ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತಮ ಮಳೆ- ರೈಲ್ವೆ ಅಂಡರ್‌ಪಾಸ್‌ನಲ್ಲಿ ಸಂಚರಿಸಲು ವಾಹನ ಸವಾರರ ಪರದಾಟ
ಸಂಡೂರು ಸುತ್ತಮುತ್ತ ಗುರುವಾರ ನಸುಕಿನಲ್ಲಿ ಉತ್ತಮ ಮಳೆಯಾಗಿದೆ. ಸುರಿದ ಮಳೆ ಇಳೆಯನ್ನು ತಂಪಾಗಿಸಿದೆ. ಸಂಡೂರಿನ ನಾರಿಹಳ್ಳಕ್ಕೆ ನೀರು ಹರಿದು ಬಂದಿದೆ.
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಅಕ್ರಮ ಗಣಿಗಾರಿಕೆ ಮಾಡಿ ಸಾವಿರಾರು ಕೋಟಿ ಮೆಟ್ರಿಕ್ ಟನ್ ಅದಿರು ಕದ್ದು ವಿದೇಶಕ್ಕೆ ಮಾರಾಟ ಮಾಡಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಬಳ್ಳಾರಿ-ವಿಜಯನಗರ ಜಿಲ್ಲೆಗಳ ಅಭಿವೃದ್ಧಿಗೆ ಬಳಸಬೇಕು.
ಬೇಸಿಗೆ ಶಿಬಿರಗಳಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಳ್ಳಲಿ: ಕರೂರು
ಮಕ್ಕಳ ವ್ಯಕ್ತಿತ್ವ ಅರಳಿಸಲು ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗಿದೆ.
ಬುದ್ಧ ಮಹಾನ್ ದಾರ್ಶನಿಕ: ಮುಂಡರಗಿ ನಾಗರಾಜ
ಭಗವಾನ್ ಬುದ್ಧನ ಜ್ಞಾನ ಇಡೀ ಜಗತ್ತಿಗೆ ಪಸರಿಸಿದ್ದು, ಶಾಂತಿ, ಸಹನೆ, ಸಹಬಾಳ್ವೆ ಸಂದೇಶ ನಮಗೆಲ್ಲರಿಗೂ ಸ್ಫೂರ್ತಿ.
ಬುದ್ಧನ ತತ್ವ ಎಲ್ಲಾ ಧರ್ಮಿಯರು ಅನುಸರಿಸಲಿ: ತಹಸೀಲ್ದಾರ್ ಜೂಗಲ ಮಂಜುನಾಯಕ
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುದ್ಧ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.
ಕೀಳರಿಮೆ ಮನಸ್ಥಿತಿಯಿಂದ ಹೊರಬನ್ನಿ: ಡಾ. ಅಪ್ಪಗೆರೆ ಸೋಮಶೇಖರ್
ಜಾತ್ಯತೀತ ಹಾಗೂ ಬಹುತ್ವ ಸಂಸ್ಕೃತಿಯು ಭಾರತದ ಬೆನ್ನೆಲುಬಾಗಿದ್ದು, ಬುದ್ಧ-ಬಸವ ಅವರ ತತ್ವಾದರ್ಶ ಹಾಗೂ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಡಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ.
ಗ್ರಾಮಸಭೆ ಪರಿಣಾಮಕಾರಿಯಾದರೆ ಗ್ರಾಮಸ್ವರಾಜ್ ಉದ್ದೇಶ ಸಾಕಾರ: ವೆಂಕಟರಾವ್ ಘೋರ್ಪಡೆ
ಪರಿಣಾಮಕಾರಿಯಾಗಿ ಗ್ರಾಮ ಸಭೆ ನಡೆಸುವ ಮೂಲಕ ಗ್ರಾಮ ಸ್ವರಾಜ್ ಉದ್ದೇಶವನ್ನು ಸಾಕಾರಗೊಳಿಸಬೇಕು.
ಬಸವಣ್ಣನವರ ಸಮಸಮಾಜ ನಿರ್ಮಾಣದ ಕ್ರಾಂತಿ ಶ್ರೀಮಠಕ್ಕೆ ಆದರ್ಶ
ತಾಲೂಕಿನ ಸೋಮಸಮುದ್ರ ಗ್ರಾಮದ ಕೊಟ್ಟೂರು ಗುರುಪರಂಪರೆಯ ಶಾಖಾ ವಿರಕ್ತಮಠದಲ್ಲಿ ಸಿದ್ಧಲಿಂಗ ಶ್ರೀಗಳ ಪಟ್ಟಾಧಿಕಾರದ ನಿಮಿತ್ತ ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಳ್ಳಾರಿಯಲ್ಲಿ ಉತ್ತಮ ಮಳೆ; ನೆಲಕ್ಕುರುಳಿದ ಮರಗಳು
ನಗರ ಸೇರಿದಂತೆ ಬಳ್ಳಾರಿ ತಾಲೂಕಿನ ವಿವಿಧೆಡೆ ಸೋಮವಾರ ತಡರಾತ್ರಿ ಉತ್ತಮ ಮಳೆಯಾಗಿದ್ದು, ಮಳೆಗೆ ಹತ್ತಾರು ಮರಗಳು ನೆಲಕ್ಕುರುಳಿವೆ. ನಗರದ ರೇಡಿಯೋ ಪಾರ್ಕ್‌ನ ಮನೆಯೊಂದಕ್ಕೆ ಹಾನಿಯಾಗಿದೆ.
ಮೇಲ್ಸೇತುವೆ ಕಾಮಗಾರಿ ನಿಧಾನ; ಜನ ಸಂಚಾರಕ್ಕೆ ನಿತ್ಯ ಪರದಾಟ
ನಗರದ ಸುಧಾ ಕ್ರಾಸ್‌ನಲ್ಲಿ ಕೈಗೆತ್ತಿಕೊಂಡಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು ನಿತ್ಯ ಈ ಭಾಗದಲ್ಲಿ ಓಡಾಡುವ ವಾಹನ ಸವಾರರು ಪರದಾಡುವಂತಾಗಿದೆ.
< previous
1
...
59
60
61
62
63
64
65
66
67
...
271
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ