• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸ್ಪಂದನಾ ಕಾರ್ಯಕ್ರಮಕ್ಕೆ ಜನವೋ ಜನ
ಸಹಸ್ರಾರು ತಾಲೂಕಿನ ರೈತರು ಜನಸ್ಪಂದನಾ ಕಾರ್ಯಕ್ರಮಕ್ಕೆ ತಮ್ಮ ಅಹವಾಲು ಹೊತ್ತು ತಂದಿರುವುದನ್ನು ನೋಡಿದರೆ ಇಲ್ಲಿಯವರೆಗೂ ತಾಲೂಡಳಿತ ಯಾಕೆ ಸಣ್ಣಪುಟ್ಟ ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲ ಎಂಬುದು ಪ್ರಜ್ಞಾವಂತರಿಗೆ ಗೊತ್ತಾಗುತ್ತದೆ
ಪಿಯುಸಿ ವಿಜ್ಞಾನ ವಿಭಾಗ ಆರಂಭಿಸುವಂತೆ ಒತ್ತಾಯ
ಕಾಲೇಜಿನಲ್ಲಿ ಕಲಾ, ವಾಣಿಜ್ಯ ಮತ್ತು ಶಿಕ್ಷಣ ವಿಭಾಗವಿದ್ದು, ವಿಜ್ಞಾನ ವಿಭಾಗದ ಕೊರತೆ ಇದೆ. ಪಿಯು ವಿಜ್ಞಾನ ವಿಭಾಗಕ್ಕೆ ನಗರ ಪ್ರದೇಶಗಳಿಗೆ ವಿದ್ಯಾರ್ಥೀಗಳು ಅಲೆದಾಡುವಂತಾಗಿದೆ
ಜೀವನದಲ್ಲಿ ಅಹಂ, ಆಸೆ ನಮ್ಮನ್ನು ಕೆಳಮಟ್ಟಕ್ಕೆ ತಳ್ಳುತ್ತದೆ
೧೨ನೇ ಶತಮಾನದ ಶಿವಶರಣರ ವಚನ ಉದಾಹರಿಸುವ ಮೂಲಕ ಆಸೆಯೇ ದಾಸ್ಯತ್ವ, ಆಸೆಯಿಂದ ಮುಕ್ತನಾಗಿರುವುದೇ ಈಶತ್ವ
ವಾಸ್ತುಶಿಲ್ಪ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ
ರಕ್ಷಣೆ ಎಂದರೆ ಕೇವಲ ಇತಿಹಾಸ ಉಳಿಸಿಕೊಳ್ಳುವುದು ಮಾತ್ರವಲ್ಲ, ಅದು ನಮ್ಮ ಒಳಗಿನ ಸಂಸ್ಕೃತಿಯ ಅರಿವನ್ನು ಜೀವಂತವಾಗಿಡುವ ಹಾಗೂ ಸಮಾಜದ ಸಾಂಸ್ಕೃತಿಕ ಬುನಾದಿ ಬಲಪಡಿಸುವ ಒಂದು ಜವಾಬ್ದಾರಿಯಾಗಿದೆ.
ಕ್ಷೇತ್ರದ ಕೆರೆ ತುಂಬಿಸಲು ಶ್ರಮಿಸುವೆ :ನೇಮರಾಜನಾಯ್ಕ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಅನುದಾನ ಒದಗುತ್ತಿದ್ದಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು
ನುಡಿ ಚಿತ್ರಕಾರನಿಗೆ ರೂಪಕದ ಭಾಷೆ ಬಹಳ ಮುಖ್ಯ
ನುಡಿ ಚಿತ್ರಕ್ಕೆ ಮಿತಿಗಳಿಲ್ಲ. ನೀರು, ನೆಲ, ಪರಿಸರ, ಜನಜೀವನ ಎಲ್ಲವೂ ಇಲ್ಲಿ ವಸ್ತುಗಳಾಗುತ್ತವೆ. ಆಕರ್ಷಕವಾಗಿ ಬರೆಯುವ ಈ ಬರವಣಿಗೆಯಿಂದ ಓದುಗರಿಗೆ ಸಂತೋಷ, ಮಾಹಿತಿ, ಜ್ಞಾನ ಒಟ್ಟಿಗೆ ಸಿಗುತ್ತದೆ
ಶಾಸಕ ಗವಿಯಪ್ಪ ಮನೆ ಎದುರು ಸಿಪಿಐಎಂ ಪ್ರತಿಭಟನೆ
ಶಾಸಕರಾಗಿ ಎರಡು ವರ್ಷಗಳು ಕಳೆದರೂ ನೀಡಿದ ಭರವಸೆ ಈಡೇರಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹಾಗೂ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಲಾಗಿದೆ.
ಕೊಟ್ಟೂರು ಬಸ್‌ ನಿಲ್ದಾಣ ನಿರ್ಮಾಣ ಕಾಮಗಾರಿ ಮತ್ತೆ ನನೆಗುದಿಗೆ
ಬಳ್ಳಾರಿಯ ಇಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು ಬಸ್‌ ನಿಲ್ದಾಣದಲ್ಲಿದ್ದ ಖಾಸಗಿ ಕ್ಯಾಂಟಿನ್‌ ಮತ್ತು ವಾಣಿಜ್ಯ ಮಳಿಗೆಯನ್ನು ನಾಲ್ಕು ತಿಂಗಳ ಹಿಂದೆಯೇ ತೆರವು ಗೊಳಿಸಿದರು
ನಿರ್ನಾಳ ಗ್ರಂಥಿಗಳ ಸಮಸ್ಥಿತಿಯಲ್ಲಿಡಲು ಯೋಗ ಸಹಕಾರಿ
ಮೆದುಳಿನಲ್ಲಿರುವ ಹೈಪೊಥಲಮಸ್‌ ಪ್ರಧಾನ ನಿಯಂತ್ರಕ ಶಕ್ತಿಯಾಗಿದ್ದರೆ, ಪಿಟ್ಯುಟರಿ ಗ್ರಂಥಿ ಇತರ ಏಳು ಗ್ರಂಥಿಗಳ ಮೇಲೆ ನಿಯಂತ್ರಣ ಸಾಧಿಸಿ ತನ್ನ ಕೆಲಸ ಮಾಡುತ್ತದೆ.
ಗಾಳಿ ಮಳೆಗೆ ನೆಲಕ್ಕುರುಳಿದ 30ಎಕರೆಗೂ ಹೆಚ್ಚು ಭತ್ತದ ಬೆಳೆ, ಪಪ್ಪಾಯಿ, ವಿದ್ಯುತ್ ಕಂಬಗಳು
ತಾಲೂಕಿನ ಕೋಗಳಿ ತಾಂಡಾದ ಒಂದು ಎಕರೆ ವಿಳ್ಯೆದೆಲೆ ತೋಟ ನೆಲ ಕಚ್ಚಿದೆ. ಇದೇ ಗ್ರಾಮದ ಬಾಳೆ ಬೆಳೆ ಅರ್ಧದಲ್ಲಿ ಮುರಿದು ಬಿದ್ದಿದೆ. ಬಾರಿ ಗಾಳಿಯಿಂದ ಲಕ್ಷಗಟ್ಟಲೆ ನಷ್ಟವಾಗಿದೆ
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 271
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved