ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಳ್ಳಾರಿ-ಮೈಸೂರು ಚೇಂಬರ್ ಒಡಂಬಡಿಕೆ; ಕೈಗಾರಿಕೆ ಅಭಿವೃದ್ಧಿಗೆ ಪೂರಕ
ವಾಣಿಜ್ಯ ಮತ್ತು ಕೈಗಾರಿಕೆಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಪರಸ್ಪರ ಸಹಕಾರ ನೀಡಲು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಮೈಸೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜೊತೆಯಲ್ಲಿ ಜಂಟಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ರಾಮಘಡ ಸ್ಥಳಾಂತರದ ಪ್ರಸ್ತಾವ: ಹೆಚ್ಚಿದ ಆತಂಕ
ತಾಲೂಕಿನ ರಾಮಘಡ ಜನತೆ ಒಪ್ಪಿದರೆ ಅವರನ್ನು ಗುಡ್ಡದ ಕೆಳಗೆ ಸ್ಥಳಾಂತರಿಸುವ ವಿಚಾರ ಅಧಿಕಾರಿಗಳ ಮಟ್ಟದಲ್ಲಿ ಹರಿದಾಡುತ್ತಿದ್ದು, ಗ್ರಾಮಸ್ಥರು, ಪರಿಸರವಾದಿಗಳಲ್ಲಿ ಆತಂಕ ಉಂಟುಮಾಡಿದೆ.
ವಿಜ್ಞಾನಕ್ಕೆ ಭಾರತದ ಕೊಡುಗೆ ಅಪಾರ: ಪ್ರೊ. ಡೇವಿಡ್ ಲಾರೋಝ್
ಭಾರತವು ಸಾಂಪ್ರದಾಯಿಕ ಸಂಶೋಧನೆಗಳ ತವರಾಗಿದ್ದು, ವಿನೂತನ ಸಂಶೋಧನೆಗಳ ಮೂಲಕ ವಿಶ್ವಕ್ಕೆ ಮಾದರಿಯಾಗಿದೆ.
ಅವಕಾಶ ಸೃಷ್ಟಿಸಿಕೊಂಡು ಮಹಿಳೆಯರು ಅಭಿವೃದ್ಧಿ ಹೊಂದಲಿ: ಪಲ್ಲವಿ
ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಔದ್ಯೋಗಿಕವಾಗಿ ಅವಕಾಶಗಳನ್ನು ಸೃಷ್ಟಿಸಿಕೊಂಡು ಮಹಿಳೆಯರು ಅಭಿವೃದ್ಧಿ ಹೊಂದಬೇಕು.
ಕಾಮನೊಂದಿಗೆ ಮಾಡರ್ನ್ ರತಿ
ಪಟ್ಟಣದ ಕುರುಹಿನಶೆಟ್ಟಿ ಸಮಾಜದ ಶ್ರೀನೀಲಕಂಠೇಶ್ವರ ದೇವಸ್ಥಾನದಲ್ಲಿ ಹೋಳಿ ಹುಣ್ಣಿಮೆಯ ಅಂಗವಾಗಿ ಕಾಮಣ್ಣ ಸಮಿತಿಯಿಂದ ವಿದೇಶಿ ಮಾದರಿ ಸ್ತ್ರಿ ವೇಷಧಾರಿ ರತಿಯೊಂದಿಗೆ ಪೌರಾಣಿಕ ದೇಶಿಯ ವೇಷಧಾರಿ ಕಾಮನ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಅಲಂಕರಿಸಿದ್ದು, ನೋಡುಗರ ಗಮನ ಸೆಳೆಯಿತು.
ಗಣಿನಗರಿಯಲ್ಲಿ ಹೋಳಿಹಬ್ಬದ ಸಡಗರ
ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ಶುಕ್ರವಾರ ಹೋಳಿ ಹಬ್ಬದ ಆಚರಣೆಯ ಸಂಭ್ರಮ ಕಂಡು ಬಂತು. ಯುವಕ, ಯುವತಿಯರು, ಮಕ್ಕಳು, ವೃದ್ಧರು ಪರಸ್ಪರ ಬಣ್ಣಗಳನ್ನು ಎರಚಿಕೊಂಡು ಹಬ್ಬದ ಸಡಗರದಲ್ಲಿ ತೊಡಗಿಸಿಕೊಂಡಿದ್ದರು.
ಮಾನವೀಯತೆಯ ಸೆಲೆ ಬತ್ತಿಲ್ಲ
ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೇಸಿಗೆಯಲ್ಲಿ ನೀರು ಆಹಾರಕ್ಕಾಗಿ ಪರಿತಪಿಸುವ ಪ್ರಾಣಿ, ಪಕ್ಷಿಗಳಿಗೆ ಕೆಲವರು ಅಲ್ಲಲ್ಲಿ ನೀರು, ಆಹಾರವನ್ನು ಒದಗಿಸುವ ಮೂಲಕ ಜನತೆಯಲ್ಲಿ ಮಾನವೀಯತೆಯ ಸೆಲೆ ಬತ್ತಿಲ್ಲ ಎಂದು ನಿರೂಪಿಸುತ್ತಿದ್ದಾರೆ.
ಅಂಗವಿಕಲರ ಆರೋಗ್ಯ, ವಿಮಾ ಯೋಜನೆಗಳು ಅರ್ಹರಿಗೆ ತಲುಪಲಿ
ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಮತ್ತು ನಿರಾಮಯ ಆರೋಗ್ಯ ವಿಮಾ ಯೋಜನೆ ಕರ್ನಾಟಕ ಸರ್ಕಾರದಲ್ಲಿ ಜಾರಿಯಲ್ಲಿವೆ.
ಅಲೆಮಾರಿ ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು: ಪಲ್ಲವಿ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಲೆಮಾರಿ ಮಕ್ಕಳು ಶಿಕ್ಷಣದಿಂದ ವಂಚಿತವಾಗದಂತೆ ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು.
ಅಲೆಮಾರಿ ಸಮುದಾಯಗಳಿಗೆ ಸೂರು ಕಲ್ಪಿಸಿ: ಪಲ್ಲವಿ
ಜಿಲ್ಲೆಯ ಅಲೆಮಾರಿ ಸಮುದಾಯಗಳಿಗೆ ಸೂರು ಕಲ್ಪಿಸುವುದನ್ನೇ ಮೊದಲ ಆದ್ಯತೆಯಾಗಿ ಪರಿಗಣಿಸಿ ಕಾರ್ಯನಿರ್ವಹಿಸಬೇಕು.
< previous
1
...
66
67
68
69
70
71
72
73
74
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ