲಾ ತಂಡಗಳೊಂದಿಗೆ ಶ್ರೀಬಸವೇಶ್ವರರ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ
ಕನಿಷ್ಟ ವೇತನ ಜಾರಿಗೆ ತ್ವರಿತವಾಗಿ ಕಾನೂನು ರೂಪಿಸಿ
ಪ್ರಸ್ತುತ ಜಾಗತೀಕರಣ ಮತ್ತು ಬಂಡವಾಳ ಶಾಹಿಯ ಅಲೆಯಲ್ಲಿ ಕಾರ್ಮಿಕರ ಕಾನೂನು ಬದ್ದ ಹಕ್ಕುಗಳು,ಸಾಮಾಜಿಕ ಭದ್ರತೆಯಂತಹ ವಿಷಯಗಳ ಆದ್ಯತೆಗಳು ಬದಲಾಗಿವೆ
ದೇಶದ ಪ್ರಗತಿಗೆ ಕಾರ್ಮಿಕರ ಪಾತ್ರ ಮಹತ್ವದ್ದು
ದುಡಿದವನಿಗೆ ಸಂಬಳ ಕೊಡುವವನು ಮಾಲೀಕ ಎನಿಸಿಕೊಳ್ಳಬಹುದು.ಆದರೆ ಸಂಬಳ ಕೊಡುವ ಮಟ್ಟಕ್ಕೆ ಆತನನ್ನು ಬೆಳಸಿದವ ಕಾರ್ಮಿಕ ಎಂಬುದು ಅಕ್ಷರಶಃ ನಿಜ
ಕಾರ್ಮಿಕರ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗೆ ಆಗ್ರಹ
ಅಪಾರವಾದ ತ್ಯಾಗ, ಬಲಿದಾನಗಳಿಂದ ಪಡೆದುಕೊಂಡು ಕಾರ್ಮಿಕ ಹಕ್ಕುಗಳು, ದಿನಂಪ್ರತಿ ಇಂದು ದಮನಕ್ಕೆ ಒಳಗಾಗುತ್ತಿವೆ. 8 ತಾಸು ದುಡಿಮೆ ಎನ್ನುವುದು ಕೇವಲ ಪುಸ್ತಕಕ್ಕೆ ಸೀಮಿತವಾಗಿದೆ
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved