ಹಿಂದೂ ಮಹಾಗಣಪತಿ ಶೋಭಾಯಾತ್ರೆ; ಡಿಜೆಗಾಗಿ ಪಟ್ಟು, ಪ್ರತಿಭಟನೆನಗರದಲ್ಲಿ ರಾಜ್‌ಕುಮಾರ್ ರಸ್ತೆಯಲ್ಲಿನ ಸೆಂಟನರಿ ಹಾಲ್‌ನಲ್ಲಿ ಪ್ರತಿಷ್ಠಾಪಿಸಿದ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ವೇಳೆ ಡಿಜೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ರಸ್ತೆಯಲ್ಲಿಯೇ ದಿಢೀರ್ ಪ್ರತಿಭಟನೆ ನಡೆದು, ಪೊಲೀಸರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.