• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುರುಗೋಡು ಪುರಸಭೆ: ₹೩೬.೯೪ ಲಕ್ಷ ಉಳಿತಾಯ ಬಜೆಟ್
ಇಲ್ಲಿನ ಪುರಸಭೆಯಲ್ಲಿ ಶನಿವಾರ ೨೦೨೫-೨೬ನೇ ಸಾಲಿನ ₹೩೬.೯೪ ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಯಿತು.
ಘಟಿಕೋತ್ಸವದ ನಕಲಿ ಪ್ರಮಾಣ ಪತ್ರ ವಿತರಣೆ ಪ್ರಕರಣ; ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸಿಂಡಿಕೇಟ್ ಅಸ್ತು
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ವಿತರಿಸಿದ ಆರೋಪಿಗಳ ವಿರುದ್ಧ ಬಿಗಿ ಕಾನೂನು ಕ್ರಮ ಜರುಗಿಸಲು ಸಿಂಡಿಕೇಟ್ ಸಭೆ ನಿರ್ಧರಿಸಿದ್ದು, ಮತ್ತೊಂದು ಹಂತದ ಪ್ರಮಾಣಪತ್ರಗಳ ತನಿಖೆಯ ಬಳಿಕ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.
ಹಾಲು-ವಿದ್ಯುತ್ ದರ ಹೆಚ್ಚಳ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ
ಹಾಲು ಹಾಗೂ ವಿದ್ಯುತ್ ದರ ಹೆಚ್ಚಳ ಖಂಡಿಸಿ ಎಸ್‌ಯುಸಿಐ ಪಕ್ಷದ ಕಾರ್ಯಕರ್ತರು ನಗರದಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಸಿದರು.
ಅರಣ್ಯ, ವನ್ಯಜೀವಿ ಸಂರಕ್ಷಣೆಗೆ ಎಲ್ಲರೂ ಶ್ರಮಿಸಿ: ಡಾ. ಸಮದ್ ಕೊಟ್ಟೂರು
ಕರಡಿ ಸಸ್ಯಾಹಾರಿ ಮತ್ತು ಮೃದು ಸ್ವಭಾವದ ಪ್ರಾಣಿಯಾಗಿದ್ದು, ಅರಣ್ಯ ಮತ್ತು ಇತರ ವನ್ಯಜೀವಿ ಸಂತತಿ ಉಳಿಯಲು ಪ್ರಮುಖ ಕಾರಣವಾಗಿದೆ.
ಹಂಪಿ ಬಳಿ ಮತ್ತಷ್ಟು ಸಂಗೀತ ಕಲ್ಲುಗಳು ಪತ್ತೆ! ಕರೆಕಲ್ಲು ಗುಡ್ಡದಲ್ಲಿ ಸಂಗೀತದ ನಾದ ಹೊರಹೊಮ್ಮಿಸುವ ಕಲ್ಲುಗಳ ಶೋಧ

ಹಂಪಿ ವಿಠ್ಠಲ ಮಂಟಪದಲ್ಲಿನ ಕಲ್ಲಿನ ಕಂಬಗಳನ್ನು ನಿಧಾನವಾಗಿ ತಟ್ಟಿದಾಗ ಸಂಗೀತ ನಾದ ಕೇಳಿ ಬರುವಂತೆಯೇ ಸಂಗೀತ ನಾದ ಮೊಳಗಿಸುವ ಕಲ್ಲುಗಳನ್ನು ಹೊಸಪೇಟೆ ಧರ್ಮಸಾಗರ ಗ್ರಾಮದ ಸಮೀಪದಲ್ಲಿರುವ ದೇವಲಾಪುರದ ಕರೆಕಲ್ಲು ಗುಡ್ಡದಲ್ಲಿ ವಿಜಯನಗರ ತಿರುಗಾಟ ಸಂಶೋಧನಾ ತಂಡ ಪತ್ತೆ ಹಚ್ಚಿದೆ.

ವೃತ್ತಿಯನ್ನು ಪ್ರೀತಿಸುವವರು ಮಾತ್ರ ಶಿಕ್ಷಕರಾಗಬೇಕು: ಸಿರಿಗೇರಿ ಪನ್ನರಾಜ್
ವೃತ್ತಿ ಜೀವನದಲ್ಲಿ ಶಿಕ್ಷಕರು ಸೃಜನಶೀಲನಾಗಿರಬೇಕು. ಯಾವುದೇ ಒಂದು ಸರ್ಕಾರಿ ಕಚೇರಿಯ ನೌಕರ ಎಡವಿದರೆ ಕೆಲಸಗಳು ಹಾಳಾಗಬಹುದು. ಆದರೆ, ಒಬ್ಬ ಶಿಕ್ಷಕ ಎಡವಿದರೆ ಒಂದೇ ತಲೆಮಾರಿನ ಜೀವನ ಹಾಳಾಗುತ್ತದೆ ಎಂದು ಅರಿವು ಸಂಸ್ಥೆಯ ಮುಖ್ಯಸ್ಥ ಸಿರಿಗೇರಿ ಪನ್ನರಾಜ್ ಹೇಳಿದರು.
ಮಹಿಳೆಯರು ಕಿರು ಉದ್ಯಮ ಆರಂಭಿಸಿ, ಸ್ವಾವಲಂಬಿಗಳಾಗಲಿ: ಪ್ರಶಾಂತಕುಮಾರ ಮಿಶ್ರಾ
ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಹೇಳಿದರು.
ಪತ್ರಕರ್ತರು ಸಾಹಿತ್ಯ, ಸಂಗೀತ ಚಟುವಟಿಕೆಯಲ್ಲಿ ಪಾಲ್ಗೊಳ್ಳಲಿ: ಪ್ರಶಾಂತಕುಮಾರ ಮಿಶ್ರಾ
ಪತ್ರಕರ್ತರು ವರದಿಗಾರಿಕೆ ಜತೆ ಸಾಹಿತ್ಯ, ಸಂಗೀತ ಮತ್ತಿತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕೆಲಸದ ಒತ್ತಡದ ಆಯಾಸ ಕಡಿಮೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಹೇಳಿದರು. ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗಣಿಬಾಧಿತ ಪ್ರದೇಶಗಳಿಗೆ ಕೆಎಂಇಆರ್‌ಸಿ ಹಣ ಬಳಕೆಯಾಗಲಿ: ಎಸ್‌.ಆರ್. ಹಿರೇಮಠ
ಗಣಿಗಾರಿಕೆ ಬಾಧಿತ ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿಲ್ಲ ಎಂದು ಆರೋಪಿಸಿರುವ ಜನಸಂಗ್ರಾಮ ಪರಿಷತ್‌ನ ಮುಖ್ಯಸ್ಥ ಎಸ್.ಆರ್‌. ಹಿರೇಮಠ ಅವರು, ಕೆಎಂಇಆರ್‌ಸಿ ಹಣವನ್ನು ಬೇರೆ ಬೇರೆ ಕಡೆ ಬಳಕೆ ಮಾಡುವ ಮೂಲಕ ದ್ರೋಹ ಬಗೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿ ಶ್ರೀಕೃಷ್ಣ ವಿವಿಯಲ್ಲಿ ಹಗರಣಗಳದ್ದೇ ಸದ್ದು! - ಇಲ್ಲಿ ಆದಾಯದ್ದಲ್ಲ, ಪಾರದರ್ಶಕತೆಯದ್ದೇ ಸಮಸ್ಯೆ

ಹಿಂದೆ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ಅಕ್ರಮ, ಈಗ ಘಟಿಕೋತ್ಸವ ಪ್ರಮಾಣ ಪತ್ರ ಹಗರಣ ಹೀಗೆ ಅಕ್ರಮಗಳಿಂದಲೇ ಮುಜುಗರಕ್ಕೀಡಾಗುತ್ತಿರುವ ಬಳ್ಳಾರಿಯ ಶ್ರೀಕೃಷ್ಣ ವಿಜಯನಗರ ವಿಶ್ವವಿದ್ಯಾಲಯ ಶಿಕ್ಷಣದ ಗುಣಮಟ್ಟದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುವಲ್ಲಿ ದೂರ ಉಳಿದ ಆರೋಪ ಎದುರಿಸುತ್ತಲೇ ಇದೆ.

  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved