• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಸಾಹಿತ್ಯ ಆಲೋಚನಾ ಶಕ್ತಿ ಬೆಳೆಸಲಿ: ಶಿವಲಿಂಗಪ್ಪ ಹಂದ್ಯಾಳ್
ಮಕ್ಕಳ ಸಾಹಿತ್ಯ ಮಕ್ಕಳಿಗೆ ಸಂತೋಷ ನೀಡಬೇಕು. ಭಾಷೆ ಕಲಿಸಬೇಕು. ಆಲೋಚನಾ ಶಕ್ತಿ ಬೆಳೆಸಬೇಕು.
ದ್ವೇಷವಿರದ ಪ್ರೀತಿ ಹಂಚುವುದೇ ವೀರಶೈವ ಲಿಂಗಾಯತ ಧರ್ಮದ ಮೂಲ ತತ್ವ
ದ್ವೇಷವಿರದ ಪ್ರೀತಿ ಹಂಚುವುದೇ ವೀರಶೈವ ಲಿಂಗಾಯತ ಧರ್ಮದ ಮೂಲ ತತ್ವ. ಎಲ್ಲ ಸಮುದಾಯಗಳ ಜೊತೆ ಪ್ರೀತಿ-ಸೌಹಾರ್ದತೆಯಿಂದ ಬದುಕು ಕಟ್ಟಿಕೊಳ್ಳುವವರೇ ನಿಜವಾದ ವೀರಶೈವ ಲಿಂಗಾಯತರು ಎನಿಸಿಕೊಳ್ಳುತ್ತಾರೆ.
ಯತ್ನಾಳ ರಾಜಕೀಯ ಪಕ್ಷ ಕಟ್ಟುವುದು ಊಹಾಪೋಹ: ಶ್ರೀರಾಮುಲು
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ರಾಜಕೀಯ ಪಕ್ಷ ಕಟ್ಟುವುದು ಊಹಾಪೋಹ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಮಾನ್ಯತೆ ಸಿಗುವುದು ಕಷ್ಟ.
ಶಾಂತಿ, ಸಂಸ್ಕೃತಿ ನೆಲೆಗೊಳಿಸಲು ಶ್ರಮಿಸಿದ ರೇಣುಕಾಚಾರ್ಯರು: ಗುಡೆಕೋಟೆ ನಾಗರಾಜ
ಮಾನವನನ್ನು ಮಹಾದೇವನನ್ನಾಗಿಸುವ ಮಾರ್ಗವನ್ನು ಬೋಧಿಸಿದವರು ಶ್ರೀರೇಣುಕಾಚಾರ್ಯರು.
ಪೆಟ್ರೋಲ್ ಬಂಕ್‌ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ; ಹಣ ದೋಚಿ ದುಷ್ಕರ್ಮಿಗಳು ಪರಾರಿ
ನಗರದ ಸುಧಾ ಕ್ರಾಸ್ ಬಳಿಯ ಜಂಜಂ ಪೆಟ್ರೋಲ್ ಬಂಕ್‌ ನ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಳಿಕ ಬಂಕ್‌ನಲ್ಲಿದ್ದ ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಶಾಖೆ ಉದ್ಘಾಟನೆ
ಪಟ್ಟಣದ ಕೊಟ್ಟಾಲ್ ರಸ್ತೆಯ ಬಳಿ ಶ್ರೀ ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ದ್ವೀತಿಯ ಶಾಖೆಯನ್ನು ಮಾಜಿ ಸಂಸದ ಶಿವರಾಮಗೌಡ ಹಾಗೂ ಮಾಜಿ ಶಾಸಕ ಪರಣ್ಣ ಮನವಳ್ಳಿ ಉದ್ಘಾಟಿಸಿದರು.
ಕಂಪ್ಲಿ ಪುರಸಭೆ ಬಜೆಟ್: ₹65.97 ಲಕ್ಷ ಉಳಿತಾಯ ನಿರೀಕ್ಷೆ
ಪಟ್ಟಣದ ಪಂಪ್ ಹೌಸ್‌ನ ಆವರಣದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಅಧ್ಯಕ್ಷತೆಯಲ್ಲಿ 2025-26ನೇ ಸಾಲಿನ ಪುರಸಭೆ ಬಜೆಟ್ ಅನ್ನು ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್ ಬುಧವಾರ ಮಂಡಿಸಿದರು.
ಭಕ್ತ ಸಮೂಹದ ಜಯಘೋಷಗಳ ನಡುವೆ ಸಂಪನ್ನಗೊಂಡ ಶ್ರೀಕನಕದುರ್ಗಮ್ಮದೇವಿ ಸಿಡಿಬಂಡಿ ರಥೋತ್ಸವ
ನಗರದ ಅಧಿದೇವತೆ ಶ್ರೀಕನಕ ದುರ್ಗಮ್ಮದೇವಿಯ ಸಿಡಿಬಂಡಿ ರಥೋತ್ಸವ ಸಹಸ್ರಾರು ಭಕ್ತರ ಸಮಕ್ಷಮದಲ್ಲಿ ಮಂಗಳವಾರ ಸಂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ವಿದ್ಯುತ್ ಪೂರೈಕೆ ಸಮಯ ಬದಲಿಸುವಂತೆ ಆಗ್ರಹ
ವಿದ್ಯುತ್ ಪೂರೈಕೆಯ ಸಮಯ ಬದಲಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದಿಂದ ರೈತರು ಮಂಗಳವಾರ ಪ್ರತಿಭಟನೆ ನಡೆಸಿ ಬಳಿಕ ಇಲ್ಲಿನ ಜೆಸ್ಕಾಂ ಕಚೇರಿಯ ಎಇಇಗೆ ಮನವಿ ಸಲ್ಲಿಸಿದರು.
ಸರ್ಕಾರ ತಕ್ಷಣವೇ ಜನರ ನೆರವಿಗೆ ಬರಲಿ: ವೈ.ಎಂ. ಸತೀಶ್
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಗಳು ನಡೆಯದೇ ಮತ್ತು ಲೋಕಾಯುಕ್ತರು ದಾಳಿ ನಡೆಸಿದ ನಂತರ ಸಾರ್ವಜನಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸರ್ಕಾರ ತಕ್ಷಣವೇ ಜನರ ನೆರವಿಗೆ ಬರಬೇಕು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved