ಕಾನೂನು ತಿದ್ದುಪಡಿ ಮಾಡಿ ಪಟ್ಟ ನೀಡುವಂತೆ ಆಗ್ರಹಿಸಿ ಮಾ. 10ರಂದು ಹೋರಾಟಕಾನೂನು ತಿದ್ದುಪಡಿ ಮಾಡಿ ಪಟ್ಟಾ ನೀಡುವಂತೆ ಆಗ್ರಹಿಸಿ ಮಾ.11ರಂದು ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಂಡಿದ್ದು ತಾಲೂಕಿನ ಬಗರ್‌ಹುಕುಂ ಸಾಗುವಳಿದಾರರು, ಅರ್ಜಿ ತಿರಸ್ಕೃತಗೊಂಡ ಫಲಾನುಭವಿಗಳು ಹೋರಾಟದಲ್ಲಿ ಪಾಲ್ಗೊಳ್ಳಬೇಕು.