ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದುಶ್ಚಟಗಳಿಗೆ ಒಳಗಾಗಬೇಡಿ, ಉತ್ತಮ ಜೀವನ ರೂಪಿಸಿಕೊಳ್ಳಿ- ಅನ್ನಪೂರ್ಣ ಈ ತುಕಾರಾಂ
ದುಶ್ಚಟಗಳಿಗೆ ಒಳಗಾಗುವುದರಿಂದ ಆರೋಗ್ಯ ಹಾಳಾಗುವುದಲ್ಲದೆ, ಕುಟುಂಬದ ನೆಮ್ಮದಿಯೂ ಹಾಳಾಗುತ್ತದೆ.
ಶ್ರೀಗಂಡಿ ಬಸವೇಶ್ವರ ದೇವಸ್ಥಾನದ ಬಳಿಯ ಶಿಲಾ ಶಾಸನಕ್ಕೆ ಬೇಕಿದೆ ರಕ್ಷಣೆ
ಬಸವೇಶ್ವರ ದೇವಸ್ಥಾನದ ಬಳಿ ದೊರೆತಿರುವ ಮ್ಯಾಂಗನೀಸ್ ಶಿಲಾ ಶಾಸನವನ್ನು ಸಂರಕ್ಷಿಸುವ ಅಗತ್ಯವಿದೆ.
ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ ಮುಂದಕ್ಕೆ?
ಗಣಿನಾಡು ಬಳ್ಳಾರಿಯಲ್ಲಿ ಇದೇ ಡಿಸೆಂಬರ್ 26ರಿಂದ 3 ದಿನಗಳ ಕಾಲ ನಡೆಯಬೇಕಿರುವ ಬಹುನಿರೀಕ್ಷಿತ ‘ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನ’ದ ಬಗ್ಗೆ ಈವರೆಗೆ ಯಾವುದೇ ಸೂಕ್ತ ತಯಾರಿಯೇ ಆಗಿಲ್ಲ. ಹೀಗಾಗಿ ಸಮ್ಮೇಳನ ಮುಂದೂಡುವ ಸಾಧ್ಯತೆ ಹೆಚ್ಚಿದೆ.
ತೆರಿಗೆ ಕಾರ್ಯಾಗಾರ ಯಶಸ್ವಿ
ತೆರಿಗೆ ಕಾರ್ಯಾಗಾರದಲ್ಲಿ ಭಾಗವಹಿಸುವುದರಿಂದಾಗುವ ಅನುಕೂಲಗಳು ಹಾಗೂ ತೆರಿಗೆ ಸಂಬಂಧಿಸಿದಂತೆ ಇರುವ ಅನೇಕ ಮಾನದಂಡಗಳು ಕುರಿತು ವಿವರಿಸಿದರು.
ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಆಗ್ರಹಿಸಿ ನಾಗರಿಕ ಹೋರಾಟ ಸಮಿತಿ ಪ್ರತಿಭಟನೆ
ಬಳ್ಳಾರಿ ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
ರಾಮಾಯಣ- ಮಹಾಭಾರತ ಮಹಾಕಾವ್ಯಗಳ ಚಾರಿತ್ರಿಕ ಸಂಗತಿಗಳು ಜನರಿಗೆ ಮನವರಿಕೆಯಾಗಲಿ
ಚಿತ್ರಣ ಕಟ್ಟಿಕೊಡುವ ತೊಗಲುಗೊಂಬೆ ಪ್ರದರ್ಶನಗಳು ಗ್ರಾಮೀಣ ಪರಿಸರದಲ್ಲಿ ಆಗಾಗ್ಗೆ ಜರುಗಬೇಕು.
ಸುಪ್ರೀಂಕೋರ್ಟ್ ನ್ಯಾಯಾಧೀಶಗೆ ಶೂ ಎಸೆತ ಖಂಡಿಸಿ ಪ್ರತಿಭಟನೆ
ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ಸದಸ್ಯರು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಗ್ರೇಡ್-2 ತಹಸೀಲ್ದಾರ್ ಎಂ.ಆರ್. ಷಣ್ಮುಖಗೆ ಶುಕ್ರವಾರ ಮನವಿ ಸಲ್ಲಿಸಿದರು.
ಮಾನಸಿಕ ಒತ್ತಡ ನಿವಾರಣೆಗೆ ಸಾಮಾಜಿಕ ಸಂವಹನ ಅಗತ್ಯ
ಬಿಡುವಿನ ವೇಳೆಯಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಯೋಗ, ಧ್ಯಾನ, ಪ್ರಾಣಾಯಾಮದಂತಹ ಮುಂತಾದ ಚಟುವಟಿಕೆ ಅಳವಡಿಸಿಕೊಳ್ಳಬೇಕು
ಕೇಂದ್ರ ಸರ್ಕಾರದ ಭರವಸೆ ಸುಳ್ಳಾಗಿವೆ: ಶಾಸಕ ಅನ್ನಪೂರ್ಣ ತುಕಾರಾಂ
ಕೇಂದ್ರದಲ್ಲಿ 3ನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳು ಸುಳ್ಳಾಗಿವೆ.
ದೇಶ ಅಭಿವೃದ್ಧಿ ನೆಲೆಯಲ್ಲಿ ಹಿರಿಯ ನಾಗರಿಕರ ಮಾರ್ಗದರ್ಶನ ಅವಶ್ಯ: ರಾಜೇಶ್ ಹೊಸಮನೆ
ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸುತ್ತಿರುವುದು ಕಂಡುಬರುತ್ತಿದ್ದು, ವಿಷಾದನೀಯ ಸಂಗತಿಯಾಗಿದೆ.
< previous
1
2
3
4
5
6
7
8
9
10
11
...
270
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು