ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್ ಸರ್ಕಾರ: ಬೋಸರಾಜ್
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಯಾವವೂ ನಿಂತಿಲ್ಲ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಸಚಿವ ಬೋಸರಾಜ್ ಹೇಳಿದರು.
ಹೆಣದ ಮೇಲೆ ಹಣ ಮಾಡಿದ ಬಿಜೆಪಿಗರು: ಡಿಸಿಎಂ ಡಿ.ಕೆ. ಶಿವಕುಮಾರ್
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ಅವರ ಪರ ಡಿ.ಕೆ. ಶಿವಕುಮಾರ ಅವರು ತಿಮಲಾಪುರ, ಎಳುಬೆಂಜಿಯಲ್ಲಿ ಮಂಗಳವಾರ ಪ್ರಚಾರ ನಡೆಸಿದರು.
ಸಿಎಂ ಸಿದ್ದರಾಮಯ್ಯ ಮೈಯೆಲ್ಲ ಕಪ್ಪಾಗಿದೆ: ಎಂ.ಪಿ. ರೇಣುಕಾಚಾರ್ಯ
ತಮ್ಮ ಅಧಿಕಾರಾವಧಿಯಲ್ಲಿ ಒಂದು ಕಪ್ಪುಚುಕ್ಕೆಯೂ ಇಲ್ಲವೆನ್ನುತ್ತಿದ್ದ ಮೂಡಾ ಹಗರಣದಿಂದಾಗಿ ಸಿದ್ದರಾಮಯ್ಯ ಅವರ ಮೈಯಲ್ಲಾ ಕಪ್ಪಾಗಿದೆ.
ಸಂಡೂರಿನ ಕಬ್ಬಿಣ ಅದಿರಿನ ಮೇಲೆ ಜನಾರ್ದನ ರೆಡ್ಡಿ ಕಣ್ಣು: ಕೆ.ಸಿ.ಕೊಂಡಯ್ಯ
ಅಕ್ರಮ ಗಣಿಗಾರಿಕೆ ಮಾಡಿದವರೇ ಇಂದು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ವ್ಯಕ್ತಿಗೆ ಸಂಡೂರು ಅಭಿವೃದ್ಧಿಯಾಗಬೇಕು ಎಂಬ ಯಾವುದೇ ಇಚ್ಛೆಯಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ. ಕೊಂಡಯ್ಯ ಆರೋಪಿಸಿದರು.
ಯತ್ನಾಳ್-ಜಾರಕಿಹೊಳಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ವಿಜಯೇಂದ್ರ
ಅವರ ಹೇಳಿಕೆಗಳಿಗೆ ಯಾರೂ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಅವರ ಮಾತುಗಳಿಗೆ ಯಾವುದೇ ಕಿಮ್ಮತ್ತೂ ಇಲ್ಲ.
ಸಿಎಂಗೆ ಪ್ರಾಮಾಣಿಕತೆ ಇದ್ರೆ ಜಮೀನು ಕಬಳಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಿ
ಮಠ-ಮಾನ್ಯಗಳು, ದೇವಸ್ಥಾನಗಳು, ದಲಿತರ ಜಮೀನುಗಳನ್ನು ಸಹ ಲಪಟಾಯಿಸುವ ಹುನ್ನಾರ ಕಾಂಗ್ರೆಸ್ ಸರ್ಕಾರದಿಂದ ನಡೆದಿದೆ.
ಸಂಡೂರು ಉಪ ಚುನಾವಣೆ ಅಖಾಡ ಪ್ರಚಾರಕ್ಕೆ ರಾಜ್ಯ ನಾಯಕರ ದಂಡು; ರಾಜಕೀಯ ಕಳೆಕಟ್ಟಿದ ಗಣಿನಾಡು
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂಡೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ.
ಪಂಚ ಗ್ಯಾರಂಟಿಗಳಿಂದ ಜನತೆಗೆ ತುಂಬಾ ಅನುಕೂಲ: ಸಚಿವ ಲಾಡ್
ನನ್ನ ಮತ್ತು ಈ. ತುಕಾರಾಂ ಅವರ ಆಡಳಿತಾವಧಿಯಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ.
ದೇಶದಲ್ಲಿ ವಕ್ಫ್ ಆಸ್ತಿ 9 ಲಕ್ಷ ಎಕರೆಯಷ್ಟಿದೆ, ಈ ಜಮೀನು ಬಂದಿದ್ದು ಎಲ್ಲಿಂದ?: ಕಾರಜೋಳ ಪ್ರಶ್ನೆ
ದೇಶದಲ್ಲಿ 9 ಲಕ್ಷ ಎಕರೆಯಷ್ಟು ಆಸ್ತಿ ವಕ್ಫ್ ಹೆಸರಿನಲ್ಲಿದೆ.
ಸಂಡೂರು ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಬಿ.ವೈ. ವಿಜಯೇಂದ್ರ
ರಾಜ್ಯದ ರಾಜಕೀಯದ ದಿಕ್ಕನ್ನು ಬದಲಿಸುವ ಶಕ್ತಿ ಉಪ ಚುನಾವಣೆಗೆ ಇದೆ. ಸಂಡೂರು ಕ್ಷೇತ್ರ ಅಭಿವೃದ್ಧಿ ವಂಚಿತವಾಗಿದೆ.
< previous
1
...
62
63
64
65
66
67
68
69
70
...
204
next >
Top Stories
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ