ಜಾತಿ, ಧರ್ಮಗಳ ಹೆಸರಿನಲ್ಲಿ ಕೆಲವರು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಅಂತಹವರಿಂದ ಸದಾ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.