ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾರ್ಕಿಕ ಅಂತ್ಯ ಕಾಣದ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣ!
ಇಲ್ಲಿನ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ ನಕಲಿ ಪ್ರಮಾಣಪತ್ರ ಪ್ರಕರಣ ನಡೆದು ಮೂರು ತಿಂಗಳು ಕಳೆದರೂ ಈವರೆಗೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ನಾನಾ ಅನುಮಾನಕ್ಕೆಡೆ ಮಾಡಿಕೊಟ್ಟಿದೆ.
ರೈತರಿಗೆ ಕೃಷಿ ಇಲಾಖೆ ಸೌಲಭ್ಯಗಳ ಮಾಹಿತಿ ನೀಡಿ: ವಾಗೀಶ ಶಿವಾಚಾರ್ಯ
ತಾಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಆರಂಭಗೊಂಡಿವೆ. ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಪ್ರಚಾರ ನಡೆಸಬೇಕು.
ಮಹಿಳಾ ಕಾರ್ಮಿಕರು ಸಂಘಟಿತರಾಗಲಿ: ನ್ಯಾಯಾಧೀಶ ರಾಜೇಶ
ಜೀನ್ಸ್ ಗಾರ್ಮೆಂಟ್ ಕಾರ್ಮಿಕರು ಜಾಗೃತರಾಗಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು.
ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
ನಗರದಲ್ಲಿ ಹಾಳಾಗಿರುವ ರಸ್ತೆ ದುರಸ್ತಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿ ಸದಸ್ಯರು (ಬಿಎನ್‌ಎಚ್‌ಎಸ್) ಇಲ್ಲಿನ ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಸಿರುಗುಪ್ಪದಲ್ಲಿ ತಿರಂಗಾ ಯಾತ್ರೆ
ಆಪರೇಷನ್ ಸಿಂದೂರ ವಿಜಯೋತ್ಸವದ ಅಂಗವಾಗಿ ಸೈನಿಕರಿಗೆ ನೈತಿಕ ಬೆಂಬಲ ಸೂಚಿಸಲು ನಗರದಲ್ಲಿ ತಾಲೂಕು ಬಿಜೆಪಿ ಘಟಕದಿಂದ ತಿರಂಗಾ ಯಾತ್ರೆ ನಡೆಸಲಾಯಿತು.
ಕಾರಿಗೆ ಅದಿರು ಲಾರಿ ಡಿಕ್ಕಿ- ಗರ್ಭಿಣಿ ಸೇರಿ ಐವರ ಸಾವು
ಅದಿರು ಸಾಗಣೆ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 5 ಜನ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಾಲೂಕಿನ ಸಿದ್ದಾಪುರ ಹಾಗೂ ಜೈಸಿಂಗ್‌ಪುರದ ಮಧ್ಯ ಸೋಮವಾರ ಬೆಳಗ್ಗೆ ಜರುಗಿದೆ.
ಕಂಪ್ಲಿಯಲ್ಲಿ ತಿರಂಗಾ ಯಾತ್ರೆ
ಆಪರೇಷನ್ ಸಿಂದೂರ್ ಯಶಸ್ವಿಗೊಳಿಸಿದ ಸೈನಿಕರ ಅಭಿನಂದಿಸಲು ಪಟ್ಟಣದಲ್ಲಿ ಬಿಜೆಪಿ ಹಾಗೂ ನಾಗರಿಕರ ವೇದಿಕೆ ಕಂಪ್ಲಿ ವತಿಯಿಂದ ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ಎಂಬ ಘೋಷಣೆಯೊಂದಿಗೆ ಸೋಮವಾರ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು.
ಸಂಡೂರಿನಲ್ಲಿ ತಿರಂಗಾ ಯಾತ್ರೆ: ಮೊಳಗಿದ ಜೈಜವಾನ್ ಜೈಕಿಸಾನ್ ಘೋಷಣೆ
ಪಟ್ಟಣದಲ್ಲಿ ಶ್ರೀಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ನಾಗರಿಕರಿಂದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ಸಂಶೋಧನಾ ಮನೋಭಾವವಿಲ್ಲದ ಎಂಜಿನಿಯರ್ ಎಂಜಿನ್ ಇಲ್ಲದ ವಾಹನದಂತೆ: ಡಾ. ಎಸ್.ಎಂ. ಶಶಿಧರ
ಪ್ರತಿಯೊಂದು ಸಮಸ್ಯೆಯೂ ಹೊಸ ಆವಿಷ್ಕಾರಕ್ಕೆ ದಾರಿಯಾಗಬಲ್ಲದು.
ವೀರಶೈವ ಜಂಗಮರು ಮಾದಿಗರ ಅನ್ನಕ್ಕೆ ಕನ್ನ ಹಾಕಿದರೆ ಸುಮ್ಮನೆ ಬಿಡುವುದಿಲ್ಲ: ಎಚ್. ಆಂಜನೇಯ
ವೀರಶೈವ ಜಂಗಮರು ಬೇಡ ಎನ್ನುವ ಶಬ್ದ ಕದ್ದುಕೊಂಡು ಮಾದಿಗರ ಅನ್ನಕ್ಕೆ ಕನ್ನ ಹಾಕುವ ಹುನ್ನಾರ ನಡೆಸಿದ್ದಾರೆ.
< previous
1
...
55
56
57
58
59
60
61
62
63
...
271
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ